Monday, Feb 24 2020 | Time 16:02 Hrs(IST)
 • ಮೂರು ಶತಕೋಟಿ ಡಾಲರ್ ರಕ್ಷಣಾ ಒಪ್ಪಂದಕ್ಕೆ ನಾಳೆ ಸಹಿ: ಟ್ರಂಪ್
 • ಬನ್ನೇರುಘಟ್ಟ ಉದ್ಯಾನದ ಪರಿಸರ ಸೂಕ್ಷ್ಮ ವಲಯ ಕುಗ್ಗಿಸುವ ಪ್ರಸ್ತಾವನೆಗೆ ಬೆಂಗಳೂರು ಪ್ರತಿಷ್ಠಾನ ವಿರೋಧ
 • ಸಬರಮತಿ ಆಶ್ರಮದಲ್ಲಿ ಮಹಾತ್ಮ ಗಾಂಧಿ ಅವರಿಗೆ ಟ್ರಂಪ್, ಮೆಲಾನಿಯಾ ಗೌರವ ನಮನ ಸಲ್ಲಿಕೆ
 • ‘ನಮಸ್ತೆ ಟ್ರಂಪ್’ ಕಾರ್ಯಕ್ರಮಕ್ಕೆ ನೂರು ಕೋಟಿ : ದೇಶಕ್ಕೆ ಲಾಭವಿಲ್ಲ -ರಾಜ್ಭರ್
 • ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳಲು ಯುವಜನತೆಗೆ ಉಪರಾಷ್ಟ್ರಪತಿ ಕರೆ
 • ಡಿ ವೈ ಪಾಟೀಲ್ ಟಿ20 ಆಡಲು ಸಜ್ಜಾದ ಹಾರ್ದಿಕ್ ಪಾಂಡ್ಯ
 • ಕಾರನ್ನು ವಿದ್ಯುತ್ ಕಂಬಕ್ಕೆ ಗುದ್ದಿ, ಗ್ರಾಮಸ್ಥರ ಮೇಲೆ ಹಲ್ಲೆಗೆ ಮುಂದಾದ ಶಾಸಕರ ಮೊಮ್ಮಗ
 • ರಸ್ತೆ ಅಪಘಾತ: ಇಬ್ಬರು ಸಾವು
 • ವಿಚಾರಣೆಗೆ ಹಾಜರಾಗುವಂತೆ ವಾರಿಸ್ ಪಠಾಣ್ ಗೆ ನೋಟಿಸ್
 • ಟ್ರಂಪ್ ಆಗಮನದಿಂದ ಯಾವುದೇ ಪ್ರಯೋಜನವಿಲ್ಲ: ಸಿದ್ದರಾಮಯ್ಯ
 • ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ ಸರಿಯಲ್ಲ: ಕೆ ಬಿ ಕೋಳಿವಾಡ
 • ಮಾರ್ಚ್ 5 ರಿಂದ 7ರವರೆಗೆ ಹೊನ್ನಾಳಿಯಲ್ಲಿ ರಾಜ್ಯಮಟ್ಟದ ಕೃಷಿಮೇಳ
 • ಬೌದ್ಧಿಕವಾಗಿಯೂ ಸರ್ಕಾರ ದಿವಾಳಿ: ಸಿ ಟಿ ರವಿ ವಿರುದ್ಧ ಸಿದ್ದರಾಮಯ್ಯ ಟೀಕಾಪ್ರಹಾರ
 • ಅರಣ್ಯ ಸಚಿವ ಆನಂದ್ ಸಿಂಗ್‌ ರಿಂದ ರಾಜ್ಯಕ್ಕೆ 20 55 ಕೋಟಿ ನಷ್ಟ: ತಕ್ಷಣ ಸಂಪುಟದಿಂದ ವಜಾಗೊಳಿಸಿ- ಉಗ್ರಪ್ಪ ಒತ್ತಾಯ
 • ಮಲೇಷಿಯಾ ಪ್ರಧಾನಿ ಮಹತಿರ್ ಮೊಹಮದ್ ರಾಜೀನಾಮೆ
business economy Share

ಸೆನ್ಸೆಕ್ಸ್ 205.10 ಅಂಕ ಇಳಿಕೆ

ಮುಂಬೈ, ಜ 21 (ಯುಎನ್ಐ) ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಮಂಗಳವಾರದ ವಹಿವಾಟಿನ ಅಂತ್ಯಕ್ಕೆ 205.10 ಅಂಕ ಇಳಿಕೆ ಕಂಡು 41,323.81 ರಲ್ಲಿತ್ತು.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 54.70 ಅಂಕ ಇಳಿಕೆ ಕಂಡು 12,169.85 ರಲ್ಲಿತ್ತು.
ಸೆನ್ಸೆಕ್ಸ್ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 41,532.59 ಮತ್ತು 41,294.30.
ನಿಫ್ಟಿ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮಟ್ಟ ಕ್ರಮವಾಗಿ 12,230.05 ಮತ್ತು 12,162.30.
ಯುಎನ್ಐ ಜಿಎಸ್ಆರ್ 1620
More News
ಪೆಟ್ರೋಲ್ ದರ ಏರಿಕೆ

ಪೆಟ್ರೋಲ್ ದರ ಏರಿಕೆ

23 Feb 2020 | 8:29 PM

ನವದೆಹಲಿ, ಫೆ 23 (ಯುಎನ್ಐ) ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್‌ ಕಚ್ಚಾ ತೈಲ ದರ 3,860 ರೂ ಇದ್ದು ದೇಶದಲ್ಲಿ ಹಲವು ದಿನಗಳಿಂದ ಇಳಿಕೆ ಕಂಡಿದ್ದ ಪೆಟ್ರೋಲ್‌ ದರ ಭಾನುವಾರ ಕೊಂಚ ಏರಿಕೆಯಾಗಿದೆ.

 Sharesee more..
ಮುಂದಿನ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ ಅಸಾಧ್ಯವಲ್ಲ: ಪಿಯೂಷ್ ಗೋಯಲ್

ಮುಂದಿನ ಐದು ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ ಅಸಾಧ್ಯವಲ್ಲ: ಪಿಯೂಷ್ ಗೋಯಲ್

21 Feb 2020 | 8:52 PM

ನವದೆಹಲಿ, ಫೆ 21 (ಯುಎನ್‌ಐ) ದೇಶದ 130 ಕೋಟಿ ಜನರನ್ನು ತೊಡಗಿಸಿಕೊಂಡ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿಯನ್ನು ಮುಂದಿನ ಐದು ವರ್ಷಗಳಲ್ಲಿ ಸಾಧಿಸಬಹುದಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

 Sharesee more..
ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿಸೋಡಿಯಾ:ಕೇಂದ್ರೀಯ ತೆರಿಗೆಗಳಲ್ಲಿ ದೆಹಲಿ ಪಾಲಿಗೆ ಒತ್ತಾಯ

ನಿರ್ಮಲಾ ಸೀತಾರಾಮನ್ ರನ್ನು ಭೇಟಿ ಮಾಡಿದ ಸಿಸೋಡಿಯಾ:ಕೇಂದ್ರೀಯ ತೆರಿಗೆಗಳಲ್ಲಿ ದೆಹಲಿ ಪಾಲಿಗೆ ಒತ್ತಾಯ

21 Feb 2020 | 4:27 PM

ನವದೆಹಲಿ, ಫೆ 21 (ಯುಎನ್‌ಐ) ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಕೇಂದ್ರೀಯ ತೆರಿಗೆಗಳ ಪಾಲು ಸೇರಿದಂತೆ ರಾಷ್ಟ್ರರಾಜಧಾನಿಗೆ ಸಂಬಂಧಿಸಿದ ಹಣಕಾಸು ವಿಷಯಗಳ ಬಗ್ಗೆ ಚರ್ಚಿಸಿದರು.

 Sharesee more..