Tuesday, Oct 20 2020 | Time 13:35 Hrs(IST)
 • ನಾಳೆ ಕೇಂದ್ರ ಸಂಪುಟ ಸಭೆ
 • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
 • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
 • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
 • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
 • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
 • ಶೋಪಿಯಾನ್‌ ಎನ್‍ ಕೌಂಟರ್: ಮತ್ತೋರ್ವ ಓರ್ವ ಉಗ್ರ ಹತ, ಒಟ್ಟು ಇಬ್ಬರು ಉಗ್ರರು ಹತ್ಯೆ
 • ಗೆಲುವಿನ ಬೆನ್ನಲ್ಲೆ ಜೋಸ್‌ ಬಟ್ಲರ್‌ ಅವರನ್ನು ಶ್ಲಾಘಿಸಿದ ಸ್ಟೀವನ್‌ ಸ್ಮಿತ್‌
 • ಸಿಎಸ್‌ಕೆ ಸೋಲಿನ ಬಳಿಕ ಅಭಿಮಾನಿಗಳಿಂದ ಟ್ರೋಲ್‌ಗೆ ಗುರಿಯಾದ ಕೇದಾರ್ ಜಾಧವ್‌
 • ಮೂರು ತಿಂಗಳ ಚಳಿಗಾಲದಲ್ಲಿ ಮತ್ತಷ್ಟು ಕಾಡಲಿರುವ ಕೊರೋನ: ಎಚ್ಚರ, ಎಚ್ಚರ !!
 • ಕೊರೊನಾ ಪಾಸಿಟಿವ್ ಪ್ರಕರಣಗಳ ಪ್ರಮಾಣ ಸತತ ನಾಲ್ಕನೇ ದಿನವೂ ಇಳಿಕೆ
Entertainment Share

ರಜನಿಕಾಂತ್ ಚಿತ್ರದಲ್ಲಿ ಖಳನಾಯಕ ಪಾತ್ರದಲ್ಲಿ ಜಾಕಿ ಶ್ರಾಫ್

ಮುಂಬೈ, ಸೆ.18 (ಯುಎನ್ಐ)- ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರ 'ಅನ್ನಾಥೆ' ಚಿತ್ರದಲ್ಲಿ ಬಾಲಿವುಡ್‌ನ ಸ್ಟೈಲಿಶ್ ಹೀರೋ ಜಾಕಿ ಶ್ರಾಫ್ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ರಜನಿಕಾಂತ್ ಅವರ ಮುಂಬರುವ ಚಿತ್ರ ಅನ್ನಾಥೆ ಸುದ್ದಿಯಲ್ಲಿದೆ. ಇತ್ತೀಚೆಗೆ, ಚಿತ್ರದ ಸ್ಟಾರ್‌ಕಾಸ್ಟ್‌ಗೆ ಸಂಬಂಧಿಸಿದಂತೆ ಹೊಸ ಸುದ್ದಿ ಹೊರಬಿದ್ದಿದೆ. ಶಿವ ನಿರ್ದೇಶನದ ಈ ಚಿತ್ರದಲ್ಲಿ ಪ್ರಕಾಶ್ ರಾಜ್ ಮತ್ತು ವೇಲಾ ರಾಮಮೂರ್ತಿಯಂತಹ ದೊಡ್ಡ ತಾರೆಯರು ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಜಾಕಿ ಶ್ರಾಫ್ ಖಳನಾಯಕರ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಜಾಕಿ ಶ್ರಾಫ್ ಜನವರಿಯ ಮೊದಲು ಚಿತ್ರೀಕರಣ ಮಾಡಲಿದ್ದಾರೆ. ಆದರೆ, ಅವರ ಉಳಿದ ಚಿತ್ರೀಕರಣ ಜನವರಿಯಲ್ಲಿ ರಜನಿಕಾಂತ್ ಅವರೊಂದಿಗೆ ಇರಲಿದೆ.

ರಜನಿಕಾಂತ್ ಈ ಮೊದಲು ಶೇಕಡಾ 50 ರಷ್ಟು ಚಿತ್ರೀಕರಣ ಪೂರ್ಣಗೊಳಿಸಿದ್ದಾರೆ ಮತ್ತು ಉಳಿದ ಚಿತ್ರೀಕರಣವನ್ನು ಜನವರಿಯಲ್ಲಿ ಮಾಡಲಿದ್ದಾರೆ. ಚಿತ್ರದ ಕಥೆ ಗ್ರಾಮೀಣ ಮೂಲದ ಕುಟುಂಬವನ್ನು ಆಧರಿಸಿದೆ. ಈ ಮೊದಲು ಈ ಚಿತ್ರವನ್ನು ದೀಪಾವಳಿಯಂದು ಬಿಡುಗಡೆ ಮಾಡಲು ಯೋಜಿಸಲಾಗಿತ್ತು ಆದರೆ ನಂತರ ಅದನ್ನು 2021 ರಲ್ಲಿ ಪೊಂಗಲ್‌ ವೇಳೆ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ.

ಯುಎನ್ಐ ವಿಎನ್ಎಲ್ 1520
More News

ನೋಯ್ಡಾ ಚಲನಚಿತ್ರನಗರಿ ವಿಸ್ತರಣೆಗೆ ಆಗ್ರಹ

20 Oct 2020 | 12:06 PM

 Sharesee more..

ಅರ್ಧ ಶತಕದತ್ತ ‘ಕಾಣದಂತೆ ಮಾಯವಾದನು’

20 Oct 2020 | 10:20 AM

 Sharesee more..

ಮೈಸೂರಿನಲ್ಲಿ 'ಪೆಟ್ರೋಮ್ಯಾಕ್ಸ್'

19 Oct 2020 | 6:03 PM

 Sharesee more..