Sunday, May 31 2020 | Time 19:25 Hrs(IST)
 • ಮದುವೆಗೂ ಮುನ್ನವೇ ತಂದೆಯಾಗುವ ನಿರೀಕ್ಷೆಯಲ್ಲಿ ಹಾರ್ದಿಕ್ ಪಾಂಡ್ಯ‌
 • ಜೂನ್ 3ರ ವೇಳೆಗೆ ಗುಜರಾತ್,ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಬೀಸುವ ಸಾಧ್ಯತೆ:ಹವಾಮಾನ ಇಲಾಖೆ ಎಚ್ಚರಿಕೆ
 • 3 ಬಾರಿ ಒಲಿಂಪಿಕ್ ಚಾಂಪಿಯನ್ ಬಾಬಿ ನಿಧನ
 • ಇಂದಿನಿಂದ ಲಂಕಾ ಕ್ರಿಕೆಟಿಗರ ಅಭ್ಯಾಸ ಶುರು
 • ಅಮೇರಿಕಾ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಸಮಸ್ಯೆ ಪರಿಹರಿಸುವಂತೆ ಸಿದ್ದರಾಮಯ್ಯ ಒತ್ತಾಯ
 • ರಾಜ್ಯದಲ್ಲಿ ಒಂದೇ ದಿನ 299 ಕೊರೋನಾ ಸೋಂಕಿತರು ಪತ್ತೆ, ಒಟ್ಟು ಸಂಖ್ಯೆ 3221ಕ್ಕೇರಿಕೆ
 • ತಮ್ಮ ವಿಶ್ವ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಇಬ್ಬರು ಭಾರತೀಯರನ್ನು ಹೆಸರಿಸಿದ ಅಂಪೈರ್ ಇಯಾನ್
 • ರಾಜ್ಯ ಸರ್ಕಾರದ ಲಾಕ್‌ ಡೌನ್‌ 5 0 ಹೊಸ ಮಾರ್ಗಸೂಚಿ ಪ್ರಕಟ; ಮೂರು ಹಂತಗಳಲ್ಲಿ ನಿರ್ಬಂಧ ಸಡಿಲಿಕೆ
 • ತೆಲಂಗಾಣದಲ್ಲಿ ಜೂನ್ 30 ರವರೆಗೆ ಲಾಕ್‌ಡೌನ್ ವಿಸ್ತರಣೆ
 • 2007ರ ವಿಶ್ವಕಪ್‌ ವೈಫಲ್ಯದ ಬಳಿಕ ಆತ್ಮವಿಶ್ವಾಸ ಮೂಡಿಸಿದ್ದು ದ್ರಾವಿಡ್: ಇರ್ಫಾನ್
 • ಕೇಂದ್ರದಿಂದ 5 ಸಾವಿರ ಕೋಟಿ ರೂ ನೆರವಿನ ಬೇಡಿಕೆಯಿಟ್ಟ ದೆಹಲಿ
 • ಮುಂಬೈನಲ್ಲಿ ಸಿಲುಕಿದ್ದ ಇನ್ನೂ 180 ವಲಸಿಗರು ವಿಶೇಷ ವಿಮಾನದ ಮೂಲಕ ರಾಂಚಿಗೆ ಆಗಮನ
 • ಬಾಂಗ್ಲಾದೇಶದಲ್ಲಿ ಒಂದೇ ದಿನ ಅತಿಹೆಚ್ಚು 40 ಕೊರೊನವೈರಸ್ ಸೋಂಕಿತರು ಸಾವು
 • ತಳಮಟ್ಟದವರಿಗಾಗಿ ಆನ್ ಲೈನ್ ಕೋಚಿಂಗ್ ತರಬೇತಿ ಖೇಲೋ ಇಂಡಿಯಾ ಇ ಪ್ರತಿಷ್ಠಾನ ಆರಂಭಿಸಲಿರುವ ಸಾಯ್
 • ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆಗೆ ಕರ್ನಾಟಕ ಪ್ರಾಂತ ರೈತ ಸಂಘ ತೀವ್ರ ವಿರೋಧ: ಸೋಮವಾರ ಪ್ರತಿಭಟನೆ
business economy Share

ಸೆನ್ಸೆಕ್ಸ್ 158 ಅಂಕ ಇಳಿಕೆ

ಸೆನ್ಸೆಕ್ಸ್ 158 ಅಂಕ ಇಳಿಕೆ
ಸೆನ್ಸೆಕ್ಸ್ 158 ಅಂಕ ಇಳಿಕೆ

ಮುಂಬೈ, ನ 8 (ಯುಎನ್ಐ) ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ 158 ಅಂಕ ಇಳಿಕೆ ಕಂಡಿದೆ.

ಸೆನ್ಸೆಕ್ಸ್ 158.57 ಅಂಕ ಇಳಿಕೆ ಕಂಡು 40,495.17 ರಲ್ಲಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಸಹ 54.15 ಅಂಕ ಇಳಿಕೆ ಕಂಡು 11,957.90 ರಲ್ಲಿ ವಹಿವಾಟು ಆರಂಭಿಸಿತು.

ಸೆನ್ಸೆಕ್ಸ್ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 40,630.56 ಮತ್ತು 40,452.26.

ನಿಫ್ಟಿ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 11,996.55 ಮತ್ತು 11,948.50.

ಹಣಕಾಸು, ಬ್ಯಾಂಕ್ ಎಕ್ಸ್, ಬಂಡವಾಳ ಸರಕುಗಳು ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ನೀಡಿವೆ.ಐಸಿಐಸಿಐ ಬ್ಯಾಂಕ್ ಶೇ 2.47 ರಷ್ಟು ಏರಿಕೆ ಕಂಡು 490.50 ರೂ, ಯೆಸ್ ಬ್ಯಾಂಕ್ ಶೇ 2.41 ರಷ್ಟು ಏರಿಕೆಯಾಗಿ 68.10 ರೂ, ಇಂಡಸ್ ಇಂಡ್ ಬ್ಯಾಂಕ್ ಶೇ 2.40 ರಷ್ಟು ಹೆಚ್ಚಳ ಕಂಡು 1414 ರೂ, ಎಮ್ & ಎಮ್ ಶೇ 1.83 ಏರಿಕೆಯಾಗಿ 591.05 ರೂ ನಷ್ಟಿತ್ತು.ಸನ್ ಫಾರ್ಮ್ ಶೇ 2.79 ರಷ್ಟು ಇಳಿಕೆ ಕಂಡು 428.15 ರೂ, ಹಿಂದ್ ಯೂನಿಲಿವರ್ ಶೇ 1.92 ರಷ್ಟು ಇಳಿಕೆಯಾಗಿ 2096.65 ರೂ, ಐಟಿಸಿ ಶೇ 1.67 ರಷ್ಟು ಕುಸಿದು 261.45 ರೂ ಮತ್ತು ಟಾಟಾ ಸ್ಟೀಲ್ ಶೇ 1.66 ರಷ್ಟು ಇಳಿಕೆಯಾಗಿ 396.45 ರೂ ನಷ್ಟಿದೆ.ಯುಎನ್ಐ ಜಿಎಸ್ಆರ್ 1204