Tuesday, Oct 20 2020 | Time 14:12 Hrs(IST)
  • ಬೆಸ್ಕಾಂ ಮೂಲಕ ಸರ್ಕಾರದ ಡೆಪಾಜಿಟ್ ದಂಧೆ : ಆಮ್ ಆದ್ಮಿ ಪಕ್ಷದ ಆರೋಪ
  • ಸಂಜೆ 6 ಗಂಟೆಗೆ ದೇಶ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
  • ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್‌ ಗರಂ
  • ರಾಜಸ್ತಾನ್‌ ರಾಯಲ್ಸ್ ನಮಗಿಂತ ಮಿಗಿಲಾದ ಪ್ರದರ್ಶನ ತೋರಿದೆ: ಸ್ಟಿಫೆನ್‌ ಫ್ಲೆಮಿಂಗ್‌
  • ನಾಳೆ ಕೇಂದ್ರ ಸಂಪುಟ ಸಭೆ
  • ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ
  • ರೈತ ನಾಯಕ ಮಾರುತಿ ಮಾನ್ಪಡೆ ಕೊರೊನಾಗೆ ಬಲಿ
  • ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್
  • ಪ್ರತಿಯೊಬ್ಬರಿಗೂ ನಿವೇಶನ,ಸೂರು ಕಲ್ಪಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ ಯಡಿಯೂರಪ್ಪ
  • ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ
  • ಶೋಪಿಯಾನ್‌ ಎನ್‍ ಕೌಂಟರ್: ಮತ್ತೋರ್ವ ಓರ್ವ ಉಗ್ರ ಹತ, ಒಟ್ಟು ಇಬ್ಬರು ಉಗ್ರರು ಹತ್ಯೆ
  • ಗೆಲುವಿನ ಬೆನ್ನಲ್ಲೆ ಜೋಸ್‌ ಬಟ್ಲರ್‌ ಅವರನ್ನು ಶ್ಲಾಘಿಸಿದ ಸ್ಟೀವನ್‌ ಸ್ಮಿತ್‌
  • ಸಿಎಸ್‌ಕೆ ಸೋಲಿನ ಬಳಿಕ ಅಭಿಮಾನಿಗಳಿಂದ ಟ್ರೋಲ್‌ಗೆ ಗುರಿಯಾದ ಕೇದಾರ್ ಜಾಧವ್‌
  • ಮೂರು ತಿಂಗಳ ಚಳಿಗಾಲದಲ್ಲಿ ಮತ್ತಷ್ಟು ಕಾಡಲಿರುವ ಕೊರೋನ: ಎಚ್ಚರ, ಎಚ್ಚರ !!
  • ಕೊರೊನಾ ಪಾಸಿಟಿವ್ ಪ್ರಕರಣಗಳ ಪ್ರಮಾಣ ಸತತ ನಾಲ್ಕನೇ ದಿನವೂ ಇಳಿಕೆ
Parliament Share

ಹೋಮಿಯೋಪಥಿ ಆದ್ಯಾದೇಶ: ಗೊಂದಲದ ಗೂಡು - ಡಾ. ಎಲ್.ಹನುಮಂತಯ್ಯ

ನವದೆಹಲಿ, ಸೆ 18 [ಯುಎನ್ಐ] ಹೊಮಿಯೋಪಥಿ ಕೇಂದ್ರೀಯ ಮಂಡಳಿ ಅಧ್ಯಾದೇಶದಲ್ಲಿ ಸ್ಪಷ್ಟತೆ ಇಲ್ಲ ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯಲ್ಲಿಂದು ಹೋಮಿಯೋಪಥಿ ಮಸೂದೆ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತೀಯ ವೈದ್ಯಕೀಯ ಪದ್ಧತಿ ಮಸೂದೆಯು ಹಳೆಯ ಮಂಡಳಿಯನ್ನು ಬದಲಾಯಿಸಲಿದೆ. ಇದನ್ನು ಹೊರತುಪಡಿಸಿದರೆ ಇದರಲ್ಲಿ ಅಂತಹ ವಿಶೇಷ ಏನಿಲ್ಲ ಎಂದರು.
ಭಾರತೀಯ ವೈದ್ಯ ಪದ್ಧತಿಯ ಮತ್ತು ಆಡಳಿತ ಕ್ಷೇತ್ರದ 10 ತಜ್ಞರನ್ನು ಮಂಡಳಿಗೆ ನೇಮಕ ಮಾಡುವುದಾಗಿ ತಿಳಿಸಲಾಗಿದೆ. ಆದರೆ ಆಡಳಿತ ಕ್ಷೇತ್ರದಿಂದ ಎಷ್ಟು, ವೈದ್ಯಕೀಯ ರಂಗದಿಂದ ಎಷ್ಟು ಸದಸ್ಯರು ಎಂಬುದನ್ನು ಸ್ಪಷ್ಟಪಡಿಸಿಲ್ಲ. ಹೀಗಾಗಿ ಈ ಮಸೂದೆ ಗೊಂದಗಳ ಗೂಡಾಗಿದೆ ಎಂದು ಟೀಕಿಸಿದರು.
ಯುಎನ್ಐ ವಿಎನ್ 1440
There is no row at position 0.