Saturday, Dec 5 2020 | Time 23:46 Hrs(IST)
  • ಬರೇವಿ ಚಂಡಮಾರುತ ; ಏಳು ಮಂದಿ ಸಾವು
  • ರೈತರು ಮತ್ತು ಕೇಂದ್ರ ನಡುವಿನ 5ನೇ ಸುತ್ತಿನ ಮಾತುಕತೆ ಅಪೂರ್ಣ: ಡಿ 6 ರಂದು ಮತ್ತೆ ಚರ್ಚೆ
  • ಕೃಷಿ ಸಚಿವ ತೋಮರ್ ಮನವಿ ತಿರಸ್ಕರಿಸಿದ ರೈತ ಪ್ರತಿನಿಧಿಗಳು
  • ಸಕಾಲದಲ್ಲಿ ಸೇವೆ ಒದಗಿಸಲು ಎಸ್ ಆರ್ ವಿಶ್ವನಾಥ್ ಸೂಚನೆ
  • ಬಿಡಿಎ ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಶಾಸ್ತಿ: ಎಸ್ ಆರ್ ವಿಶ್ವನಾಥ್
  • ಡಿಸೆಂಬರ್ 10 ಹೊಸ ಸಂಸತ್ ಭವನ ನಿರ್ಮಾಣಕ್ಕೆ ಶಿಲಾನ್ಯಾಸ
  • ಶಾಸಕ ಸಿದ್ದು ಸವದಿ ಸೇರಿದಂತೆ ದೌರ್ಜನ್ಯ ನಡೆಸಿದವರನ್ನು ಬಂಧಿಸಲು ಡಿ ಕೆ ಶಿವಕುಮಾರ್ ಆಗ್ರಹ
  • ಸುವರ್ಣ ಸೌಧ ಕಟ್ಟಿದ್ದು ಯಾಕೆ? ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಡಿ ಕೆ ಶಿವಕುಮಾರ್
  • ಆಯೋಧ್ಯೆಯಲ್ಲಿ ರಾಮಾಯಣ ಕ್ರೂಸ್ ಕೇಂದ್ರ ಪರಿಶೀಲನೆ
  • ಅಮೆರಿಕದಲ್ಲಿ ಒಂದೇ ದಿನ ಅತಿ ಹೆಚ್ಚು 2,27,000 ಕೋವಿಡ್‍-19 ಪ್ರಕರಣಗಳು ವರದಿ
  • ಹೊಸ ಕೃಷಿ ಸುಧಾರಣಾ ಕಾನೂನುಗಳ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಗೆ ಚಂದ್ರಬಾಬು ನಾಯ್ಡು ಒತ್ತಾಯ
  • ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ
  • ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ಬದ್ಧ; ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಭರವಸೆ
  • ಶೀಘ್ರವೇ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ; ನಳಿನ್‌ ಕುಮಾರ್ ಕಟೀಲ್
  • ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಮೊದಲೇ ಯೋಚಿಸಬೇಕಿತ್ತು; ಅಶ್ವತ್ಥ ನಾರಾಯಣ್
Karnataka Share

ಮುಂದಿನ ಮುಖ್ಯಮಂತ್ರಿ ಹೇಳಿಕೆ: ಕಾಂಗ್ರೆಸ್ ನಲ್ಲಿ ಬಿರುಗಾಳಿ

ಬೆಂಗಳೂರು,ಅ. 22(ಯುಎನ್ಐ)ಕಾಂಗ್ರೆಸ್ ನಿಂದ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಇಂಗಿತ ವ್ಯಕ್ತಪಡಿಸುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ‌ನಲ್ಲಿ ಬಿರುಗಾಳಿ ಎದ್ದಂತಿದೆ.

ಉಪಚುನಾವಣೆಯ ಕಾವು ಏರಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ಮತಕ್ಷೇತ್ರ ಬಾದಾಮಿಯಲ್ಲಿ ಮುಂದಿನ ಮುಖ್ಯಮಂತ್ರಿ ನಾನೇ ಎಂದಿರುವುದು ಹಾಗೂ ಸಿದ್ದರಾಮಯ್ಯ ಆಪ್ತ ಶಾಸಕ ಜಮೀರ್ ಅಹ್ಮದ್,ಹೆಚ್.ಎಂ.ರೇವಣ್ಣ ಇದನ್ನು ಸಮರ್ಥಿಸಿ ಹೇಳಿಕೆಗಳನ್ನೂ ಸಹ ನೀಡುತ್ತಿರುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಕಸಿವಿಸಿಯುಂಟು ಮಾಡಿದಂತಿದೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂಬ ಜಮೀರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ಈ ಬಗ್ಗೆ ಸಿದ್ದರಾಮಯ್ಯ ಜೊತೆ ಚರ್ಚಿಸುತ್ತೇನೆ. ಮುಖ್ಯಮಂತ್ರಿಗಳಾಗುವ ಬಗ್ಗೆ ತಮಗೆ ಗೊತ್ತಿಲ್ಲ. ಜಮೀರ್ ಹಾಗೂ ಸಿದ್ದರಾಮಯ್ಯ ಹೈಕಮಾಂಡ್‌ಗೆ ಇದನ್ನು ಹೇಳಿರಬಹುದೇನೋ ಎಂದು ಮಾರ್ಮಿಕವಾಗಿ ಹೇಳಿದರು. ಯುಎನ್ಐ ಯುಎಲ್ ವಿಎನ್ 1556