Wednesday, Oct 28 2020 | Time 17:47 Hrs(IST)
  • 25 ವರ್ಷದ ಹಿಂದೆ ತೀರಿ ಹೋದ ತಾಯಿಯನ್ನು ಹೇಗೆ ಮಾರಾಟ ಮಾಡಲಿ? ಮುನಿರತ್ನ ಕಣ್ಣೀರು
  • ಭ್ರಷ್ಟಾಚಾರ ಆರೋಪ: ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ
  • ಕೋವಿಡ್‍-19: 4 39 ಕೋಟಿ ದಾಟಿದ ಜಾಗತಿಕ ಪ್ರಕರಣಗಳ ಸಂಖ್ಯೆ
  • ರಾಜ್ಯದಲ್ಲಿ ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪಿಸಲು ಪ್ರಸ್ತಾವ ಸಲ್ಲಿಕೆ
  • ಕಾಶ್ಮೀರದಲ್ಲಿ 370ನೇವಿಧಿ ರದ್ದಾದ ಮೇಲೆ ಏನು ಬದಲಾಗಿದೆ: ಶಿವಸೇನೆ ಪ್ರಶ್ನೆ
  • ‘ಮೊಲಾವೆ’ ಚಂಡಮಾರುತ ಅಬ್ಬರ: ವಿಯೆಟ್ನಾಂನಲ್ಲಿ 26 ಮೀನುಗಾರರು ನಾಪತ್ತೆ
  • ಶ್ರೀನಗರದಲ್ಲಿನ 9 ಸ್ಥಳಗಳಲ್ಲಿ ಎನ್ಐಎ ದಾಳಿ
  • ತೇಜಸ್ವಿ ಯಾದವ್ ಬಿಹಾರ ಭವಿಷ್ಯದ ನಾಯಕನಲ್ಲ, ‘ಜಂಗಲ್ ರಾಜ್’ ರಾಜ ಕುಮಾರ : ಮೋದಿ ಲೇವಡಿ
  • ಮಧ್ಯ ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಜೈಶ್ ಉಗ್ರರು ಹತ
  • ಸಾನಿಯಾ ಮಿರ್ಜಾ ವಿರುದ್ದ ಬಿಜೆಪಿ ಶಾಸಕನ ಗಂಭೀರ ಆರೋಪ
  • ಹೊಳೆಯಲ್ಲಿ ಆರು ಬಾಲಕರು ಮುಳುಗಡೆ: ನಾಲ್ವರ ಮೃತದೇಹಗಳು ಶೋಧ
  • ಯಡಿಯೂರಪ್ಪ, ದೇವೇಗೌಡರು ಎಳೆ ಎತ್ತಾ? ; ಸಿದ್ದರಾಮಯ್ಯ
  • ನಿವೃತ್ತ ಪ್ರಾಂಶುಪಾಲರ ಕೊಲೆ; ಮೂವರು ಶಿಕ್ಷಕರು ಸೇರಿ ಐವರ ಬಂಧನ
  • ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಅಂತಾ ಮನೆಗೆ ಬಂದಿದ್ದರು : ಎಚ್‌ ಡಿ ಕುಮಾರಸ್ವಾಮಿ
  • ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದವರೇ ನೀವೇ ಸಿಎಂ ಆಗಿ ಎಂದು ಮನೆಗೆ ಬಂದಿದ್ದರು: ಎಚ್‌ ಡಿ ಕುಮಾರಸ್ವಾಮಿ
National Share

ರೈತರನ್ನು ತಪ್ಪು ದಾರಿಗೆಎಳೆಯುತ್ತಿರುವ ವಿಪಕ್ಷಗಳು: ಪ್ರಧಾನಿ ಕಿಡಿ

ನವದೆಹಲಿ, ಸೆ 18 (ಯುಎನ್ಐ) ಕೃಷಿ ಸುಧಾರಣಾ ತಿದ್ದುಪಡಿ ಮಸೂದೆಗಳು ರೈತರ ಪಾಲಿಗೆ ವರದಾನವಾಗಿದ್ದು, ವಿರೋಧ ಪಕ್ಷಗಳು ಜನತೆಯನ್ನು, ರೈತರನ್ನು ತಪ್ಪು ದಾರಿಗೆಎಳೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ದೂರಿದ್ದಾರೆ.

ಇದರಿಂದ ಮಧ್ಯವರ್ತಿಗಳು ಸೇರಿದಂತೆ ಹಲವು ಅಡೆತಡೆಗಳಿಂದ ರೈತರಿಗೆ ಮುಕ್ತಿ ಸಿಗಲಿದೆ ಮತ್ತು ರೈತರ ಬೆಳೆಗಳಿಗೆ ಯೋಗ್ಯ ಮತ್ತು ಲಾಭದಾಯಕ ಬೆಲೆ ಪಡೆಯಲಿದ್ದಾರೆ ಎಂದು ಸರಕಾರದ ಕ್ರಮವನ್ನು ಬಲವಾಗಿ ಸಮರ್ಥನೆ ಮಾಡಿಕೊಂಡರು.
ಗುತ್ತಿಗೆ ಆಧಾರಿತ ಕೃಷಿ ವ್ಯವಸ್ಥೆಯನ್ನು ಕಾನೂನುಬದ್ಧಗೊಳಿಸುವ ಮೂಲಕ ರೈತರ ಬೆಳೆಗಳಿಗೆ ಉತ್ತಮ ಬೆಲೆ ಪ್ರಾಪ್ತವಾಗಲಿದೆ.
ಕೇಂದ್ರ ಸರ್ಕಾರ ನಿನ್ನೆ ಲೋಕಸಭೆಯಲ್ಲಿ ಕೃಷಿ ಸುಧಾರಣೆಗೆ ಸಂಬಂಧಿಸಿದ ಎರಡು ಮಸೂದೆಗೆ ಅನುಮೋದನೆ ಪಡೆದ ಕ್ರಮ ವಿರೋಧಿಸಿ ವಿಪಕ್ಷಗಳ ಸದಸ್ಯರು ಲೋಕಸಭೆಯಲ್ಲಿ ಸಭಾತ್ಯಾಗ ಮಾಡಿದ್ದರು.
ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದು ಪಂಜಾಬಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ಆರಂಭವಾಗಿದೆ . ಇನ್ನೂ ಕೆಲ ರಾಜ್ಯಗಳಲ್ಲಿ ಈ ಮಸೂದೆಗಳಿಗೆ ತೀವ್ರ ಮಟ್ಟದ ವಿರೋಧ ವ್ಯಕ್ತವಾಗಿದೆ.
ಯುಎನ್ಐ ಕೆಎಸ್ಆರ್ 1413
More News
ಹೊಳೆಯಲ್ಲಿ ಆರು ಬಾಲಕರು ಮುಳುಗಡೆ: ನಾಲ್ವರ ಮೃತದೇಹಗಳು ಶೋಧ

ಹೊಳೆಯಲ್ಲಿ ಆರು ಬಾಲಕರು ಮುಳುಗಡೆ: ನಾಲ್ವರ ಮೃತದೇಹಗಳು ಶೋಧ

28 Oct 2020 | 3:51 PM

ಏಲೂರು, ಅ 28 (ಯುಎನ್‌ಐ) ಪಶ್ಚಿಮ ಗೋದಾವರಿ ಜಿಲ್ಲೆಯ ವೇಲೈರುಪಾಡು ಮಂಡಲದ ವಸಂತವಾಡ ಗ್ರಾಮದಲ್ಲಿ ಬುಧವಾರ ಈಜಲು ಹೋಗಿದ್ದ ಆರು ಬಾಲಕರು ಹೊಳೆಯಲ್ಲಿ ನೀರುಪಾಲಾಗಿದ್ದಾರೆ.

 Sharesee more..
ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಎಲ್ಲ ಅವಕಾಶಗಳೂ ಬಳಕೆಯಾಗಲಿದೆ: ರಾಜನಾಥ್

ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಎಲ್ಲ ಅವಕಾಶಗಳೂ ಬಳಕೆಯಾಗಲಿದೆ: ರಾಜನಾಥ್

28 Oct 2020 | 3:32 PM

ನವದೆಹಲಿ, ಅ 28 (ಯುಎನ್‍ಐ) ದೇಶದ ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಯಾವುದೇ ಅವಕಾಶಗಳನ್ನು ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

 Sharesee more..
ಫೇಸ್ ಬುಕ್ ನಿಂದ ಹೊರನಡೆದ ಆಂಖಿ ದಾಸ್

ಫೇಸ್ ಬುಕ್ ನಿಂದ ಹೊರನಡೆದ ಆಂಖಿ ದಾಸ್

27 Oct 2020 | 9:18 PM

ನವದೆಹಲಿ, ಅ 27 (ಯುಎನ್ಐ) ಫೇಸ್ ಬುಕ್ ಕಾರ್ಯಾಚರಣೆಗಳ ಭಾರತ, ದಕ್ಷಿಣ ಮತ್ತು ಮಧ್ಯ ಏಷ್ಯಾ ಪ್ರದೇಶಗಳ ಸಾರ್ವಜನಿಕ ನೀತಿಗಳ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಆಂಖಿ ದಾಸ್ ಮಂಗಳವಾರ ಫೇಸ್ ಬುಕ್ ಕಂಪನಿಗೆ ರಾಜಿನಾಮೆ ನೀಡಿದ್ದಾರೆ.

 Sharesee more..