Sunday, Nov 29 2020 | Time 19:47 Hrs(IST)
  • ಬಾಕ್ಸರ್ ದುರ್ಯೋಧನ್ ಸಿಂಗ್ ಗೆ ಕೋವಿಡ್ ದೃಢ
  • ರಾಜ್ಯದಲ್ಲಿ 1291 ಹೊಸ ಕೋವಿಡ್‌ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 8 83 ಲಕ್ಷಕ್ಕೇರಿಕೆ
  • ಮೊದಲ ಜಯದ ನಿರೀಕ್ಷೆಯಲ್ಲಿ ಗೋವಾ ತಂಡ
  • ಆಫ್ಘಾನಿಸ್ತಾನದಲ್ಲಿ ಆತ್ಮಾಹುತಿ ದಾಳಿ: ಕನಿಷ್ಠ 31 ಮಂದಿ ಸಾವು
  • ಅಂಕ ಹಂಚಿಕೊಂಡ ಒಡಿಶಾ ಮತ್ತು ಜೆಮ್ಷೆಡ್ಪುರ
  • ಬಿಜೆಪಿಗೆ ಹೈದರಾಬಾದ್ ಮೇಯರ್ ಸ್ಥಾನ: ಅಮಿತ್‍ ಶಾ ವಿಶ್ವಾಸ
  • ಬಿಜೆಪಿಯಿಂದ ಕೃಷಿಕರ ಬದುಕು ಹಸನಾಗಿದೆ : ಡಿಸಿಎಂ ಅಶ್ವತ್ಥ ನಾರಾಯಣ್
  • ಆಜಾದ್ ಭವನ ನೂತನ ಕಟ್ಟಡ 1 ಕೋಟಿಯಲ್ಲಿ ನಿರ್ಮಿಸಿರುವುದು ಶ್ಲಾಘನೀಯ - ಎಚ್ ನಾಗೇಶ್
  • ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಜನಬೆಂಬಲ; ಗೋವಿಂದ ಕಾರಜೋಳ
  • ಭಾರತದ ಬೌಲರ್‌ಗಳು ಪರಿಣಾಮಕಾರಿಯಾಗಿ ಬೌಲಿಂಗ್‌ ಮಾಡಲಿಲ್ಲ: ವಿರಾಟ್‌ ಕೊಹ್ಲಿ
  • ನಮ್ಮಿಂದಲೇ ಕಾಂಗ್ರೆಸ್ ಪಕ್ಷ ಎಂಬ ಭ್ರಮೆ ಬೇಡ: ಡಿ ಕೆ ಶಿವಕುಮಾರ್
  • ಕೃಷ್ಟಿ ಸುಧಾರಣೆಯಿಂದ ರೈತರಿಗೆ ಮುಕ್ತ ಅವಕಾಶ, ಹಕ್ಕು ಲಭ್ಯ; ಪ್ರಧಾನಿ ಪ್ರತಿಪಾದನೆ
  • ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ : ಮಹೇಶ್ ಕುಮಠಹಳ್ಳಿ ವಿಶ್ವಾಸ
  • ಸರ್ಕಾರದ ಮಾತುಕತೆಯ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ಸಂಘಟನೆಗಳು
  • ಮಹಿಳೆಗೆ ವಂಚಿಸಿದ ನೈಜೀರಿಯಾ ಪ್ರಜೆ ಬಂಧನ
Entertainment Share

ಲಂಡನ್ ನಲ್ಲಿ ಶಾರೂಖ್-ಕಾಜೋಲ್ ಪ್ರತಿಮೆ

ನವದೆಹಲಿ, ಅ.20 (ಯುಎನ್ಐ)- ಬಾಲಿವುಡ್‌ನ ಕಿಂಗ್ ಖಾನ್ ಶಾರುಖ್ ಖಾನ್ ಮತ್ತು ನಟಿ ಕಾಜೋಲ್ ಅವರು ನಟಿಸಿರುವ 'ದಿಲ್ವಾಲೆ ದುಲ್ಹಾನಿಯಾ ಲೆ ಜಯಂಗೆ' (ಡಿಡಿಎಲ್‌ಜೆ) ಬ್ಲಾಕ್ಬಸ್ಟರ್ ಚಿತ್ರ 25 ವರ್ಷಗಳ ಪೂರ್ಣಗೊಳಿಸಿ ಇತಿಹಾಸ ಬರೆದಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ಶಾರುಖ್-ಕಾಜೋಲ್ ಅವರ ಪ್ರತಿಮೆಯನ್ನು ಲಂಡನ್‌ನಲ್ಲಿ ಸ್ಥಾಪಿಸಲಾಗುವುದು.

ಆದಿತ್ಯ ಚೋಪ್ರಾ ನಿರ್ದೇಶನದ ಈ ಚಿತ್ರ (ಡಿಡಿಎಲ್‌ಜಿ) ಯಶ್ ರಾಜ್ ಫಿಲ್ಸ್‌ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿತ್ತು. ಪ್ರಣಯ ಮತ್ತು ಸಂಬಂಧಗಳ ಮಹತ್ವವನ್ನು ಈ ಚಿತ್ರ ಸಾರಿತ್ತು. ಇದು ಅಕ್ಟೋಬರ್ 20, 1995 ರಂದು ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಶಾರುಖ್ ಖಾನ್ ರಾಜ್ ಮತ್ತು ಕಾಜೋಲ್ ಸಿಮ್ರಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರವು 25 ವರ್ಷಗಳ ಅಭಿನಯವನ್ನು ಪೂರ್ಣಗೊಳಿಸಿದೆ. 2021 ರಲ್ಲಿ ಶಾರುಖ್ ಖಾನ್ ಮತ್ತು ಕಾಜೋಲ್ ಅವರ ಕಂಚಿನ ಪ್ರತಿಮೆಯನ್ನು ಲಂಡನ್‌ನ ಲೀಸೆಸ್ಟರ್ ಚೌಕ್‌ನಲ್ಲಿ ಅನಾವರಣಗೊಳಿಸಲಾಗುವುದು.

ಈ ಪ್ರತಿಮೆಯನ್ನು ಲೀಸೆಸ್ಟರ್ ಚೌಕ್‌ನಲ್ಲಿರುವ ಓಡಿಯನ್ ಸಿನೆಮಾದ ಹೊರಗೆ ಸ್ಥಾಪಿಸಲಾಗುವುದು ಎಂದು ಯಶ್ ರಾಜ್ ಫಿಲ್ಮ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಪ್ರತಿಮೆಯನ್ನು ಮುಂದಿನ ವರ್ಷ ಅನಾವರಣ ಮಾಡಲಾಗುವುದು. ಈ ಸಂದರ್ಭದಲ್ಲಿ ಕಾಜೋಲ್ ಮತ್ತು ಶಾರುಖ್ ಖಾನ್ ಉಪಸ್ಥಿತರಿರುತ್ತಾರೆ ಎಂದು ಸಂಘಟಕರು ಭಾವಿಸಿದ್ದಾರೆ.

ಯುಎನ್ಐ ವಿಎನ್ಎಲ್ 1608
More News
ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

ಟಾಲಿವುಡ್​ನಿಂದ ಬಾಲಿವುಡ್​ಗೆ ಬೆಲಂಕೊಂಡ ಸಾಯಿ ಶ್ರೀನಿವಾಸ್

28 Nov 2020 | 10:01 PM

ಬೆಂಗಳೂರು, ನ 28 (ಯುಎನ್‍ಐ) ಟಾಲಿವುಡ್​ನಲ್ಲಿ ಗುರುತಿಸಿಕೊಂಡಿರುವ ನಟ ಬೆಲಂಕೊಂಡ ಸಾಯಿ ಶ್ರೀನಿವಾಸ್​ ಇದೀಗ ಬಾಲಿವುಡ್​ ಚಿತ್ರರಂಗಕ್ಕೆ ಪದಾರ್ಪಣೆ ಮಾಡುವ ತಯಾರಿ ನಡೆಸಿದ್ದಾರೆ.

 Sharesee more..
“ರಾಣಿ ಜೇನು”  ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

“ರಾಣಿ ಜೇನು” ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

28 Nov 2020 | 9:58 PM

ಬೆಂಗಳೂರು, ನ 28 (ಯುಎನ್‍ಐ) ಸಂಗೀತ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ “ರಾಣಿ ಜೇನು” ಎಂಬ ರೊಮ್ಯಾಂಟಿಕ್ ವಿಡಿಯೋ ಬಿಡುಗಡೆಗೊಳಿಸಿದೆ.

 Sharesee more..
'ಆ ಒಂದು ಕನಸು' ಶೀರ್ಷಿಕೆ ಅನಾವರಣ

'ಆ ಒಂದು ಕನಸು' ಶೀರ್ಷಿಕೆ ಅನಾವರಣ

28 Nov 2020 | 9:56 PM

ಬೆಂಗಳೂರು, ನ 28 (ಯುಎನ್ಐ) ರಂಗು ಕ್ರಿಯೇಷನ್ಸ್ ಲಾಂಛನದಲ್ಲಿ ದಿಲೀಪ ಬಿ.ಎಂ ನಿರ್ಮಿಸುತ್ತಿರುವ ನೂತನ ಚಿತ್ರ 'ಆ ಒಂದು ಕನಸು' ಚಿತ್ರದ ಶೀರ್ಷಿಕೆಯನ್ನು ಹಿರಿಯ ನಟರಾದ ಎಸ್ ಉಮೇಶ್ , ಹೊನ್ನವಳ್ಳಿ ಕೃಷ್ಣ ಹಾಗೂ ಹಿರಿಯ ಕಂಠದಾನ ಕಲಾವಿದೆ ಆಶಾ ಬಿಡುಗಡೆ ಮಾಡಿದ್ದಾರೆ.

 Sharesee more..
“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

“ಆಕ್ಟ್-1978” ಬೆಂಗಳೂರು ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ

28 Nov 2020 | 9:52 PM

ಬೆಂಗಳೂರು, ನ 28 (ಯುಎನ್‍ಐ) ಲಾಕ್ ಡೌನ್ ಬಳಿಕ ಬಿಡುಗಡೆಯಾದ ದಕ್ಷಿಣದ ಮೊದಲ ನೂತನ ಚಿತ್ರ ಎಂಬ ಹೆಗ್ಗಳಿಗೆ ಪಾತ್ರವಾಗಿರುವ “ಆಕ್ಟ್ -1978” ಚಿತ್ರಕ್ಕೆ ಡಿಸಿಪಿ ನಿಶಾ ಜೇಮ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 Sharesee more..
ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ

ಆಲ್ಬಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ "ಜೊತೆ ಜೊತೆಯಲಿ" ಮೇಘಾ ಶೆಟ್ಟಿ

28 Nov 2020 | 9:49 PM

ಬೆಂಗಳೂರು, ನ 28 (ಯುಎನ್‍ಐ) ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದು, ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆಯಾಗಿರುವ ನಟಿ ಮೇಘಾ ಶೆಟ್ಟಿ, ಇದೀಗ ಆಲ್ಬಂ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

 Sharesee more..