Friday, Apr 10 2020 | Time 08:34 Hrs(IST)
  • ವಿಶ್ವಾದ್ಯಂತ ಕೊರೊನಾ ಸೋಂಕಿನಿಂದ 95 ಸಾವಿರಕ್ಕೂ ಹೆಚ್ಚು ಜನರ ಸಾವು
  • ತೈಲ ಬೆಲೆ ಸ್ಥಿರತೆಗೆ ಸಹಕಾರದ ನಡೆ ಅಗತ್ಯ – ನಾಯಕರ ಪ್ರತಿಪಾದನೆ
Entertainment Share

ರಘು ದೀಕ್ಷಿತ್ ಹಾಡಿದ ಕೆಟ್ಟ ಹಾಡು ಯಾವುದು?

ರಘು ದೀಕ್ಷಿತ್ ಹಾಡಿದ ಕೆಟ್ಟ ಹಾಡು ಯಾವುದು?
ರಘು ದೀಕ್ಷಿತ್ ಹಾಡಿದ ಕೆಟ್ಟ ಹಾಡು ಯಾವುದು?

ಬೆಂಗಳೂರು, ಫೆ 25 (ಯುಎನ್‍ಐ) ವಿಶಿಷ್ಟ ಕಂಠಸಿರಿಯ, ‘ನಿನ್ನಾ ಪೂಜೆಗೆ ಬಂದೆ ಮಾದೇಶ್ವರ’ ಹಾಡಿನಿಂದ ಜನಪ್ರಿಯರಾಗಿರುವ ಖ್ಯಾತ ಗಾಯಕ ರಘು ದೀಕ್ಷಿತ್ ಇತ್ತೀಚಿಗೆ ದನಿಯಾಗಿರುವ ಕೆಲ ಗೀತೆಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ



ಡಾ ರಾ‍ಜ್ ಕುಮಾರ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ನಟನೆಯ ‘ನಿನ್ನ ಸನಿಹಕೆ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘು ದೀಕ್ಷಿತ್ ಕೆಲವೊಮ್ಮೆ ಒತ್ತಡಕ್ಕೆ ಮಣಿದು ಕೆಟ್ಟ ಹಾಡುಗಳನ್ನೂ ಹಾಡಬೇಕಾಗುತ್ತದೆ , ಸಾಹಿತ್ಯ ಇಷ್ಟವಾಗುವುದಿಲ್ಲ ಎಂದರು



ಹಾಗಾದರೆ ನೀವು ಹಾಡಿದ ಕೆಟ್ಟ ಹಾಡು ಯಾವುದು ಎಂಬ ಪ್ರಶ್ನೆಗೆ ಎ ಪಿ ಅರ್ಜುನ್ ಸಾಹಿತ್ಯದ‘ಯು ಆರ್ ಮೈ ಪೊಲೀಸ್ ಬೇಬಿ” ಎಂಬ ಉತ್ತರ ಹೊರಬಂತು



ಅಂದಹಾಗೆ ರುಸ್ತುಂ ಚಿತ್ರದ ಈ ಗೀತೆಯಲ್ಲಿ ಶಿವರಾಜ್ ಕುಮಾರ್ ಸಖತ್ತಾಗಿ ಸ್ಟೆಪ್ ಹಾಕಿದ್ದಾರೆ ಹಾಡಿಗೆ ಅನೂಪ್ ಸಿಳೀನ್ ಸಂಗೀತವಿದೆ ಆದರೆ ರಘು ದೀಕ್ಷಿತ್ ಗೆ ಬೇಸರ ತಂದಿದ್ದು ಸಾಹಿತ್ಯ “ಇಂತಹ ಹಾಡನ್ನೇಕೆ ಹಾಡಿದೆ ಎಂದು ಅಭಿಮಾನಿಗಳಿಂದ ಛೀಮಾರಿ ಹಾಕಿಸಿಕೊಂಡೆ” ಎಂದರು



ಕೆಲವೊಂದು ಸಂದರ್ಭದಲ್ಲಿ ಇಷ್ಟವಿಲ್ಲದ ಹಾಡುಗಳಿಗೂ ದನಿಯಾಗಬೇಕಾಗುತ್ತದೆ, ಇದಕ್ಕೆ ಕಾರಣ ಒತ್ತಡ ಎಂಬುದು ರಘು ದೀಕ್ಷಿತ್ ಅಂಬೋಣ.



ಯುಎನ್‍ಐ ಎಸ್‍ಎ ವಿಎನ್ 0500

More News

ಹನುಮ‌ ಜಯಂತಿಗೆ ಶುಭಾಶಯ ಕೋರಿದ ದರ್ಶನ್

08 Apr 2020 | 5:07 PM

 Sharesee more..
ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ

07 Apr 2020 | 5:23 PM

ಬೆಂಗಳೂರು, ಏ.7 (ಯುಎನ್ಐ) ನಿನ್ನೆ ನಿಧನರಾದ ಸ್ಯಾಂಡಲ್ ವುಡ್ ಖ್ಯಾತ ಹಾಸ್ಯ ನಟ ಬುಲೆಟ್ ಪ್ರಕಾಶ್ ಅವರ ಅಂತ್ಯಕ್ರಿಯೆಯನ್ನು ನಗರದ ಹೆಬ್ಬಾಳದ ರುದ್ರಭೂಮಿಯಲ್ಲಿಂದು ನೆರವೇರಿಸಲಾಯಿತು.

 Sharesee more..
ಕೊರೊನಾ ವೈರಸ್  ನಮ್ಮನ್ನು ಭಯಭೀತಗೊಳಿಸಿದೆ; ಸಲ್ಮಾನ್ ಖಾನ್

ಕೊರೊನಾ ವೈರಸ್ ನಮ್ಮನ್ನು ಭಯಭೀತಗೊಳಿಸಿದೆ; ಸಲ್ಮಾನ್ ಖಾನ್

06 Apr 2020 | 3:49 PM

ಪುಣೆ, ಏ ೬(ಯುಎನ್‌ಐ) ಕೊರೊನಾ ವೈರಸ್ ಸೋಂಕು ನಮ್ಮನ್ನು ಭಯ ಭೀತಗೊಳಿಸಿದೆ, ನನ್ನಪ್ಪ, ಸಿನಿಮಾ ಬರಹಗಾರ ಸಲೀಂ ಖಾನ್ ಅವರನ್ನು ಭೇಟಿ ಮಾಡಿ ಸುಮಾರು ಮೂರು ವಾರಗಳಾಗಿವೆ ಎಂದು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಸೋಮವಾರ ಹೇಳಿದ್ದಾರೆ.

 Sharesee more..
ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಸ್ಥಿತಿ ಚಿಂತಾಜನಕ

ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಸ್ಥಿತಿ ಚಿಂತಾಜನಕ

06 Apr 2020 | 3:44 PM

ಬೆಂಗಳೂರು, ಏ 06 (ಯುಎನ್‍ಐ) ಕನ್ನಡದ ಖ್ಯಾತ ಹಾಸ್ಯನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

 Sharesee more..