Monday, Aug 2 2021 | Time 15:09 Hrs(IST)
  • ಸಂಪುಟ : ಮೊದಲ ಹಂತದಲ್ಲಿ 15 ಸಚಿವರ ಪ್ರಮಾಣ ವಚನ ಸಂಭವ
  • ಕೊರೋನ ಅನಾಹುತ ತಡೆಗೆ ಸೂಕ್ತ ಕ್ರಮ ಕೈಗೊಳ್ಳಿ : ಸಿದ್ದರಾಮಯ್ಯ
  • ಮೇಲ್ಮನೆ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಪರ ಮಠಾಧೀಶರು ವಕಾಲತ್ತು
  • ದೇಶದಲ್ಲಿ 41, 134 ಹೊಸ ಕೊರೋನ ಪ್ರಕರಣ: 422 ಜನರ ಸಾವು
  • ಅಫ್ಘಾನಿಸ್ತಾನದಲ್ಲಿ ನಿಲ್ಲದ ಕದನ, 20 ಮಂದಿ ಸಾವು
  • ಕ್ಯಾಲಿಫೋರ್ನಿಯಾದಲ್ಲಿ ಹೆಲಿಕಾಪ್ಟರ್ ಅಪಘಾತ: ನಾಲ್ವರ ಸಾವು
National Share

ದೆಹಲಿ ರಾಜಧಾನಿ ವಲಯದಲ್ಲಿ ಭೂಕಂಪನ

ನವದೆಹಲಿ, ಜೂನ್ 20 (ಯುಎನ್ಐ) ದೆಹಲಿಯ ರಾಜಧಾನಿ ವಲಯದಲ್ಲಿ ಇಂದು ಭೂಕಂಪನ ಸಂಭವಿಸಿದ್ದು, ಕಂಪನದ ತೀವ್ರತೆ , ರಿಕ್ಟರ್ ಮಾಪಕನದಲ್ಲಿ 2.1 ಎಂದು ದಾಖಲಾಗಿರುವುದಾಗಿ ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 2.1 ತೀವ್ರತೆಯ ಭೂಕಂಪ ದೆಹಲಿಯ ಪಂಜಾಬಿ ಬಾಗ್ ಬಳಿ ಸಂಭವಿಸಿದೆ ಎಂದು ರಾಷ್ಟ್ರಿಯ ಭೂಕಂಪನದ ಕೇಂದ್ರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭೂಕಂಪದ ಕೇಂದ್ರ ಬಿಂದು ದೆಹಲಿಯ ವಾಯುವ್ಯಕ್ಕೆ 8 ಕಿಲೋಮೀಟರ್ ದೂರದಲ್ಲಿತ್ತು ಎಂದು ವರದಿಯಾಗಿದೆ. ಭಾನುವಾರ ದೇಶದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ. ಇದಕ್ಕೂ ಮುನ್ನ ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆಯ ಭೂಕಂಪ ಮಣಿಪುರದ ಉಕ್ರುಲ್ ಜಿಲ್ಲೆಯಲ್ಲಿ ಸಂಭವಿಸಿತ್ತು. ಆದರೆ ಹಾನಿಯ ಬಗ್ಗೆ ಸದ್ಯ ವರದಿಯಾಗಿಲ್ಲ.
ಯುಎನ್ಐ ಕೆಎಸ್ಆರ್ 1329
More News

ದೇಶದಲ್ಲಿ 41, 134 ಹೊಸ ಕೊರೋನ ಪ್ರಕರಣ: 422 ಜನರ ಸಾವು

02 Aug 2021 | 11:02 AM

 Sharesee more..
ಕೇರಳದಲ್ಲಿ ಕೋವಿಡ್‍ ನ 20,728 ಹೊಸ ಪ್ರಕರಣಗಳು ವರದಿ

ಕೇರಳದಲ್ಲಿ ಕೋವಿಡ್‍ ನ 20,728 ಹೊಸ ಪ್ರಕರಣಗಳು ವರದಿ

01 Aug 2021 | 8:08 PM

ತಿರುವನಂತಪುರಂ, ಆಗಸ್ಟ್ 1 (ಯುಎನ್ಐ) ಕೇರಳದಲ್ಲಿ ಭಾನುವಾರ ಕೋವಿಡ್ ನ 20,278 ಹೊಸ ಪ್ರಕರಣಗಲು ವರದಿಯಾಗಿದ್ದು, ಈ ಅವಧಿಯಲ್ಲಿ 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

 Sharesee more..
ಬೆಂಗಳೂರಿನಲ್ಲಿ ಸೈಕಲ್‍ ಟ್ರ್ಯಾಕ್ ನಿರ್ಮಾಣ: ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಸೈಕಲ್‍ ಟ್ರ್ಯಾಕ್ ನಿರ್ಮಾಣ: ಬಸವರಾಜ ಬೊಮ್ಮಾಯಿ

01 Aug 2021 | 6:00 PM

ಬೆಂಗಳೂರು, ಆಗಸ್ಟ್ 1(ಯುಎನ್ಐ) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಲ್ಕು ದಿಕ್ಕಿನಲ್ಲೂ ಸೈಕ್ಲಿಂಗ್ ಪಥ(ಟ್ರ್ಯಾಕ್) ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 Sharesee more..
ದೇಶದಲ್ಲಿ 41,831 ಹೊಸ ಕೊರೋನ ಪ್ರಕರಣ, 541 ಜನರ ಸಾವು

ದೇಶದಲ್ಲಿ 41,831 ಹೊಸ ಕೊರೋನ ಪ್ರಕರಣ, 541 ಜನರ ಸಾವು

01 Aug 2021 | 3:47 PM

ನವದೆಹಲಿ, ಆ 1 (ಯುಎನ್ಐ ) ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 41,831 ಜನರಿಗೆ ಕೊರೊನ ಸೋಂಕು ತಗುಲಿದ್ದು , ಚಿಕಿತ್ಸೆ ಫಲಕಾರಿಯಾಗದೇ 541ರೋಗಿಗಳು ಮೃತಪಟ್ಟಿದ್ದಾರೆ ಎಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 Sharesee more..