Saturday, Oct 24 2020 | Time 20:56 Hrs(IST)
  • ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ
  • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
  • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
  • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
  • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
  • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
  • ಚರ್ಚ್ ಕುಸಿದು 22 ಮಂದಿ ಸಾವು
  • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
  • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
Karnataka Share

ಮೈಸೂರು ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿದ ಸಚಿವರಾದ ಸೋಮಶೇಖರ್, ಸುರೇಶ್ ಕುಮಾರ್

ಮೈಸೂರು ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿದ ಸಚಿವರಾದ ಸೋಮಶೇಖರ್, ಸುರೇಶ್ ಕುಮಾರ್
ಮೈಸೂರು ನಗರ ಕೇಂದ್ರ ಗ್ರಂಥಾಲಯ ಉದ್ಘಾಟಿಸಿದ ಸಚಿವರಾದ ಸೋಮಶೇಖರ್, ಸುರೇಶ್ ಕುಮಾರ್

ಮೈಸೂರು, ಸೆ.18 (ಯುಎನ್ಐ) ಮೈಸೂರಿನ ನಜರ್ ಬಾದ್ ನ ಪೀಪಲ್ಸ್ ಪಾರ್ಕ್ ನಲ್ಲಿ ನೂತನವಾಗಿ ನಿರ್ಮಿಸಲಾದ ನಗರ ಕೇಂದ್ರ ಗ್ರಂಥಾಲಯವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಇಂದು ಉದ್ಘಾಟಿಸಿದರು.

ಬಳಿಕ ಡಿಜಿಟಲ್ ಗ್ರಂಥಾಲಯ ವಿಭಾಗವನ್ನು ಕಂಪ್ಯೂಟರ್ ಮೂಲಕ ವೀಕ್ಷಣೆ ಮಾಡುವ ಮೂಲಕ ಚಾಲನೆ ನೀಡಿದ ಸಚಿವದ್ವಯರು, ಪುಸ್ತಕಗಳು, ಅಧ್ಯಯನ ವಿಭಾಗ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ವಿಭಾಗಳನ್ನು ವೀಕ್ಷಿಸಿದರು. ಜೊತೆಗೆ ಪುಸ್ತಕಗಳ ಸಂಗ್ರಹಣೆ ಹಾಗೂ ವಿಷಯಗಳ ಬಗ್ಗೆ ಗಮನಹರಿಸಿದರು.

ಶಾಸಕರಾದ ಎಲ್. ನಾಗೇಂದ್ರ, ಎಸ್.ಎ. ರಾಮದಾಸ್, ಹರ್ಷವರ್ಧನ್, ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಬಿ.ಶರತ್, ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾದ ಗುರುದತ್ತ ಹೆಗಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಯುಎನ್ಐ ಎಸ್ ಎಂಆರ್ ಎಎಚ್ 1113