Tuesday, Jun 25 2019 | Time 14:05 Hrs(IST)
  • ಜಿಂದಾಲ್ ಗೆ ಭೂಮಿ: ಲ್ಯಾಂಡ್ ಆಡಿಟ್ ಮಾಡಿಸಲು ಪಾಟೀಲ್ ಆಗ್ರಹ
  • ಕಳೆದ ಐದು ವರ್ಷದಲ್ಲಿ ದೇಶ ತುರ್ತು ಪರಿಸ್ಥಿತಿಯಲ್ಲಿ ಸಾಗಿದೆ: ಮಮತಾ ಬ್ಯಾನರ್ಜಿ
  • ಲೋಕಸಭಾ ಸದಸ್ಯರಾಗಿ ನುಸ್ರತ್ ಜಹಾನ್, ಮಿಮಿ ಚಕ್ರವರ್ತಿ ಪ್ರಮಾಣ ವಚನ
  • ರೈತರಿಗೆ ಬೆಳೆ ವಿಮೆ ಆಯ್ಕೆಯಾಗಬೇಕೋ, ಕಡ್ಡಾಯವಾಗಬೇಕೋ? ಸಲಹೆಗಾಗಿ ರಾಜ್ಯಗಳಿಗೆ ಕೇಂದ್ರ ಮನವಿ
  • ಕಾಂಗ್ರೆಸ್ ಮುಕ್ತ ಭಾರತ ಕನಸು ನನಸಾಗಲಿದೆ: ಯಡಿಯೂರಪ್ಪ
  • ಜಪಾನ್ ನೊಂದಿಗಿನ ಭದ್ರತಾ ಒಪ್ಪಂದದಿಂದ ಹಿಂದೆ ಸರಿಯಲಿದೆಯೇ ಅಮೆರಿಕ?
  • ಕೃಷಿಗಿಂತ ಹೈನುಗಾರಿಕೆಯಲ್ಲಿ ಹೆಚ್ಚು ಸಂಪಾದನೆ; ಕೇಂದ್ರ ಸರ್ಕಾರ
  • ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ವಾಲ್ಮೀಕಿ ಸಮುದಾಯದಿಂದ ಬೃಹತ್ ಪ್ರತಿಭಟನೆ
  • ಭಾರತದ ವಿರುದ್ಧ ಪಾಕ್ ಸೋತ ಬಳಿಕ ಆತ್ಮಹತ್ಯೆ ಮಾಡಿಕೊಳ್ಳಬೇಕೆನಿಸಿತ್ತು !
  • ಕಾರ್ಮಿಕ ಮುಖಂಡ, ಮಾಜಿ ಕೌನ್ಸಿಲರ್‌ ಸತ್ಯನಾರಾಯಣರಾವ್ ನಿಧನ
  • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಭದ್ರತಾ ಮಂಡಳಿ ಒತ್ತಾಯ
  • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
  • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
  • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
  • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
Karnataka Share

ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ: ಒಂದೇ ಕಂತಿನಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಆದೇಶ

ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ: ಒಂದೇ ಕಂತಿನಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಆದೇಶ
ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಮನ್ನಾ: ಒಂದೇ ಕಂತಿನಲ್ಲಿ ಬಾಕಿ ಮೊತ್ತ ಬಿಡುಗಡೆಗೆ ಆದೇಶ

ಬೆಂಗಳೂರು, ಜೂ 12 (ಯುಎನ್ಐ) ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸರ್ಕಾರ ಮಹತ್ವಪೂರ್ಣ ಆದೇಶ ಹೊರಡಿಸಿದೆ.



ಎನ್‌ಪಿಎ ಸಾಲಗಳು ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಈ ಆದೇಶ ತಿಳಿಸಿದೆ.

ಯುಎನ್ಐ ವಿಎನ್ ಎಎಚ್ 1145