Saturday, Oct 24 2020 | Time 20:01 Hrs(IST)
  • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
  • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
  • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
  • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
  • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
  • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
  • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
  • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
  • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
  • ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿ 31 ರವರೆಗೆ ಗಡುವು ವಿಸ್ತರಣೆ
  • ಗುಜರಾತ್‌; ಕಿಸಾನ್‌ ಸೂರ್ಯೋದಯ ಸೇರಿ ಮೂರು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
  • ಕೆಲವೆಡೆ ಆಯುಧ ಪೂಜೆ, ಇನ್ನೂ ಕೆಲವೆಡೆ ಸಿದ್ಧತೆ: ಕಾರ್ಮಿಕರಿಗಿಲ್ಲ ಬೋನಸ್ !!!
  • ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
  • ಸೇನಾ ಕ್ಯಾಂಟೀನ್ ಗಳಲ್ಲಿ ಇನ್ನೂ ವಿದೇಶಿ ಮದ್ಯ ಲಭ್ಯವಿರುವುದಿಲ್ಲ
  • ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
International Share

ವಿವಿ ಆವರಣದ ಬಳಿ ಗುಂಡಿನ ಮೊರೆತ: ಇಬ್ಬರ ಸಾವು 4 ಮಂದಿಗೆ ಗಾಯ

ವಾಷಿಂಗ್ಟನ್, ಸೆಪ್ಟೆಂಬರ್ 17 (ಯುಎನ್ಐ) ಉತ್ತರ ಕ್ಯಾಲಿಫೋರ್ನಿಯಾದ ಸ್ಯಾನ್ ಜೋಸ್‌ ವಿಶ್ವವಿದ್ಯಾನಿಲಯದ ಆವರಣದ ಬಳಿ ನಡೆದ ಗಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟು, ಇತರೆ 4 ಮಂದಿ ಗಾಯಗೊಂಡಿದ್ದಾರೆ.

ಮಂಗಳವಾರ ರಾತ್ರಿ ಘಟನಾ ಸ್ಥಳದಲ್ಲಿ ಪತ್ತೆಯಾದ ಮೂವರು ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋ ಕ್ರಾನಿಕಲ್ ವರದಿ ತಿಳಿಸಿದೆ.
ಡೌನ್ಟೌನ್ ಸ್ಯಾನ್ ಜೋಸ್ ನಲ್ಲಿ ರಾತ್ರಿ ಗುಂಡಿನ ದಾಳಿ ನಡೆದ ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ . ಆದರೆ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಯಾವುದೇ ಶಂಕಿತರನ್ನು ಪತ್ತೆ ಮಾಡಿಲ್ಲ . ಘಟನೆಗೆ ನಿಖರ ಕಾರಣವೂ ಸರಿಯಾಗಿ ತಿಳಿದಿಲ್ಲ ಎಂದೂ ವರದಿಯಾಗಿದೆ .
ಯುಎನ್ಐ ಕೆಎಸ್ಆರ್ 0640
More News
ಬ್ರೆಜಿಲ್ ನಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 1, 56,000 ಏರಿಕೆ

ಬ್ರೆಜಿಲ್ ನಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ 1, 56,000 ಏರಿಕೆ

24 Oct 2020 | 12:49 PM

ಬ್ರೆಸಿಲಿಯಾ, ಅಕ್ಟೋಬರ್ 24 (ಯುಎನ್‌ಐ) ಬ್ರೆಜಿಲ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನ ಸೋಂಕಿನಿಂದ 5 71 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ದೇಶದ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

 Sharesee more..