Thursday, Aug 22 2019 | Time 15:35 Hrs(IST)
 • ಹಿಂದೆ ಅಮಿತ್ ಷಾ ಬಂಧಿಸಿದ್ದ ಕಾರಣಕ್ಕಾಗಿಯೇ ಇಂದು ಚಿದಂಬರಂ ಬಂಧನ- ಹೆಚ್ ಡಿ ದೇವೇಗೌಡ
 • ವಿಚಾರಣೆಗೆ ಅಸಹಕಾರ: ಚಿದು ಬಂಧನ ಅವಧಿ ವಿಸ್ತರಿಸಲು ಸಿಬಿಐ ಕೋರಿಕೆ ಸಾಧ್ಯತೆ
 • ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಕಾರಣ-ಎಚ್ ಡಿ ದೇವೇಗೌಡ
 • ಇಸ್ರೋ ಮುಖ್ಯಸ್ಥ ಸಿವನ್ ಗೆ, ಅಬ್ದುಲ್ ಕಲಾಂ ಪ್ರಶಸ್ತಿ ಪ್ರದಾನ
 • ಮಾದಕ ವಸ್ತು ಮಾರಾಟ ಯತ್ನ: ವ್ಯಕ್ತಿ ಬಂಧನ
 • ಕೋಕೇನ್ ಮಾರಾಟ: ನೈಜೀರಿಯಾ ದೇಶದ ನಾಗರಿಕನ ಬಂಧನ
 • ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್‍ ಷಾರೊಂದಿಗೆ ಚರ್ಚೆ-ಬಿ ಎಸ್ ಯಡಿಯೂರಪ್ಪ
 • ರಾಜೀವ್ ಗಾಂಧಿ ಹತ್ಯೆ ಪ್ರಕರಣ; ತಪ್ಪಿತಸ್ಥೆ ನಳಿನಿ ಪೆರೋಲ್ ಅವಧಿ ಮೂರು ವಾರ ವಿಸ್ತರಣೆ
 • ಅಕ್ರಮ ಹಣ ವರ್ಗಾವಣೆ ಆರೋಪ : ಇಡಿ ಅಧಿಕಾರಿಗಳ ಮುಂದೆ ರಾಜ್ ಠಾಕ್ರೆ
 • ಮಗಳ ಕೊಲೆ ಆರೋಪಿ ಮಹಿಳೆಯ ಸಾಕ್ಷ್ಯಆಧರಿಸಿ ಚಿದಂಬರಂ ಬಂಧನ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ ಟೀಕೆ
 • ಗೋವಾಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
 • ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳ ಹೆದರಿಸಿ ಓಡಿಸಿದ ದಂಪತಿಗೆ ಪೊಲೀಸ್ ಕಮೀಷನರ್ ಶ್ಲಾಘನೆ
 • ಯುಎಸ್‌ ಓಪನ್‌: ಅಗ್ರ ಸ್ಥಾನ ಅಲಂಕರಿಸಿದ ಜೊಕೊವಿಚ್‌, ಒಸಾಕ
 • ನೇಪಾಳ ಅಧ್ಯಕ್ಷರೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಜೈಶಂಕರ್ ಸೌಜನ್ಯದ ಭೇಟಿ
 • ಐಎನ್ಎಕ್ಸ್ ಮಾಧ್ಯಮ ಪ್ರಕರಣ: ಪಿ ಚಿದಂಬರಂ ವಿಚಾರಣೆ, ಇಂದು ಸಿಬಿಐ ನ್ಯಾಯಾಲಯ ಮುಂದೆ ಹಾಜರು
Election Share

ಸನ್ನಿ ಡಿಯೋಲ್ ಫೇಸ್ ಬುಕ್ ಪುಟ ವಿವಾದ; ಖರ್ಚನ್ನು ಚುನಾವಣಾ ವೆಚ್ಚಕ್ಕೆ ಸೇರಿಸಲು ಆಯೋಗದ ಆದೇಶ

ಸನ್ನಿ ಡಿಯೋಲ್ ಫೇಸ್ ಬುಕ್ ಪುಟ ವಿವಾದ; ಖರ್ಚನ್ನು ಚುನಾವಣಾ ವೆಚ್ಚಕ್ಕೆ ಸೇರಿಸಲು ಆಯೋಗದ ಆದೇಶ
ಸನ್ನಿ ಡಿಯೋಲ್ ಫೇಸ್ ಬುಕ್ ಪುಟ ವಿವಾದ; ಖರ್ಚನ್ನು ಚುನಾವಣಾ ವೆಚ್ಚಕ್ಕೆ ಸೇರಿಸಲು ಆಯೋಗದ ಆದೇಶ

ಚಂಡೀಗಡ್ ಮೇ 15 (ಯುಎನ್ಐ)ಚುನಾವಣಾ ಆಯೋಗದ ಪೂರ್ವಾನುಮತಿಯಿಲ್ಲದೆ ಸನ್ನಿ ಡಿಯೋಲ್ ಅಭಿಮಾನಿಗಳ ಬಳಗ ಎಂಬ ಫೇಸ್ ಬುಕ್ ಪುಟ ಸೃಷ್ಟಿಸಲಾಗಿದೆ ಎಂಬ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಸಲ್ಲಿಸಿದ ದೂರಿಗೆ ಪ್ರತಿಕ್ರಿಯಿಸಿರುವ ಗುರುದಾಸ್ಪುರದ ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ, ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್ ಚುನಾವಣಾ ಪ್ರಚಾರಕ್ಕಾಗಿ ಮೀಸಲಿಟ್ಟಿರುವ 1.7 ಲಕ್ಷ ವೆಚ್ಚದಲ್ಲಿ ಇದನ್ನೂ ಸೇರಿಸುವಂತೆ ಸನ್ನಿ ಡಿಯೋಲ್ ಗೆ ಆದೇಶಿಸಿದೆ

ಕಾಂಗ್ರೆಸ್ ಪಕ್ಷ, ಭಾರತೀಯ ಚುನಾವಣಾ ಆಯೋಗಕ್ಕೆ ಮೇ 6 ರಂದು ಈ ಬಗ್ಗೆ ದೂರು ಸಲ್ಲಿಸಿತ್ತು ಎಂದು ಪಂಜಾಬ್ನ ಮುಖ್ಯ ಚುನಾವಣಾ ಅಧಿಕಾರಿ ಡಾ.ಎಸ್.ಕರುಣ ರಾಜು ಬುಧವಾರ ತಿಳಿಸಿದ್ದಾರೆ.

ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿಯ ಚುನಾವಣಾ ಅಧಿಕಾರಿಗಳು ದೂರಿನ ಸತ್ಯಾಸತ್ಯತೆಗಳ ವಿಚಾರಣೆ ನಡೆಸಿ, ಫೇಸ್ ಬುಕ್ ಪುಟದ ನಿರ್ವಾಹಕರು ಹಾಗೂ ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್ ಗೆ ಈ ಸಂಬಂಧ ನೋಟಿಸ್ ನೀಡಿದ್ದರು. ಆದರೆ ನಿಗಧಿತ ಸಮಯಾವಕಾಶದಲ್ಲಿ ವಿವರಣೆ ನೀಡಲು ಇಬ್ಬರೂ ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ದೂರನ್ನು ಪರಿಶೀಲಿಸಿದ ನಂತರ ಸಮಿತಿ, ಬಿಜೆಪಿ ಅಭ್ಯರ್ಥಿ ಸನ್ನಿ ಡಿಯೋಲ್ ಅವರ 1.7 ಲಕ್ಷ ರೂ.ಚುನಾವಣಾ ವೆಚ್ಚದಲ್ಲಿ ಇದನ್ನು ಸೇರಿಸಲು ನಿರ್ಧರಿಸಿದೆ ಎಂದು ಕರುಣ ರಾಜು ಸ್ಪಷ್ಟಪಡಿಸಿದ್ದಾರೆ.

ಯುಎನ್ಐ ಕೆಎಸ್ ವಿ 2003

More News

ಅಪಘಾತದ ಸುತ್ತ ’ನನ್ನ ಪ್ರಕಾರ’ ಏನಾಗುತ್ತೆ?

27 Jun 2019 | 10:50 PM

 Sharesee more..
ಜೆಡಿಯು ರಾಷ್ಟ್ರೀಯ ಕಾರ್ಯಕಾರಣಿ ಸಭೆ ಪ್ರಾರಂಭ

ಜೆಡಿಯು ರಾಷ್ಟ್ರೀಯ ಕಾರ್ಯಕಾರಣಿ ಸಭೆ ಪ್ರಾರಂಭ

09 Jun 2019 | 5:34 PM

ಪಟ್ನಾ, ಜೂ 9 (ಯುಎನ್ಐ) ಕೇಂದ್ರ ಸಚಿವ ಸಂಪುಟದಲ್ಲಿ ಜನತಾ ದಳ (ಸಂಯುಕ್ತ)ಕ್ಕೆ ಸಾಂಕೇತಿಕ ಪ್ರಾತಿನಿಧ್ಯ ನೀಡಿದ ನಂತರ ಬಿಜೆಪಿ ಹಾಗೂ ಜೆಡಿಯು ನಡುವಿನ ಸಂಬಂಧ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವಾಗಲೇ ಭಾನುವಾರ ಜೆಡಿ (ಯು) ರಾಷ್ಟ್ರೀಯ ಕಾರ್ಯಕರಣಿ ಸಭೆ ಪ್ರಾರಂಭವಾಗಿದೆ.

 Sharesee more..
ವಿಧಾನಸಭಾ ಚುನಾವಣೆಗೂ ಮುನ್ನ ಮೂರು ರಾಜ್ಯಗಳ ಹಿರಿಯ ನಾಯಕರ ಜೊತೆ ಶಾ ಸಭೆ

ವಿಧಾನಸಭಾ ಚುನಾವಣೆಗೂ ಮುನ್ನ ಮೂರು ರಾಜ್ಯಗಳ ಹಿರಿಯ ನಾಯಕರ ಜೊತೆ ಶಾ ಸಭೆ

09 Jun 2019 | 3:41 PM

ನವದೆಹಲಿ, ಜೂ 9 (ಯುಎನ್ಐ) ಲೋಕಸಭೆ ಚುನಾವಣೆಯಲ್ಲಿ 303 ಸ್ಥಾನಗಳೊಂದಿಗೆ ಭಾರಿ ಗೆಲುವು ಸಾಧಿಸಿದ ನಂತರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಭಾನುವಾರ ಇದೇ ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜ್ಯಗಳ ಹಿರಿಯ ನಾಯಕರ ಸಭೆ ನಡೆಸಿ ಚರ್ಚಿಸಿದ್ದಾರೆ.

 Sharesee more..

ಎನ್ ಪಿಪಿಗೆ ರಾಷ್ಟ್ರೀಯ ರಾಜಕೀಯ ಪಕ್ಷದ ಮಾನ್ಯತೆ

08 Jun 2019 | 10:38 AM

 Sharesee more..