Monday, Sep 16 2019 | Time 19:44 Hrs(IST)
  • ಮತದಾರ ಪಟ್ಟಿ ಪರಿಷ್ಕರಣಾ ಆಂದೋಲನ; ಸೇರ್ಪಡೆ, ತಿದ್ದುಪಡಿಗೆ ಅವಕಾಶ- ಅನಿಲ್ ಕುಮಾರ್
  • ಭಾಷೆ, ಸಂಸ್ಕೃತಿ ಹೆಸರಲ್ಲಿ ಸಂಘರ್ಷ ಸೃಷ್ಟಿಸುವುದು ಬಿಜೆಪಿ ಕೆಲಸ : ದಿನೇಶ್ ಗುಂಡೂರಾವ್
  • ಕಾಂಗ್ರೆಸ್ ಪಕ್ಷ ಮುಳಗುತ್ತಿರುವ ಹಡಗು: ಎಂ ಪಿ ರೇಣುಕಾಚಾರ್ಯ ಲೇವಡಿ
  • ಆಪ್‍ನಿಂದ ವಾರ್ಡ್ ನಿರ್ವಹಣಾ ಕೈಪಿಡಿ ಬಿಡುಗಡೆ
  • ಬಿಬಿಎಂಪಿ ಆಯುಕ್ತರ ಅಧಿಕಾರ ಮೊಟಕು; ವಿಶೇಷ, ಹೆಚ್ಚುವರಿ ಆಯುಕ್ತರಿಗೆ ಹೆಚ್ಚಿನ ಹೊಣೆ- ನಗರಾಭಿವೃದ್ಧಿ ಇಲಾಖೆ ಆದೇಶ
  • ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು
  • ಸರ್ಕಾರದ ಕಿರುಕುಳದಿಂದ ಕೊಡೆಲಾ ಆತ್ಮಹತ್ಯೆ: ಚಂದ್ರಬಾಬು ನಾಯ್ಡು ಆರೋಪ
  • ಕಳುವಾದ ಮೊಬೈಲ್ ಫೊನ್ ಪತ್ತೆಗೆ ಹೊಸ ತಂತ್ರ !
  • ಮೋಟಾರು ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆ 19ರಂದು ಬೆಂಗಳೂರು ವಕೀಲರ ಸಂಘದ ಪ್ರತಿಭಟನೆ
  • ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಬೆಂಗಳೂರು ನಗರ ಉಳಿಸಿಕೊಂಡ ಮುಖ್ಯಮಂತ್ರಿ
  • ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ: ಸ್ವತಂತ್ರವಾಗಿ ಜೆಡಿಎಸ್ ಸ್ಪರ್ಧೆ
  • ಐಸಿಸಿ ಟೆಸ್ಟ್ ಶ್ರೇಯಾಂಕ: ಸ್ಮಿತ್‌ಗೆ ಅಗ್ರಸ್ಥಾನ, ದ್ವಿತೀಯ ಸ್ಥಾನದಲ್ಲಿ ಕೊಹ್ಲಿ
  • ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಫಾರೂಕ್ ಅಬ್ದುಲ್ಲಾ ಬಂಧನ: ಕೇಂದ್ರ ಸರ್ಕಾರ
  • ರೈಲು ನಿಲ್ದಾಣಗಳ ಮೇಲಿನ ಯಾವುದೇ ದಾಳಿ ತಡೆಯಲು ಹೆಚ್ಚಿನ ಭದ್ರತಾ ವ್ಯವಸ್ಥೆ
  • “ಶಕುಂತಲಾ ದೇವಿ” ಚಿತ್ರೀಕರಣ ಆರಂಭ
business economy Share

ಸ್ಥಿರ ಸರ್ಕಾರವನ್ನು ಸ್ವಾಗತಿಸಿದ ವಾಹನ ಉದ್ಯಮ

ನವದೆಹಲಿ, ಮೇ 24(ಯುಎನ್‌ಐ) ಕೇಂದ್ರದಲ್ಲಿ ಪ್ರಬಲ ಮತ್ತು ಸ್ಥಿರವಾದ ಸರ್ಕಾರ ಮರು ಆಯ್ಕೆಯಾಗಿರುವುದನ್ನು ವಾಹನ ವಲಯ ಸ್ವಾಗತಿಸಿದೆ.
ದೇಶದ ಆರ್ಥಿಕ ಪುನಶ್ಚೇತನಕ್ಕೆ ಹೊಸ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಮತ್ತು ಬೇಡಿಕೆ ವಲಯದ ಪರಾಮರ್ಶೆ ನಡೆಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದೆ.
ವಾಹನ ಉದ್ಯಮಕ್ಕೆ ಸರ್ಕಾರ ಆದ್ಯತೆಯ ಉದ್ಯಮ ಎಂಬ ಸ್ಥಾನಮಾನ ನೀಡಲಿದೆ ಎಂಬ ಆಶಯ ವ್ಯಕ್ತಪಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ವಾಹನ ಉತ್ಪಾದಕ ಒಕ್ಕೂಟ ಅಧ್ಯಕ್ಷ ರಾಜನ್‌ ವಧೆರ, ಚುನಾವಣೆಯಲ್ಲಿ ಬೃಹತ್‌ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭನಂದಿಸುತ್ತೇವೆ. ಹೊಸ ಸರ್ಕಾರದೊಂದಿಗೆ ದೇಶದ ಆರ್ಥಿಕ ಪ್ರಗತಿ ವೇಗಯುತವಾಗಲಿದೆ ಎಂಬ ಭರವಸೆಯಿದೆ. ಬೇಡಿಕೆ ವಲಯ ಕೂಡ ಪರಾಮರ್ಶೆಗೊಳಗಾಲಿದೆ ಎಂದರು.
ವಾಹನ ಉದ್ಯಮಕ್ಕೆ ಈ ಸರ್ಕಾರ ಆದ್ಯತಾ ಉದ್ಯಮ ಎಂಬ ಸ್ಥಾನಮಾನ ನೀಡಲಿದೆ ಎಂಬ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಹತ್ತಿರದಿಂದ ಕೆಲಸ ಮಾಡುತ್ತೇವೆ ಎಂದರು.
ಯುಎನ್‌ಐ ಕೆಎಸ್‌ವಿ ವಿಎನ್‌ಎಲ್ 2006
More News
ಮೈಸೂರು ವಾಣಿಜ್ಯ ವಿಮಾನಗಳಲ್ಲಿ ಪ್ರಯಾಣಿಕ ಪ್ರಮಾಣ ಏರಿಕೆ

ಮೈಸೂರು ವಾಣಿಜ್ಯ ವಿಮಾನಗಳಲ್ಲಿ ಪ್ರಯಾಣಿಕ ಪ್ರಮಾಣ ಏರಿಕೆ

15 Sep 2019 | 4:44 PM

ಮೈಸೂರು, ಸೆಪ್ಟೆಂಬರ್ 15 (ಯುಎನ್‌ಐ) ದೇಶೀಯ ಮತ್ತು ಪ್ರವಾಸಿಗರ ವಾಯುಯಾನಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉಡಾನ್ 3 ಯೋಜನೆಯಡಿ ನಿರ್ಮಿಸಲಾದ ಮೈಸೂರು ವಿಮಾನ ನಿಲ್ದಾಣದಿಂದ ಪ್ರಯಾಣಿಸುವವರ ಪ್ರಮಾಣ ಹೆಚ್ಚಾಗಿದ್ದು, ಇತರ ನಗರಗಳಿಗೆ ಹೆಚ್ಚಿನ ವಿಮಾನಗಳನ್ನು ಸಂಪರ್ಕಿಸಲಾಗಿದೆ.

 Sharesee more..

ವಿದೇಶಿ ವಿನಿಮಯ 1 ಶತಕೋಟಿ ಡಾಲರ್‌ ಏರಿಕೆ

15 Sep 2019 | 12:27 PM

 Sharesee more..