Monday, Sep 16 2019 | Time 19:37 Hrs(IST)
 • ಮತದಾರ ಪಟ್ಟಿ ಪರಿಷ್ಕರಣಾ ಆಂದೋಲನ; ಸೇರ್ಪಡೆ, ತಿದ್ದುಪಡಿಗೆ ಅವಕಾಶ- ಅನಿಲ್ ಕುಮಾರ್
 • ಭಾಷೆ, ಸಂಸ್ಕೃತಿ ಹೆಸರಲ್ಲಿ ಸಂಘರ್ಷ ಸೃಷ್ಟಿಸುವುದು ಬಿಜೆಪಿ ಕೆಲಸ : ದಿನೇಶ್ ಗುಂಡೂರಾವ್
 • ಕಾಂಗ್ರೆಸ್ ಪಕ್ಷ ಮುಳಗುತ್ತಿರುವ ಹಡಗು: ಎಂ ಪಿ ರೇಣುಕಾಚಾರ್ಯ ಲೇವಡಿ
 • ಆಪ್‍ನಿಂದ ವಾರ್ಡ್ ನಿರ್ವಹಣಾ ಕೈಪಿಡಿ ಬಿಡುಗಡೆ
 • ಬಿಬಿಎಂಪಿ ಆಯುಕ್ತರ ಅಧಿಕಾರ ಮೊಟಕು; ವಿಶೇಷ, ಹೆಚ್ಚುವರಿ ಆಯುಕ್ತರಿಗೆ ಹೆಚ್ಚಿನ ಹೊಣೆ- ನಗರಾಭಿವೃದ್ಧಿ ಇಲಾಖೆ ಆದೇಶ
 • ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು
 • ಸರ್ಕಾರದ ಕಿರುಕುಳದಿಂದ ಕೊಡೆಲಾ ಆತ್ಮಹತ್ಯೆ: ಚಂದ್ರಬಾಬು ನಾಯ್ಡು ಆರೋಪ
 • ಕಳುವಾದ ಮೊಬೈಲ್ ಫೊನ್ ಪತ್ತೆಗೆ ಹೊಸ ತಂತ್ರ !
 • ಮೋಟಾರು ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆ 19ರಂದು ಬೆಂಗಳೂರು ವಕೀಲರ ಸಂಘದ ಪ್ರತಿಭಟನೆ
 • ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಬೆಂಗಳೂರು ನಗರ ಉಳಿಸಿಕೊಂಡ ಮುಖ್ಯಮಂತ್ರಿ
 • ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ: ಸ್ವತಂತ್ರವಾಗಿ ಜೆಡಿಎಸ್ ಸ್ಪರ್ಧೆ
 • ಐಸಿಸಿ ಟೆಸ್ಟ್ ಶ್ರೇಯಾಂಕ: ಸ್ಮಿತ್‌ಗೆ ಅಗ್ರಸ್ಥಾನ, ದ್ವಿತೀಯ ಸ್ಥಾನದಲ್ಲಿ ಕೊಹ್ಲಿ
 • ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಕ್ ಅಬ್ದುಲ್ಲಾ ಬಂಧನ: ಕೇಂದ್ರ ಸರ್ಕಾರ
 • ರೈಲು ನಿಲ್ದಾಣಗಳ ಮೇಲಿನ ಯಾವುದೇ ದಾಳಿ ತಡೆಯಲು ಹೆಚ್ಚಿನ ಭದ್ರತಾ ವ್ಯವಸ್ಥೆ
 • “ಶಕುಂತಲಾ ದೇವಿ” ಚಿತ್ರೀಕರಣ ಆರಂಭ
Flash Share

ಲಾಹೋರ್ ದರ್ಗಾ ಬಳಿ ಬಾಂಬ್ ಸ್ಫೋಟ : ಕನಿಷ್ಠ 8 ಸಾವು

ಲಾಹೋರ್, ಮೇ 8 (ಯುಎನ್ಐ) ಪಾಕಿಸ್ತಾನದ ಲಾಹೋರ್ ನಲ್ಲಿರುವ ದಾತಾ ದರ್ಬಾರ್ ದರ್ಗಾ ಬಳಿ ಇಂದು ಬೆಳಗ್ಗೆ ಬಾಂಬ್ ಸ್ಫೋಟಗೊಂಡು ಕನಿಷ್ಠ ಎಂಟು ಜನ ಮೃತಪಟ್ಟು ಇತರೆ 25 ಮಂದಿ ಗಾಯಗೊಂಡಿದ್ದಾರೆ.
ದರ್ಗಾದ ಹೊರಗಡೆ ನಿಲ್ಲಿಸಲಾಗಿದ್ದ ಪೊಲೀಸ್ ಉತ್ಕೃಷ್ಟ ಪಡೆಯ ವಾಹನದ ಬಳಿ ಆತ್ಮಾಹುತಿ ದಾಳಿ ನಡೆಸಲಾಗಿದೆ ಎಂದು ಆರಂಭಿಕ ವರದಿಗಳು ತಿಳಿಸಿವೆ.
ಈ ಘಟನೆಯಲ್ಲಿ ಐವರು ಪೊಲೀಸರು ಹಾಗೂ ಮೂವರು ನಾಗರೀಕರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದರ್ಗಾ ಸುತ್ತಲೂ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಿ ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳಲಾಗಿದೆ.
ಪೊಲೀಸ್ ಉತ್ಕೃಷ್ಟ ಪಡೆಯ ವಾಹನವನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನ ಮಂತ್ರಿ ಇಮ್ರಾನ್ ಖಾನ್ ಈ ದಾಳಿಯನ್ನು ಖಂಡಿಸಿದ್ದಾರೆ. ಇದರ ಬಗ್ಗೆ ತನಿಖೆ ಮುಂದುವರೆದಿದೆ.
ಯುಎನ್ ಐ ಕೆಎಸ್ಆರ್ ಡಿವಿ 1312
More News
ಪಾಕಿಸ್ತಾನದಲ್ಲಿ ಮಹಾರಾಜ ರಣಜಿತ್ ಸಿಂಗ್ ಪ್ರತಿಮೆ ದ್ವಂಸ

ಪಾಕಿಸ್ತಾನದಲ್ಲಿ ಮಹಾರಾಜ ರಣಜಿತ್ ಸಿಂಗ್ ಪ್ರತಿಮೆ ದ್ವಂಸ

11 Aug 2019 | 5:36 PM

ಇಸ್ಲಾಮಾಬಾದ್, ಆಗಸ್ಟ್ 11 (ಯುಎನ್ಐ) ಜಮ್ಮು -ಕಾಶ್ಮೀರದಲ್ಲಿ 370 ನೇ ವಿಧಿ ರದ್ದತಿಯಿಂದ ಆಕ್ರೋಶಗೊಂಡಿರುವ ಪಾಕಿಸ್ತಾನದಲ್ಲಿ ಮತ್ತೊಂದು ಕಿಡಿಗೇಡಿ ಕೃತ್ಯ ನಡೆದಿದೆ.

 Sharesee more..
ಮಿಸ್ ಇಂಗ್ಲೆಂಡ್ ಆಗಿ ಭಾರತೀಯ ಮೂಲದ ಭಾಷಾ ಮುಖರ್ಜಿ ಆಯ್ಕೆ

ಮಿಸ್ ಇಂಗ್ಲೆಂಡ್ ಆಗಿ ಭಾರತೀಯ ಮೂಲದ ಭಾಷಾ ಮುಖರ್ಜಿ ಆಯ್ಕೆ

03 Aug 2019 | 5:43 PM

ಲಂಡನ್, ಆಗಸ್ಟ್ 3 (ಯುಎನ್ಐ) ಭಾರತೀಯ ಮೂಲದ ಭಾಷಾ ಮುಖರ್ಜಿ (23) ಮಿಸ್ ಇಂಗ್ಲೆಂಡ್ ಆಗಿ ಆಯ್ಕೆಗೊಂಡಿದ್ದಾರೆ.

 Sharesee more..