Saturday, Oct 24 2020 | Time 21:08 Hrs(IST)
 • ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೊರೊನಾ ಪಾಸಿಟಿವ್
 • ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ
 • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
 • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
 • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
 • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
 • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
 • ಚರ್ಚ್ ಕುಸಿದು 22 ಮಂದಿ ಸಾವು
 • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
 • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
 • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
 • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
 • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
 • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
 • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
Karnataka Share

ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ, ಸಾವಿರಾರು ಎಕರೆ ಬೆಳೆ ಹಾನಿ

ಕಲಬರಗಿ , ಸೆಪ್ಟೆಂಬರ್ 18 (ಯುಎನ್‌ಐ) ಕಳೆದ ಮೂರು ದಿನಗಳಿಂದ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್ ಮತ್ತು ರಾಯಚೂರು ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು ಮಳೆ ಅನಾಹುತಕ್ಕೆ ಒಬ್ಬರು ಜೀವ ಕಳದುಕೊಂಡಿದ್ದು ಸಾವಿರಾರು ಎಕರೆ ಪ್ರದೇಶಗಳಲ್ಲಿ ಬೆಳೆ ವ್ಯಾಪಕ ಹಾನಿಯಾಗಿದೆ.
ಶುಕ್ರವಾರ ರಾತ್ರಿ ಅಳಂದ ತಾಲ್ಲೂಕಿನ ಬೊಮನಹಳ್ಳಿ ಗ್ರಾಮದ ಬಳಿ ತುಂಬಿ ಹರಿಯುವ ಸೇತುವೆ ದಾಟಲು ಯತ್ನಿಸುತ್ತಿದ್ದಾಗ 55 ವರ್ಷದ ವ್ಯಕ್ತಿಯೊಬ್ಬನನ್ನು ತನ್ನ ಕಾರಿನ ಸಮೇತ ಕೊಚ್ಚಿ ಹೋಗಿದ್ದಾರೆ. ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಗಿದೆ ಮೃತನನ್ನು ಯಲಸಂಗಿ ಮೂಲದ ಸಿದ್ದಾರಂ ಅವತಿ ಎಂದು ಗುರುತಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗುರುವಾರ ದಿನವಿಡೀ ಭಾರಿ ಮಳೆಯು ಕಲಬುರಗಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ ಸಾವಿರಾರು ಎಕರೆ ಪ್ರದೇಶಗಳಲ್ಲಿ ಬೆಳೆಗಳು ಹಾನಿಯಾಗಿದೆ. ಸೆಡಮ್ ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಮುಚ್ಚಲಾಗಿದೆ.
ಪ್ರವಾಹದ ನೀರಿನಿಂದ ಪಾರಾಗಲು ಮರದಲ್ಲೆ ಮೂರು ಗಂಟೆ ಕಳೆದಿದ್ದ ಯಾದ್ಗೀರ್ ತಹಶೀಲ್ದಾರ್ ಪಂಡಿತ್ ಬಿರಾದಾರ್ ಅವರನ್ನು ಪರಿಹಾರ ತಂಡ ರಕ್ಷಿಸಿದೆ.ಅವರು ಸಹಾಯಕ್ಕಾಗಿ ಮೊರೆಯಿಟ್ಟ ನಂತರ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ಅವರನ್ನು ರಕ್ಷಿಸಿದ್ದಾರೆ.
ಯುಎನ್ಐ ಕೆಎಸ್ಆರ್ 1337