Wednesday, Mar 3 2021 | Time 21:15 Hrs(IST)
 • ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಗೆಲ್ಲಿಸಿ : ಜನಧ್ವನಿ ಜಾಥಾದಲ್ಲಿ ಡಿ ಕೆ ಶಿವಕುಮಾರ್ ಮನವಿ
 • 80 ಕೋಟಿ ರೂಪಾಯಿ ಮೌಲ್ಯದ 2 02 ಎಕರೆ ಬಿಡಿಎ ಜಾಗ ವಶ : ಎಸ್ ಆರ್ ವಿಶ್ವನಾಥ್
 • ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಸಂಪುಟ ಅನುಮೋದನೆ
 • ಮೈಸೂರು ಏರ್ಪೋರ್ಟ್ ಗೆ ಜಯ ಜಯಚಾಮರಾಜ ಒಡೆಯರ್ ಹೆಸರು,ವಿಧಾನಸಭೆಯಲ್ಲಿ ಭಾವಚಿತ್ರ ಅಳವಡಿಕೆ
 • ಕರ್ನಾಟಕ,ಮಹಾ, ಕೇರಳ, ಪಂಜಾಬ್‌, ತಮಿಳುನಾಡು, ಗುಜರಾತ್‌ನಲ್ಲಿ ಕೋವಿಡ್‌ ಪ್ರಕರಣಗಳ ಹೆಚ್ಚಳ
 • ಆರ್ಥಿಕ ಸಂಕಷ್ಟದ ನಡುವೆ ಬಜೆಟ್ ಅಧಿವೇಶನ: ಬೆಲೆ ಏರಿಕೆ, ಬಿಜೆಪಿ ಆಂತರಿಕ ಕಚ್ಚಾಟ, ಮೀಸಲಾತಿ ವಿಚಾರಗಳಲ್ಲಿ ಸರ್ಕಾರವನ್ನು ತರಾಟೆಗೆ ತೆರೆದುಕೊಳ್ಳಲು ವಿಪಕ್ಷ ಸಜ್ಜು
 • ಮೇಲ್ಮನೆಯಲ್ಲಿ ಸುಗಮ ಕಲಾಪಕ್ಕೆ ಸಭಾಪತಿ ಹೊರಟ್ಟಿ ಪೂರ್ವಭಾವಿ ಸಭೆ:ಸದಸ್ಯರಿಗೆ ಸೂಚನೆ
 • ವನ್ಯಜೀವಿಗಳನ್ನು ಕಾಪಾಡಿ, ಸಂರಕ್ಷಿಸುವಂತೆ ಜನರಿಗೆ ಉಪರಾಷ್ಟ್ರಪತಿ, ಪ್ರಧಾನಿ ಕರೆ
 • ‘ಸಂಘ’ ಅರ್ಥಮಾಡಿಕೊಳ್ಳಲು ರಾಹುಲ್ ಗಾಂಧಿಗೆ ಇನ್ನೂ ಬಹಳಷ್ಟು ಸಮಯಬೇಕಿದೆ; ಜಾವಡೇಕರ್
 • 'ಚಿನ್ನಮ್ಮ' ಶಶಿಕಲಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಅಣ್ಣಾ ಡಿಎಂಕೆ ಮೇಲೆ ಬಿಜೆಪಿ ನಾಯಕರ ಒತ್ತಡ ?
 • ಆಪಾದನೆ ಬಂದ ಮಾತ್ರಕ್ಕೆ ಅಪರಾಧಿಯಲ್ಲ:ಬಿಸಿಪಾ
 • ನವೀಕರಿಸಬಹುದಾದ ಇಂಧನ ವಲಯಲ್ಲಿ ಭಾರತ, ಫ್ರಾನ್ಸ್ ನಡುವೆ ಸಹಕಾರ ಕುರಿತ ಒಪ್ಪಂದಕ್ಕೆ ಸಚಿವ ಸಂಪುಟ ಒಪ್ಪಿಗೆ
 • ರಾಸಲೀಲೆ ಪ್ರಕರಣ:ರಮೇಶ್ ಜಾರಕಿಹೊಳಿ ರಾಜೀನಾಮೆ
 • ಮದರಸಾಗಳಲ್ಲಿ ಭಗವದ್ಗೀತೆ, ರಾಮಾಯಣ !
 • ಹತ್ರಾಸ್ ಪ್ರಕರಣ: ಮುಖ್ಯ ಆರೋಪಿ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಣೆ
National Share

ಸರ್ಕಾರದಿಂದ ಜನರ ಜೇಬು ಖಾಲಿ ಮಾಡುವ ಘನ ಕಾರ್ಯ: ರಾಹುಲ್

ಸರ್ಕಾರದಿಂದ ಜನರ ಜೇಬು ಖಾಲಿ ಮಾಡುವ ಘನ ಕಾರ್ಯ: ರಾಹುಲ್
ಸರ್ಕಾರದಿಂದ ಜನರ ಜೇಬು ಖಾಲಿ ಮಾಡುವ ಘನ ಕಾರ್ಯ: ರಾಹುಲ್

ನವದೆಹಲಿ, ಫೆ 22 (ಯುಎನ್ಐ) ದೇಶದ ಜನರ ಜೇಬುಗಳನ್ನು ಖಾಲಿ ಮಾಡುವ ಮಹತ್ತರ, ಘನ ಕಾರ್ಯಗಳನ್ನು ಕೇಂದ್ರದ ಹಾಗೂ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಾಡುತ್ತಿದೆ ಎಂದು ಯುವ ನಾಯಕ ರಾಹುಲ್ ಗಾಂಧಿ ದೂರಿದ್ದಾರೆ.

ಪೆಟ್ರೋಲ್ ಪಂಪ್‌ನಲ್ಲಿ ನಿಮ್ಮ ಕಾರನ್ನು ಮರು ಇಂಧನಗೊಳಿಸುವಾಗ, ವೇಗವಾಗಿ ಏರುತ್ತಿರುವ ಮೀಟರ್ ಅನ್ನು ನೋಡಿದಾಗ, ಕಚ್ಚಾ ತೈಲದ ಬೆಲೆ ಹೆಚ್ಚಾಗದೇ ಇಳಿದಿದೆ ಎಂಬುದನ್ನು ನೆನಪಿನಲ್ಲಿಡಬೇಕು. ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡುವ ದೊಡ್ಡ ಕೆಲಸವನ್ನು ಮಾಡುತ್ತಿದೆ ಎಂದೂ ಕಿಡಿ ಕಾರಿದ್ದಾರೆ.

ಈ ಕುರಿತು ಕಾಂಗ್ರೆಸ್ ಮುಖಂಡರು ಟ್ವಿಟ್ ಮಾಡಿದ್ದು , ಇತ್ತೀಚಿನ ದಿನಗಳಲ್ಲಿ ಇಂಧನ ಬೆಲೆಗಳು ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 100 ರೂ.ಗಳ ಗಡಿಯನ್ನುದಾಟಿವೆ . ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಕೇಂದ್ರವನ್ನು ಗುರಿಯಾಗಿಸಿಕೊಂಡಿದ್ದರೆ, ಆಮದು ಅವಲಂಬನೆಯನ್ನು ಕಡಿಮೆ ಮಾಡಿಲ್ಲ ಎಂದು ಪ್ರಧಾನಿ ಮೋದಿ ಇದಕ್ಕೆ ಹಿಂದಿನ ಸರ್ಕಾರಗಳನ್ನೇ ದೂಷಿಸಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿಗೆ ಪತ್ರ ಬರೆದು ಅಬಕಾರಿ ಸುಂಕವನ್ನು ಭಾಗಶಃ ಹಿಂತೆಗೆದುಕೊಳ್ಳುವ ಮೂಲಕ ಇಂಧನ ಬೆಲೆ ಕಡಿಮೆ ಮಾಡಿ ಜನರ ಭಾರ ಕಡಿಮೆ ಮಾಡಬೇಕು ಎಂದೂ ಆಗ್ರಹಪಡಿಸಿದ್ದರು

ಯುಎನ್ಐ ಕೆಎಸ್ಆರ್ 1043

More News
ವನ್ಯಜೀವಿಗಳನ್ನು ಕಾಪಾಡಿ, ಸಂರಕ್ಷಿಸುವಂತೆ ಜನರಿಗೆ ಉಪರಾಷ್ಟ್ರಪತಿ, ಪ್ರಧಾನಿ ಕರೆ

ವನ್ಯಜೀವಿಗಳನ್ನು ಕಾಪಾಡಿ, ಸಂರಕ್ಷಿಸುವಂತೆ ಜನರಿಗೆ ಉಪರಾಷ್ಟ್ರಪತಿ, ಪ್ರಧಾನಿ ಕರೆ

03 Mar 2021 | 5:54 PM

ನವದೆಹಲಿ, ಮಾರ್ಚ್ ೩ (ಯುಎನ್‌ಯ)- ಪ್ರಾಣಿಗಳನ್ನು ರಕ್ಷಿಸಿ, ಅರಣ್ಯಗಳನ್ನು ಸಂರಕ್ಷಿಸುವಂತೆ ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರಮೋದಿ ಜನತೆಗೆ ಮನವಿ ಮಾಡಿದ್ದಾರೆ.

 Sharesee more..
ವಿಭಿನ್ನ ಅಭಿಪ್ರಾಯ, ದೇಶದ್ರೋಹವೆಂದು ಪರಿಗಣಿಸಲಾಗದು: ಸುಪ್ರೀಂ ಕೋರ್ಟ್

ವಿಭಿನ್ನ ಅಭಿಪ್ರಾಯ, ದೇಶದ್ರೋಹವೆಂದು ಪರಿಗಣಿಸಲಾಗದು: ಸುಪ್ರೀಂ ಕೋರ್ಟ್

03 Mar 2021 | 4:42 PM

ನವದೆಹಲಿ, ಮಾ 3 (ಯುಎನ್ಐ) ಸರ್ಕಾರದ ಅಭಿಪ್ರಾಯಗಳಿಗಿಂತ ವಿಭಿನ್ನವಾದ ಅಭಿಪ್ರಾಯ ವ್ಯಕ್ತಪಡಿಸುವುದನ್ನು ದೇಶದ್ರೋಹವೆಂದು ಪರಿಗಣಿಸಲಾಗದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

 Sharesee more..