Monday, Nov 30 2020 | Time 10:44 Hrs(IST)
  • ವಾಯುಭಾರ ಕುಸಿತ: ಇನ್ನೂ ಕೆಲ ದಿನ ಕಾಡಲಿದೆ ಮಳೆ ಕಾಟ !!
  • ವಾರಾಣಸಿಗೆ ಇಂದು ಪ್ರಧಾನಿ ಭೇಟಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ
  • ನೈಜೀರಿಯಾದಲ್ಲಿ ನರಮೇಧ: ಕನಿಷ್ಠ 110 ನಾಗರಿಕರು ಬಲಿ
  • ಎಫ್ ಬಿ ಐ ವಿರುದ್ದ ಡೊನಾಲ್ಡ್ ಟ್ರಂಪ್ ಆಕ್ರೋಶ
  • ನಾಯಿಯೊಂದಿಗೆ ಆಟ- ಬೈಡೆನ್ ಕಾಲಿನ ಮೂಳೆ ಮುರಿತ !!
  • ಸಾಕು ನಾಯಿ ಜೊತೆ ಆಟವಾಡುವಾಗ ಜಾರಿ ಬಿದ್ದು ಗಾಯಗೊಂಡ ಜೋ ಬೈಡನ್
  • ಶಿವಸೇನೆಗೆ ಉರ್ಮಿಳಾ ಮಾತೋಂಡ್ಕರ್ ?
  • ನ್ಯೂಯಾರ್ಕ್ ನಲ್ಲಿ ಡಿಸೆಂಬರ್ 7ರಿಂದ ಶಾಲೆಗಳು ಪುನರಾರಂಭ
  • ಇಂದು ವಾರಣಾಸಿಗೆ ಪ್ರಧಾನಿ ಮೋದಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ
National Share

ಹತ್ರಸ್ ಘಟನೆ, ಅಸಮಾಧಾನ ಹೊರ ಹಾಕಿದ ಉಮಾ ಭಾರತಿ

ನವದೆಹಲಿ, ಅ 2 (ಯುಎನ್ಐ) ಹತ್ರಸ್ ನಲ್ಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಉತ್ತರಪ್ರದೇಶ ಸರಕಾರ ಹಾಗೂ ಪೊಲೀಸರು ನಿರ್ವಹಿಸಿದ ರೀತಿಯ ಬಗ್ಗೆ ಬಿಜೆಪಿಯ ಹಿರಿಯ ನಾಯಕಿ ಉಮಾ ಭಾರತಿ ಅಸಮಾಧಾನ ಹೊರ ಹಾಕಿದ್ದಾರೆ.
ಎಲ್ಲ ಮಾಧ್ಯಮ ಪ್ರತಿನಿಧಿಗಳು ಹಾಗೂ ರಾಜಕಾರಣಿಗಳಿಗೆ ಸಂತ್ರಸ್ತ ಯುವತಿಯ ಕುಟುಂಬ ಸದಸ್ಯರನ್ನು ಭೇಟಿಯಾಗಲು ಅವಕಾಶ ನೀಡಬೇಕೆಂದು ಮುಖ್ಯಮಂತ್ರಿ ಆದಿತ್ಯನಾಥ್ಗೆ ಮನವಿ ಮಾಡಿದ್ದಾರೆ.
ಸಂತ್ರಸ್ತೆಯ ಮೃತದೇಹವನ್ನು ರಾತ್ರೋರಾತ್ರಿ ದಹಿಸಿರುವ ಉತ್ತರಪ್ರದೇಶ ಪೊಲೀಸರ ಕ್ರಮವನ್ನು ಅವರು ಟೀಕಿಸಿದ್ದಾರೆ.
ಯುಎನ್ಐ ಕೆಎಸ್ಆರ್ 2133
More News
ಆಫ್ಘನ್‍ ಭದ್ರತಾ ಪಡೆಗಳೊಂದಿಗೆ ಘರ್ಷಣೆ: 30 ತಾಲಿಬಾನ್ ಉಗ್ರರು ಹತ

ಆಫ್ಘನ್‍ ಭದ್ರತಾ ಪಡೆಗಳೊಂದಿಗೆ ಘರ್ಷಣೆ: 30 ತಾಲಿಬಾನ್ ಉಗ್ರರು ಹತ

29 Nov 2020 | 8:35 PM

ಕಾಬೂಲ್, ನ 29 (ಯುಎನ್‍ಐ)- ಆಫ್ಥಾನಿಸ್ತಾನದ ಪೂರ್ವ ಪ್ರಾಂತ್ಯವಾದ ಲಾಗ್ಮಾನ್‌ನಲ್ಲಿ ಆಫ್ಘನ್‍ ಭದ್ರತಾ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ಆರು ಕಮಾಂಡರ್‌ಗಳು ಸೇರಿದಂತೆ 30 ತಾಲಿಬಾನ್ ಉಗ್ರರು ಹತರಾಗಿದ್ದು, ಇತರ 17 ಮಂದಿ ಗಾಯಗೊಂಡಿದ್ದಾರೆ ಎಂದು ಆಫ್ಘಾನಿಸ್ತಾನ ಸೇನೆಯ ಪೂರ್ವ ವಿಭಾಗ ಭಾನುವಾರ ತಿಳಿಸಿದೆ.

 Sharesee more..