Friday, May 29 2020 | Time 15:08 Hrs(IST)
 • ಜಲ್ಲಿಕಲ್ಲು ವ್ಯಾಪಾರಿ ಭೀಕರ ಕೊಲೆ
 • ಠೇವಣಿದಾರರ ಖಾತೆಗೆ ಬ್ಯಾಂಕ್​​ ಉದ್ಯೋಗಿಯಿಂದಲೇ ಕನ್ನ; 13 39 ಲಕ್ಷ ರೂ ದೋಖಾ
 • ಪರಿಷತ್ತಿನ ಆಯ್ಕೆ ಮುಖ್ಯಮಂತ್ರಿಗಳ ಪರಮಾಧಿಕಾರ: ಸಹಕಾರ ಸಚಿವ
 • ಅಂಬಿ ಹುಟ್ಟು ಹಬ್ಬಕ್ಕೆ ಆಶಾ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಣೆ
 • ಭಾರತದಲ್ಲಿ ಒಂದೇ ದಿನ 7476 ಜನರಿಗೆ ಸೋಂಕು, ಸೋಂಕಿತರ ಸಂಖ್ಯೆ 1 06 ಲಕ್ಷಕ್ಕೇರಿಕೆ
 • ಮೇ 31ಕ್ಕೆ ಲಾಕ್ ಡೌನ್ ಸಂಪೂರ್ಣ ಸಡಿಲಿಕೆ ನಿರ್ಧಾರ: ಎಸ್‌ ಟಿ ಸೋಮಶೇಖರ್
 • ಮಂಡ್ಯ ಮೈಶುಗರ್ ಸಕ್ಕರೆ ಕಾರ್ಖಾನೆ ಪುನಶ್ಚೇತನ: ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ- ಮುಖ್ಯಮಂತ್ರಿ
 • ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ- ಬಿ ಸಿ ಪಾಟೀಲ್
 • ಕೊರೋನ ಸೋಂಕಿತ ದೇಶಗಳ ಪೈಕಿ ಈಗ ಭಾರತಕ್ಕೆ 9 ನೆ ಸ್ಥಾನ
 • ಸಂತೋಷ್, ಯೋಗೇಶ್ವರ್‌ಗೆ ಪಟ್ಟ , ಬಿಜೆಪಿಯಲ್ಲಿ ಭುಗಿಲೆದ್ದ ಶಾಸಕರ ಆಕ್ರೋಶ
 • ಚಿತ್ರರಂಗಕ್ಕೆ ಅನುದಾನ ನೀಡುವಂತೆ ಸಿಎಂಗೆ ಮನವಿ: ಜೈರಾಜ್
 • ರೆಬಲ್ ಸ್ಟಾರ್ ಹುಟ್ಟುಹಬ್ಬದ ಪ್ರಯುಕ್ತ "ಬ್ಯಾಡ್ ಮ್ಯಾನರ್ಸ್" ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ
 • ಅಕ್ರಮ ಕಲ್ಲು ಗಣಿಗಾರಿಗೆ ತಡೆಗಟ್ಟಲು ಡ್ರೋನ್ ಸರ್ವೆಗೆ ಮುಖ್ಯಮಂತ್ರಿ ಸೂಚನೆ
 • ಸಂತೋಷ್ , ಯೋಗೇಶ್ವರ್ ಗೆ ಪಟ್ಟ , ಬಿಜೆಪಿಯಲ್ಲಿ ಭುಗಿಲೆದ್ದ ಶಾಸಕರ ಆಕ್ರೋಶ
 • ಹಿರಿಯ ನಾಗರಿಕ ಸಂಚಾರಕ್ಕೆ ನಿರ್ಬಂಧ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Entertainment Share

ಹನುಮ‌ ಜಯಂತಿಗೆ ಶುಭಾಶಯ ಕೋರಿದ ದರ್ಶನ್

ಬೆಂಗಳೂರು, ಏ.8 (ಯುಎನ್ಐ) ಕೊರೊನಾ ಸೋಂಕು‌‌ ನಿಯಂತ್ರಿಸಲು ದೇಶವ್ಯಾಪಿ ಲಾಕ್ ಡೌನ್ ಆದೇಶ ಜಾರಿಯಾದ ಹಿನ್ನೆಲೆಯಲ್ಲಿ ಜಾತ್ರೆ, ಜಯಂತಿ ಮೇಲೂ ಅದರ ಕರಾಳ ಛಾಯೆ ಆವರಿಸಿದೆ.
ಬುಧವಾರ ಹನುಮ ಜಯಂತಿ ಪ್ರಯುಕ್ತ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್
ದರ್ಶನ್ ತಮ್ಮ ಟ್ವಿಟರ್ ಖಾತೆಯಲ್ಲಿ ಹನುಮ ಜಯಂತಿಯ ಶುಭಾಷಯಗಳನ್ನು ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಮಸ್ತ ನಾಡಿನ ಜನತೆಗೆ ಹನುಮ ಜಯಂತಿಯ ಶುಭಾಷಯಗಳು. ರಾಮನ ಪರಮಭಕ್ತ ಹನುಮ, ಧೈರ್ಯ ಮತ್ತು ಶಕ್ತಿಯ ಪ್ರತೀಕವಾದ ಈ ಸ್ವಾಮಿಯ ಆಶೀರ್ವಾದ ಎಲ್ಲರ ಮೇಲೂ ಇರಲಿ ಎಂದಿದ್ದಾರೆ.
ಇನ್ನು, ಜನರಿಗೆ ಕೊರೊನಾ ಜಾಗೃತಿಯ ಬಗ್ಗೆ ಸಂದೇಶ ನೀಡಿರುವ ಅವರು, ಮನೆಯಲ್ಲೇ ಇರಿ, ಹುಷಾರಾಗಿರಿ ಎಂದು ಮನವಿ ಮಾಡಿದ್ದಾರೆ.
ಇನ್ನು, ಹನುಮನ ಭಕ್ತರು ಮನೆಯಲ್ಲೇ ಇದ್ದುಕೊಂಡು ಮನದಲ್ಲಿ ಹನುಮರ ಸ್ಮರಣೆ ಮಾಡುವ ಮೂಲಕವೇ ತಮ್ಮ ದೈವವನ್ನು ಸ್ಮರಿಸುತ್ತಿದ್ದಾರೆ.
ಯುಎನ್ಐ ಪಿಕೆ ಎಎಚ್ 1706