Monday, Aug 2 2021 | Time 15:07 Hrs(IST)
  • ಸಂಪುಟ : ಮೊದಲ ಹಂತದಲ್ಲಿ 15 ಸಚಿವರ ಪ್ರಮಾಣ ವಚನ ಸಂಭವ
  • ಕೊರೋನ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ
  • ಮೇಲ್ಮನೆ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಪರ ಮಠಾಧೀಶರು ವಕಾಲತ್ತು
  • ದೇಶದಲ್ಲಿ 41, 134 ಹೊಸ ಕೊರೋನ ಪ್ರಕರಣ: 422 ಜನರ ಸಾವು
  • ಅಫ್ಘಾನಿಸ್ತಾನದಲ್ಲಿ ನಿಲ್ಲದ ಕದನ, 20 ಮಂದಿ ಸಾವು
  • ಕ್ಯಾಲಿಫೋರ್ನಿಯಾದಲ್ಲಿ ಹೆಲಿಕಾಪ್ಟರ್ ಅಪಘಾತ: ನಾಲ್ವರ ಸಾವು
Karnataka Share

ಸದ್ಯಕ್ಕೆ ನಾಯಕತ್ವ ಬದಲಾವಣೆಯಿಲ್ಲ: ಸಂಸದ ಡಿ ವಿ ಸದಾನಂದಗೌಡ

ಸದ್ಯಕ್ಕೆ ನಾಯಕತ್ವ ಬದಲಾವಣೆಯಿಲ್ಲ: ಸಂಸದ ಡಿ ವಿ ಸದಾನಂದಗೌಡ
ಸದ್ಯಕ್ಕೆ ನಾಯಕತ್ವ ಬದಲಾವಣೆಯಿಲ್ಲ: ಸಂಸದ ಡಿ ವಿ ಸದಾನಂದಗೌಡ

ಬೆಂಗಳೂರು, ಜು‌ 21(ಯುಎನ್ಐ) ಸದ್ಯಕ್ಕೆ ನಾಯಕತ್ವ ಬದಲಾವಣೆಯಿಲ್ಲ ಸಂಸದ ಡಿ ವಿ ಸದಾನಂದಗೌಡ ಸ್ಪಷ್ಟಪಡಿಸಿದ್ದಾರೆ.

ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದ ಮಂಡಲ ಕಾರ್ಯ ಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ಗೌಡರು ಮುಖ್ಯ ಮಂತ್ರಿ ಯಡಿಯೂರಪ್ಪ ನವರ ಸಧ್ಯಕ್ಕೆ ನಾಯಕತ್ವ ಬದಲಾವಣೆಯಿಲ್ಲ ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ನಾಯಕತ್ವ ಬದಲಾವಣೆಯಿಲ್ಲ ಸಂಸದ ಡಿ ವಿ ಸದಾನಂದ ಗೌಡ ಹೇಳಿಕೆ. ಭಾರತೀಯ ಜನತಾ ಪಾರ್ಟಿ ಬೆಂಗಳೂರು ಉತ್ತರ ಜಿಲ್ಲಾ ಮಹಾಲಕ್ಷ್ಮಿಲೇಔಟ್ ಮಂಡಲ ಕಾರ್ಯಕಾರಣಿ ಸಭೆ ನಾಗಪುರ ಹಿಂದು ಸಾದರ ಸಮುದಾಯ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಾಜಿ ಕೇಂದ್ರ ಸಚಿವ ಡಿ. ವಿ ಸದಾನಂದಗೌಡ ಉದ್ಘಾಟಿಸಿದರು. ಸ್ಥಳೀಯ ಶಾಸಕರೂ ಆಗಿರುವ ಅಬಕಾರಿ ಸಚಿವ ಕೆ. ಗೋಪಾಲಯ್ಯ ಓಬಿಸಿ ರಾಜ್ಯಾಧ್ಯಕ್ಷ ನರೇಂದ್ರಬಾಬು ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಪಾಲಿಕೆ ಮಾಜಿ ಉಪಮೇಯರ್ ಎಸ್. ಹರೀಶ್ ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ನಾರಾಯಣ್ ಪಾಲಿಕೆ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ಪಕ್ಷದ ಮುಖಂಡರುಗಳಾದ ನಿಸರ್ಗ ಜಗದೀಶ್ ಗಂಗಹನುಮಯ್ಯ ಮುಂತಾದವರು ಉಪಸ್ಥಿತರಿದ್ದರು.

ಯುಎನ್ಐ ಯುಎಲ್,1358