Sunday, Nov 29 2020 | Time 19:53 Hrs(IST)
  • ಬಾಕ್ಸರ್ ದುರ್ಯೋಧನ್ ಸಿಂಗ್ ಗೆ ಕೋವಿಡ್ ದೃಢ
  • ರಾಜ್ಯದಲ್ಲಿ 1291 ಹೊಸ ಕೋವಿಡ್‌ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 8 83 ಲಕ್ಷಕ್ಕೇರಿಕೆ
  • ಮೊದಲ ಜಯದ ನಿರೀಕ್ಷೆಯಲ್ಲಿ ಗೋವಾ ತಂಡ
  • ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ದಾಳಿ: ಕನಿಷ್ಠ 31 ಮಂದಿ ಸಾವು
  • ಅಂಕ ಹಂಚಿಕೊಂಡ ಒಡಿಶಾ ಮತ್ತು ಜೆಮ್ಷೆಡ್ಪುರ
  • ಬಿಜೆಪಿಗೆ ಹೈದರಾಬಾದ್ ಮೇಯರ್ ಸ್ಥಾನ: ಅಮಿತ್‍ ಶಾ ವಿಶ್ವಾಸ
  • ಬಿಜೆಪಿಯಿಂದ ಕೃಷಿಕರ ಬದುಕು ಹಸನಾಗಿದೆ : ಡಿಸಿಎಂ ಅಶ್ವತ್ಥ ನಾರಾಯಣ್
  • ಆಜಾದ್ ಭವನ ನೂತನ ಕಟ್ಟಡ 1 ಕೋಟಿಯಲ್ಲಿ ನಿರ್ಮಿಸಿರುವುದು ಶ್ಲಾಘನೀಯ - ಎಚ್ ನಾಗೇಶ್
  • ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜನಬೆಂಬಲ; ಗೋವಿಂದ ಕಾರಜೋಳ
  • ಭಾರತದ ಬೌಲರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಮಾಡಲಿಲ್ಲ: ವಿರಾಟ್‌ ಕೊಹ್ಲಿ
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
Entertainment Share

ಯಾರಾನಾ ಚಿತ್ರ ನೆನಪಿಸಿಕೊಂಡ ಮಾಧುರಿ

ಮುಂಬೈ, ಅ.21 (ಯುಎನ್ಐ)- ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಮತ್ತು ದಿವಂಗತ ನಟ ರಿಷಿ ಕಪೂರ್ ಅವರೊಂದಿಗೆ ನಟಿಸಿರುವ 'ಯಾರಾನಾ' ಚಿತ್ರ ಬಿಡುಗಡೆಯಾಗಿ 25 ವರ್ಷ ತುಂಬಿವೆ.

ಡೇವಿಡ್ ಧವನ್ ನಿರ್ದೇಶನದ, 'ಯಾರಾನಾ' ಚಿತ್ರವು 20 ಅಕ್ಟೋಬರ್ 1995 ರಂದು ಬಿಡುಗಡೆಯಾಯಿತ್ತು. ಈ ಚಿತ್ರದಲ್ಲಿ ಮಾಧುರಿ ರಿಷಿ ಕಪೂರ್ ಅವರೊಂದಿಗೆ ತೆರೆ ಹಂಚಿಕೊಂಡಿದ್ದರು. ರಾಜ್ ಬಬ್ಬರ್ ಈ ಚಿತ್ರದಲ್ಲಿ ಖಳನಾಯಕನಾಗಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಸಂಬಂಧಿಸಿದ ಕೆಲವು ನೆನಪುಗಳನ್ನು ಮಾಧುರಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಮಾಧುರಿ ತನ್ನ ಇನ್ ಸ್ಟಾಗ್ರಾಮ್ ನಲ್ಲಿ ನಾಲ್ಕು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರಲ್ಲದೆ, ದಿವಂಗತ ರಿಷಿ ಕಪೂರ್ ಮತ್ತು ದಿವಂಗತ ನೃತ್ಯ ಸಂಯೋಜಕ ಸರೋಜ್ ಖಾನ್ ಕೂಡ ಕಾಣಿಸಿಕೊಂಡಿದ್ದಾರೆ. ರಿಷಿ ಕಪೂರ್ ಅವರೊಂದಿಗೆ ಮಾಧುರಿಯ ಈ ಚಿತ್ರ ಚಿತ್ರದ ದೃಶ್ಯದಿಂದ ತೆಗೆದುಕೊಳ್ಳಲಾಗಿದೆ. ಇದೇ ಸಮಯದಲ್ಲಿ, ಅವರ ಉಳಿದ ಎರಡು ಚಿತ್ರಗಳು ಸಹ ಚಲನಚಿತ್ರದ ದೃಶ್ಯದಿಂದ ಸೆರೆ ಹಿಡಿಯಲಾಗಿದೆ. ಸರೋಜ್ ಖಾನ್ ಅವರೊಂದಿಗೆ ಮಾಧುರಿ ನೃತ್ಯ ಅಭ್ಯಾಸ ಮಾಡುತ್ತಿರುವ ಚಿತ್ರ ಇದರಲ್ಲಿ ಕಾಣುತ್ತದೆ.

ಈ ಚಿತ್ರಗಳನ್ನು ಹಂಚಿಕೊಂಡ ಮಾಧುರಿ, "ರಿಷಿ ಜಿ ಅವರೊಂದಿಗೆ ಕೆಲಸ ಮಾಡುವುದು ಮತ್ತು 'ಮೇರೆ ಪಿಯಾ ಘರ್ ಆಯಾ' ಹಾಡಿನ ನೃತ್ಯ ಕಲಿಯುವುದು ನನಗೆ ಆಹ್ಲಾದಕರ ಸಮಯವಾಗಿದೆ. ಇಂದು ಯರಾನಾ 25 ವರ್ಷಗಳನ್ನು ಪೂರೈಸಿದೆ. ಇದು ಅವರಿಗೆ ಮತ್ತು ಇಡೀ ತಂಡಕ್ಕೆ ಸಮರ್ಪಿಸಲಾಗಿದೆ" ಎಂದು ಬರೆದಿದ್ದಾರೆ.
ಯುಎನ್ಐ ವಿಎನ್ಎಲ್ 1647
More News
ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

28 Nov 2020 | 10:01 PM

ಬೆಂಗಳೂರು, ನ 28 (ಯುಎನ್‍ಐ) ಟಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ಬೆಲಂಕೊಂಡ ಸಾಯಿ ಶ್ರೀನಿವಾಸ್​ ಇದೀಗ ಬಾಲಿವುಡ್​ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿ ನಡೆಸಿದ್ದಾರೆ.

 Sharesee more..
“ರಾಣಿ ಜೇನು”  ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

“ರಾಣಿ ಜೇನು” ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

28 Nov 2020 | 9:58 PM

ಬೆಂಗಳೂರು, ನ 28 (ಯುಎನ್‍ಐ) ಸಂಗೀತ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ “ರಾಣಿ ಜೇನು” ಎಂಬ ರೊಮ್ಯಾಂಟಿಕ್ ವಿಡಿಯೋ ಬಿಡುಗಡೆಗೊಳಿಸಿದೆ.

 Sharesee more..
'ಆ ಒಂದು ಕನಸು' ಶೀರ್ಷಿಕೆ ಅನಾವರಣ

'ಆ ಒಂದು ಕನಸು' ಶೀರ್ಷಿಕೆ ಅನಾವರಣ

28 Nov 2020 | 9:56 PM

ಬೆಂಗಳೂರು, ನ 28 (ಯುಎನ್ಐ) ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ನಿರ್ಮಿಸುತ್ತಿರುವ ನೂತನ ಚಿತ್ರ 'ಆ ಒಂದು ಕನಸು' ಚಿತ್ರದ ಶೀರ್ಷಿಕೆಯನ್ನು ಹಿರಿಯ ನಟರಾದ ಎಸ್ ಉಮೇಶ್ , ಹೊನ್ನವಳ್ಳಿ ಕೃಷ್ಣ ಹಾಗೂ ಹಿರಿಯ ಕಂಠದಾನ ಕಲಾವಿದೆ ಆಶಾ ಬಿಡುಗಡೆ ಮಾಡಿದ್ದಾರೆ.

 Sharesee more..
“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

28 Nov 2020 | 9:52 PM

ಬೆಂಗಳೂರು, ನ 28 (ಯುಎನ್‍ಐ) ಲಾಕ್ ಡೌನ್ ಬಳಿಕ ಬಿಡುಗಡೆಯಾದ ದಕ್ಷಿಣದ ಮೊದಲ ನೂತನ ಚಿತ್ರ ಎಂಬ ಹೆಗ್ಗಳಿಗೆ ಪಾತ್ರವಾಗಿರುವ “ಆಕ್ಟ್ -1978” ಚಿತ್ರಕ್ಕೆ ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 Sharesee more..
ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ

ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

28 Nov 2020 | 9:49 PM

ಬೆಂಗಳೂರು, ನ 28 (ಯುಎನ್‍ಐ) ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

 Sharesee more..