Tuesday, Oct 20 2020 | Time 13:39 Hrs(IST)
 • ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್‌ ಗರಂ
 • ರಾಜಸ್ತಾನ್‌ ರಾಯಲ್ಸ್ ನಮಗಿಂತ ಮಿಗಿಲಾದ ಪ್ರದರ್ಶನ ತೋರಿದೆ: ಸ್ಟಿಫೆನ್‌ ಫ್ಲೆಮಿಂಗ್‌
 • ನಾಳೆ ಕೇಂದ್ರ ಸಂಪುಟ ಸಭೆ
 • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
 • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
 • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
 • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
 • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
 • ಶೋಪಿಯಾನ್‌ ಎನ್‍ ಕೌಂಟರ್: ಮತ್ತೋರ್ವ ಓರ್ವ ಉಗ್ರ ಹತ, ಒಟ್ಟು ಇಬ್ಬರು ಉಗ್ರರು ಹತ್ಯೆ
 • ಗೆಲುವಿನ ಬೆನ್ನಲ್ಲೆ ಜೋಸ್‌ ಬಟ್ಲರ್‌ ಅವರನ್ನು ಶ್ಲಾಘಿಸಿದ ಸ್ಟೀವನ್‌ ಸ್ಮಿತ್‌
 • ಸಿಎಸ್‌ಕೆ ಸೋಲಿನ ಬಳಿಕ ಅಭಿಮಾನಿಗಳಿಂದ ಟ್ರೋಲ್‌ಗೆ ಗುರಿಯಾದ ಕೇದಾರ್ ಜಾಧವ್‌
 • ಮೂರು ತಿಂಗಳ ಚಳಿಗಾಲದಲ್ಲಿ ಮತ್ತಷ್ಟು ಕಾಡಲಿರುವ ಕೊರೋನ: ಎಚ್ಚರ, ಎಚ್ಚರ !!
 • ಕೊರೊನಾ ಪಾಸಿಟಿವ್ ಪ್ರಕರಣಗಳ ಪ್ರಮಾಣ ಸತತ ನಾಲ್ಕನೇ ದಿನವೂ ಇಳಿಕೆ
Karnataka Share

ಸರ್ಕಾರಿ ಗೌರವಗಳೊಂದಿಗೆ ಅಶೋಕ್ ಗಸ್ತಿ ಅಂತ್ಯ ಸಂಸ್ಕಾರ

ಪೋತಗಲ್, ಸೆ 18 [ಯುಎನ್ಐ] ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಅವರ ಹುಟ್ಟೂರಿನಲ್ಲಿ ನೆರವೇರಿತು.
ಕಳೆದ ಎರಡು ವಾರಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಶೋಕ್ ಗಸ್ತಿಯವರ ಅಂತ್ಯಕ್ರಿಯೆ ರಾಯಚೂರು ಜಿಲ್ಲೆಯ ಪೋತಗಲ್‌ನಲ್ಲಿ ನಡೆಯಿತು.
ಸ್ಥಳೀಯ ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪ್ರಕಾಶ್ ನಿಕಮ್ ಮತ್ತಿತರರು ಹಾಜರಿದ್ದರು. ಜಿಲ್ಲಾಧಿಕಾರಿ ವೆಂಕಟೇಶ್‌ಕುಮಾರ್ ಕೋವಿಡ್ ನಿಯಮದಂತೆ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಯುಎನ್ಐ ವಿಎನ್ 1630
More News
ರಾಜ್ಯದಲ್ಲಿ 24 ಗಂಟೆಗಳಲ್ಲಿ 8005 ಕೋವಿಡ್‌ನಿಂದ ಚೇತರಿಕೆ, 5018 ಪ್ರಕರಣ ವರದಿ; ಒಟ್ಟು ಸೋಂಕಿತರ ಸಂಖ್ಯೆ 7 70 ಲಕ್ಷಕ್ಕೇರಿಕೆ

ರಾಜ್ಯದಲ್ಲಿ 24 ಗಂಟೆಗಳಲ್ಲಿ 8005 ಕೋವಿಡ್‌ನಿಂದ ಚೇತರಿಕೆ, 5018 ಪ್ರಕರಣ ವರದಿ; ಒಟ್ಟು ಸೋಂಕಿತರ ಸಂಖ್ಯೆ 7 70 ಲಕ್ಷಕ್ಕೇರಿಕೆ

19 Oct 2020 | 10:38 PM

ಬೆಂಗಳೂರು, ಅ 17 (ಯುಎನ್ಐ) ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 8005 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದು ಒಂದು ದಿನದಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿದ್ದು, ಜನರಿಗೆ ಕೊಂಚ ನಿರಾಳತೆ ದೊರೆತಿದೆ.

 Sharesee more..