Tuesday, Aug 11 2020 | Time 18:02 Hrs(IST)
 • ಅಶೋಕ್ ಗೆಹ್ಲೋಟ್ ಜತೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿಲ್ಲ !: ಸಚಿನ್ ಪೈಲೆಟ್
 • ಕರ್ನಾಟಕ ಸೇರಿ 10 ರಾಜ್ಯಗಳಲ್ಲಿ ಶೇ 80 ರಷ್ಟು ಸೋಂಕು: ಪ್ರಧಾನಿ ಮೋದಿ
 • ಕೋವಿಡ್‌; 10 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಂವಾದ
 • ಸೂಪರ್‌ ಓಪವರ್‌ನಲ್ಲಿ ಬೌಲಿಂಗ್‌ ಮಾಡಲು ಬುಮ್ರಾ ಅತ್ಯುತ್ತಮ ಆಯ್ಕೆ: ಆಕಾಶ್ ಚೋಪ್ರ
 • ಪುರುಷರ ರಾಷ್ಟ್ರೀಯ ಹಾಕಿ ಶಿಬಿರ ಅನಿಶ್ಚಿತ
 • 800ನೇ ಟೆಸ್ಟ್‌ ವಿಕೆಟ್‌ಗಾಗಿ ಇಶಾಂತ್‌ ಎದುರು ಬೇಡಿಕೊಂಡಿದ್ದ ಮುತ್ತಯ್ಯ ಮುರಳೀಧರನ್!
 • ಲೆಬನಾನ್ ಪ್ರಧಾನಿ ಹಸನ್ ದಿಯಾಬ್ ರಾಜೀನಾಮೆ
 • ಪ್ಲಾಸ್ಮಾ ದಾನಕ್ಕೆ ಐದು ಸಾವಿರ ರೂ ಪ್ರೋತ್ಸಾಹಧನ ಸರಿಯಲ್ಲ: ಇದು ವ್ಯಾಪಾರೀಕರಣವಾಗಬಾರದು: ಡಾ ವಿಶಾಲ್ ರಾವ್
 • ಐಪಿಎಲ್‌ಗೆ ರಾಹುಲ್‌ ರೆಡಿ, ಕಿಂಗ್ಸ್‌ ಇಲೆವೆನ್‌ ಕ್ಯಾಪ್ಟನ್‌ ಭರ್ಜರಿ ಬ್ಯಾಟಿಂಗ್‌ ಅಭ್ಯಾಸ
 • ರಣಬೀರ್ ಅತ್ಯಾಚಾರಿ, ದೀಪಿಕಾ ಸೈಕೋ
 • ಖಾಸಗಿ ಆಸ್ಪತ್ರೆಗಳ ಅವಾಂತರ: ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಮುಂದೆ ಸದಸ್ಯರ ಆಕ್ರೋಶ; ಐಸಿಯುಗೆ ಸಿಸಿಟಿವಿ ಅಳವಡಿಕೆ ಬಗ್ಗೆ ನಿರ್ಣಯ
 • ಮೈಸೂರು ಅರಮನೆ ಇನ್ನು ಎಲ್ಲಾ ದಿನಗಳಲ್ಲೂ ಪ್ರವಾಸಿಗರಿಗೆ ಮುಕ್ತ
 • ಚೀನಾ ಉದ್ಯಮಿಗಾಗಿ ತಯಾರಾಗುತ್ತಿದೆ 11 ಕೋಟಿ ರೂ ಚಿನ್ನದ ಮಾಸ್ಕ್ !!
 • ಕನ್ನಡ ಭಾಷಾ ಕೌಶಲ್ಯ ಆನ್‌ ಲೈನ್ ಪರೀಕ್ಷೆ ತಂತ್ರಾಂಶಕ್ಕೆ ರಾಜ್ಯೋತ್ಸವ ವೇಳೆ ಚಾಲನೆ: ಟಿ ಎಸ್ ನಾಗಾಭರಣ
 • ಎಸ್‌ಎಸ್‌ಎಲ್‌ ಸಿ ಪರೀಕ್ಷೆಯ ಯಶಸ್ವಿ; ಮುಖ್ಯಮಂತ್ರಿ ಕೃತಜ್ಞತೆ
National Share

ಹುಟ್ಟು ಹಬ್ಬ ಆಚರಿಸಿಕೊಳ್ಳದಿರಲು ಸೋನಿಯಾ ತೀರ್ಮಾನ

ನವದೆಹಲಿ, ಡಿ 8 (ಯುಎನ್ಐ) ದೇಶದೆಲ್ಲೆಡೆ ಮಹಿಳೆಯರ ವಿರುದ್ಧದ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಹುಟ್ಟು ಹಬ್ಬ ಆಚರಿಸಿಕೊಳ್ಳದಿರಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ.
ಇದೇ 9 ರಂದು ಸೋನಿಯಾ ಗಾಂಧಿ 73ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಆದರೆ ಈ ವರ್ಷ ಯಾವುದೇ ಹುಟ್ಟುಹಬ್ಬದ ಸಂಭ್ರಮ ಇರುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹೈದರಾಬಾದಿನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ಕೊಲೆ , ಉನ್ನಾವೊ ಅತ್ಯಾಚಾರ ಸಂತ್ರಸ್ತೆಯ ಮೇಲೆ ಅತ್ಯಾಚಾರ ಆರೋಪಿಗಳು ಬೆಂಕಿ ಹಚ್ಚಿ ಮಾಡಿದ ಬರ್ಬರ ಹತ್ಯೆ ಮನಕಲಕಿದೆ ಹೀಗಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರುಲು ಸೋನಿಯಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣ ದಿನೆ, ದಿನೇ ಹೆಚ್ಚುತ್ತಿರುವುದನ್ನು ಖಂಡಿಸಿರುವ ಪಕ್ಷ , ಮಹಿಳೆಯರಿಗೆ ಭದ್ರತೆ ನೀಡಲು ಕೇಂದ್ರ ಸರಕಾರ ವಿಫಲವಾಗಿದೆ ಎಂದೂ ತರಾಟೆಗೆ ತೆಗೆದುಕೊಂಡಿದೆ.
ಯುಎನ್ಐ ಕೆಎಸ್ಆರ್ 2222