Tuesday, Oct 20 2020 | Time 14:40 Hrs(IST)
 • ಇಂದು ಸಂಜೆ 6 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಮುತ್ತಯ್ಯ ಮುರಳೀಧರನ್ ಮನವಿಗೆ ಸಮ್ಮತಿಸಿದ ತಮಿಳು ನಟ ವಿಜಯ್ ಸೇತುಪತಿ
 • ಚಾಲಕರ ಸುಲಿಗೆ ಮಾಡಲು ಸರ್ಕಾರ ಪೊಲೀಸರಿಗೆ ದಂಡ ಶುಲ್ಕ ವಸೂಲಾತಿಗೆ ಟಾರ್ಗೆಟ್ ನೀಡಿದೆ : ಎಚ್ ಡಿ ಕುಮಾರಸ್ವಾಮಿ
 • ಬೆಸ್ಕಾಂ ಮೂಲಕ ಸರ್ಕಾರದ ಡೆಪಾಜಿಟ್ ದಂಧೆ : ಆಮ್ ಆದ್ಮಿ ಪಕ್ಷದ ಆರೋಪ
 • ಸಂಜೆ 6 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
 • ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್‌ ಗರಂ
 • ರಾಜಸ್ತಾನ್‌ ರಾಯಲ್ಸ್ ನಮಗಿಂತ ಮಿಗಿಲಾದ ಪ್ರದರ್ಶನ ತೋರಿದೆ: ಸ್ಟಿಫೆನ್‌ ಫ್ಲೆಮಿಂಗ್‌
 • ನಾಳೆ ಕೇಂದ್ರ ಸಂಪುಟ ಸಭೆ
 • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
 • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
 • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
 • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
 • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
 • ಶೋಪಿಯಾನ್‌ ಎನ್‍ ಕೌಂಟರ್: ಮತ್ತೋರ್ವ ಓರ್ವ ಉಗ್ರ ಹತ, ಒಟ್ಟು ಇಬ್ಬರು ಉಗ್ರರು ಹತ್ಯೆ
 • ಗೆಲುವಿನ ಬೆನ್ನಲ್ಲೆ ಜೋಸ್‌ ಬಟ್ಲರ್‌ ಅವರನ್ನು ಶ್ಲಾಘಿಸಿದ ಸ್ಟೀವನ್‌ ಸ್ಮಿತ್‌
business economy Share

ಸೆನ್ಸೆಕ್ಸ್: ಆರಂಭಿಕ ವಹಿವಾಟಿನಲ್ಲಿ 150 ಅಂಕ ಕುಸಿತ

ಮುಂಬೈ, ಸೆ 17 (ಯುಎನ್‍ಐ)- ದೂರಸಂಪರ್ಕ, ವಿದ್ಯುತ್‍, ರಿಯಾಲ್ಟಿ ಮತ್ತು ಹಣಕಾಸು ಷೇರುಗಳ ಹೆಚ್ಚಿನ ಮಾರಾಟದಿಂದ ಕಳೆದೆರಡು ದಿನಗಳಿಂದ ಏರಿಕೆ ದಾಖಲಿಸಿದ್ದ ಮುಂಬೈ ಷೇರು ವಿನಿಮಯ ಕೇಂದ್ರ(ಬಿಎಸ್ಇ)ದ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್, ಗುರುವಾರ ಆರಂಭಿಕ ವಹಿವಾಟಿನಲ್ಲಿ 150 ಅಂಕ ಕುಸಿತ ಕಂಡು 39,148.57ರಲ್ಲಿತ್ತು.
ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಸೂಚ್ಯಂಕ ನಿಫ್ಟಿ ಸಹ 36.05 ಅಂಕ ಕುಸಿತ ಕಂಡು 11,568.50ರಲ್ಲಿತ್ತು.
ಐಟಿ ಸೇವೆಗಳ ಸಂಸ್ಥೆ ಹ್ಯಾಪಿಯೆಸ್ಟ್ ಮೈಂಡ್ಸ್ ಟೆಕ್ನಾಲಜೀಸ್ ಕಳೆದ ವಾರ ತನ್ನ ಆರಂಭಿಕ ಸಾರ್ವಜನಿಕ ಕೊಡುಗೆಯನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿದ್ದು, ಷೇರು ಮಾರುಕಟ್ಟೆಗೆ ಪಾದಾರ್ಪಣೆ ಮಾಡಲಿದೆ.
ಅಶೋಕ್ ಸೂಟಾ ಪ್ರವರ್ತಕರಾಗಿರುವ ಹ್ಯಾಪಿಯೆಸ್ಟ್ ಮೈಂಡ್ಸ್ ಟೆಕ್ನಾಲಜೀಸ್‌ನ 702 ಕೋಟಿ ರೂ.ಗಳ ಆರಂಭಿಕ ಸಾರ್ವಜನಿಕ ಕೊಡುಗೆಯು ಹೂಡಿಕೆದಾರರಿಂದ ಭಾರಿ ಪ್ರತಿಕ್ರಿಯೆಯನ್ನು ಗಳಿಸಿದೆ.
ಕಂಪೆನಿಯ ಈಕ್ವಿಟಿ ಷೇರಿಗೆ 165-166 ರೂ ನಿಗದಿಪಡಿಸಲಾಗಿದೆ.
ಸೆನ್ಸೆಕ್ಸ್ ಮಧ್ಯಂತರ ವಹಿವಾಟಿನಲ್ಲಿ ಗರಿಷ್ಠ ಮತ್ತು ಕನಿಷ್ಠ ಕ್ರಮವಾಗಿ 39,208.21 ಮತ್ತು 39,022.34ರಲ್ಲಿತ್ತು.
ನಿಫ್ಟಿ ಮಧ್ಯಂತರ ವಹಿವಾಟಿನಲ್ಲಿ ಗರಿಷ್ಠ ಮತ್ತು ಕನಿಷ್ಠ ಕ್ರಮವಾಗಿ 11,579.95 ಮತ್ತು 11,520.50ರಲ್ಲಿತ್ತು.
ಪ್ರಮುಖ 30 ಕಂಪೆನಿಗಳ ಷೇರುಗಳ ಪೈಕಿ 22 ಕುಸಿದಿದ್ದರೆ 8 ಕಂಪೆನಿಗಳ ಷೇರುಗಳು ಏರಿಕೆ ದಾಖಲಿಸಿವೆ.
ನಷ್ಟ ಕಂಡ ಪ್ರಮುಖ ಷೇರುಗಳಲ್ಲಿ ಐಸಿಐಸಿಐ ಬ್ಯಾಂಕ್, ಪವರ್‌ಗ್ರಿಡ್, ಭಾರತಿ ಏರ್‌ಟೆಲ್, ಎಲ್ ಆಂಡ್ ಟಿ ಮತ್ತು ಟಿಸಿಎಸ್ ಸೇರಿವೆ.
ಎಚ್‌ಸಿಎಲ್ ಟೆಕ್ನಾಲಜೀಸ್, ಟೆಕ್ ಮಹೀಂದ್ರಾ, ಏಷ್ಯನ್ ಪೇಂಟ್ಸ್ ಮತ್ತು ಅಲ್ಟ್ರಾಸೆಮ್ಕೊ ಏರಿಕೆ ಕಂಡ ಷೇರುಗಳಾಗಿವೆ.
ಯುಎನ್‍ಐ ಎಸ್ಎಲ್ಎಸ್ 1111
More News
ಶೇಕಡ 55ರಷ್ಟು ರಿಯಾಯಿತಿ ಘೋಷಣೆ ಮಾಡಿದ ಟಿಸಿಎಲ್‌

ಶೇಕಡ 55ರಷ್ಟು ರಿಯಾಯಿತಿ ಘೋಷಣೆ ಮಾಡಿದ ಟಿಸಿಎಲ್‌

18 Oct 2020 | 2:29 PM

ಬೆಂಗಳೂರು, ಅ.18 (ಯುಎನ್ಐ) ಹಬ್ಬಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಗ್ರಾಹಕರಿಗೆ ಖರೀದಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಟಿಸಿಎಲ್‌ ಸಂಸ್ಥೆಯು ಅಮೆಜಾನ್‌ ಗ್ರೇಟ್‌ ಇಂಡಿಯಾನ್‌ ಫೆಸ್ಟಿವಲ್‌ 2020 ಗೋಸ್ಕರ್‌ ಶೇಕಡ 55 ರ ವರೆಗೆ ರಿಯಾಯಿತಿ ಘೋಷಿಸಿದೆ.

 Sharesee more..