Wednesday, Mar 3 2021 | Time 19:57 Hrs(IST)
 • ಆರ್ಥಿಕ ಸಂಕಷ್ಟದ ನಡುವೆ ಬಜೆಟ್ ಅಧಿವೇಶನ: ಬೆಲೆ ಏರಿಕೆ, ಬಿಜೆಪಿ ಆಂತರಿಕ ಕಚ್ಚಾಟ, ಮೀಸಲಾತಿ ವಿಚಾರಗಳಲ್ಲಿ ಸರ್ಕಾರವನ್ನು ತರಾಟೆಗೆ ತೆರೆದುಕೊಳ್ಳಲು ವಿಪಕ್ಷ ಸಜ್ಜು
 • ಮೇಲ್ಮನೆಯಲ್ಲಿ ಸುಗಮ ಕಲಾಪಕ್ಕೆ ಸಭಾಪತಿ ಹೊರಟ್ಟಿ ಪೂರ್ವಭಾವಿ ಸಭೆ:ಸದಸ್ಯರಿಗೆ ಸೂಚನೆ
 • ವನ್ಯಜೀವಿಗಳನ್ನು ಕಾಪಾಡಿ, ಸಂರಕ್ಷಿಸುವಂತೆ ಜನರಿಗೆ ಉಪರಾಷ್ಟ್ರಪತಿ, ಪ್ರಧಾನಿ ಕರೆ
 • ‘ಸಂಘ’ ಅರ್ಥಮಾಡಿಕೊಳ್ಳಲು ರಾಹುಲ್ ಗಾಂಧಿಗೆ ಇನ್ನೂ ಬಹಳಷ್ಟು ಸಮಯಬೇಕಿದೆ; ಜಾವಡೇಕರ್
 • 'ಚಿನ್ನಮ್ಮ' ಶಶಿಕಲಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಅಣ್ಣಾ ಡಿಎಂಕೆ ಮೇಲೆ ಬಿಜೆಪಿ ನಾಯಕರ ಒತ್ತಡ ?
 • ಆಪಾದನೆ ಬಂದ ಮಾತ್ರಕ್ಕೆ ಅಪರಾಧಿಯಲ್ಲ:ಬಿಸಿಪಾ
 • ನವೀಕರಿಸಬಹುದಾದ ಇಂಧನ ವಲಯಲ್ಲಿ ಭಾರತ, ಫ್ರಾನ್ಸ್ ನಡುವೆ ಸಹಕಾರ ಕುರಿತ ಒಪ್ಪಂದಕ್ಕೆ ಸಚಿವ ಸಂಪುಟ ಒಪ್ಪಿಗೆ
 • ರಾಸಲೀಲೆ ಪ್ರಕರಣ:ರಮೇಶ್ ಜಾರಕಿಹೊಳಿ ರಾಜೀನಾಮೆ
 • ಮದರಸಾಗಳಲ್ಲಿ ಭಗವದ್ಗೀತೆ, ರಾಮಾಯಣ !
 • ಹತ್ರಾಸ್ ಪ್ರಕರಣ: ಮುಖ್ಯ ಆರೋಪಿ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಣೆ
 • ಕೋವಿಡ್ ಲಸಿಕೆ ಹಾಕಿಸಿಕೊಂಡ: ರಾಷ್ಟ್ರಪತಿ ರಾಮನಾಥ್ ಕೋವಿಂದ್
 • ಲಡಾಖ್ಗೆ ಕಾಶ್ಮೀರ ಸಂಪರ್ಕಿಸುವ ಹೆದ್ದಾರಿ ಬಂದ್: ವೈಮಾನಿಕವಾಗಿ 500 ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಳಾಂತರ
 • ನಟ ತಾಪ್ಸಿ ಪನ್ನು , ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಆಸ್ತಿಗಳ ಮೇಲೆ ಐಟಿ ದಾಳಿ
 • ದೇಶಾದ್ಯಂತ ಇದುವರೆಗೆ 1 56 ಕೋಟಿ ಜನರಿಗೆ ಕೋವಿಡ್ ಲಸಿಕೆ
 • ಆ ದೇಶದಲ್ಲಿ ಒಂದೇ ದಿನ 1,641 ಮಂದಿ ಸಾವು
National Share

ವಿಶ್ವಾಸಮತಕ್ಕೆ ಸೋಲು, ಪುದುಚೇರಿ ಕಾಂಗ್ರೆಸ್ ಸರಕಾರ ಪತನ

ವಿಶ್ವಾಸಮತಕ್ಕೆ ಸೋಲು, ಪುದುಚೇರಿ ಕಾಂಗ್ರೆಸ್ ಸರಕಾರ ಪತನ
ವಿಶ್ವಾಸಮತಕ್ಕೆ ಸೋಲು, ಪುದುಚೇರಿ ಕಾಂಗ್ರೆಸ್ ಸರಕಾರ ಪತನ

ಪುದುಚೇರಿ ಫೆ 22 (ಯುಎನ್ಐ ) ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಪುದುಚೇರಿ ಕಾಂಗ್ರೆಸ್ ಸರಕಾರ ಪತನಗೊಂಡಿದೆ ಎಂದು ವರದಿಯಾಗಿದೆ ಭಾನುವಾರದಂದು ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದರು.

ಕಾಂಗ್ರೆಸ್ ನ ಓರ್ವ ಶಾಸಕ ಹಾಗೂ ಮಿತ್ರಪಕ್ಷ ಡಿಎಂಕೆಯ ಓರ್ವ ಶಾಸಕ ರಾಜೀನಾಮೆ ನೀಡಿದ್ದರು. ಇದರಿಂದಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರಕಾರದ ಸ್ಥಾನವು ೧೨ಕ್ಕೆ ಕುಸಿತವಾಗಿ ವಿಧಾನಸಭೆಯಲ್ಲಿ ವಿಶ್ವಾಸ ಮತಕ್ಕೆ ಸೋಲಾಗಿ,. ನಾರಾಯಣಸ್ವಾಮಿ ನೇತೃತ್ವದ ಸರಕಾರವು ಪತನಗೊಂಡಿದ್ದು ಬಳಿಕ ವಿದಾನಸಭೆಯ ಕಲಾಪವನ್ನು ಅನಿದಿಷ್ಟ ಅವಧಿಗೆ ಸ್ಪೀಕರ್ ಮುಂದೂಡಿದ್ದಾರೆ.

ಯುಎನ್ಐ ಕೆಎಸ್ಆರ್ 1213

More News
ವಿಭಿನ್ನ ಅಭಿಪ್ರಾಯ, ದೇಶದ್ರೋಹವೆಂದು ಪರಿಗಣಿಸಲಾಗದು: ಸುಪ್ರೀಂ ಕೋರ್ಟ್

ವಿಭಿನ್ನ ಅಭಿಪ್ರಾಯ, ದೇಶದ್ರೋಹವೆಂದು ಪರಿಗಣಿಸಲಾಗದು: ಸುಪ್ರೀಂ ಕೋರ್ಟ್

03 Mar 2021 | 4:42 PM

ನವದೆಹಲಿ, ಮಾ 3 (ಯುಎನ್ಐ) ಸರ್ಕಾರದ ಅಭಿಪ್ರಾಯಗಳಿಗಿಂತ ವಿಭಿನ್ನವಾದ ಅಭಿಪ್ರಾಯ ವ್ಯಕ್ತಪಡಿಸುವುದನ್ನು ದೇಶದ್ರೋಹವೆಂದು ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

 Sharesee more..