Friday, Sep 17 2021 | Time 13:37 Hrs(IST)
Sports Share

ಸಿಂಧುಗೆ ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ

ಸಿಂಧುಗೆ ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ
ಸಿಂಧುಗೆ ರಾಷ್ಟ್ರಪತಿ, ಪ್ರಧಾನಿ ಅಭಿನಂದನೆ

ನವದೆಹಲಿ, ಆಗಸ್ಟ್‌ 1 ( ಯುಎನ್‌ ಐ) ಟೋಕಿಯೋದಲ್ಲಿ ನಡೆಯುತ್ತಿರುವ ಪ್ರತಿಷ್ಟಿತ ಒಲಿಂಪಿಕ್ಸ್ ನಲ್ಲಿ ಇತಿಹಾಸ ಸೃಷ್ಟಿಸಿರುವ ಬ್ ಯಾಡ್ಮಿಂಟನ್‌ ತಾರೆ ಪಿ. ವಿ. ಸಿಂಧು ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯರು ಅಭಿನಂದಿಸಿದ್ದಾರೆ.

ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ , ಆಂಧ್ರ ಪ್ರದೇಶ, ತೆಲಂಗಾಣ ಮುಖ್ಯಮಂತ್ರಿಗಳಾದ ಜಗನ್‌ , ಕೆ.ಸಿ. ಚಂದ್ರಶೇಖರ ರಾವ್‌ ಸಿಂಧು ಸಾಧನೆಯನ್ನು ಕೊಂಡಾಡಿದ್ದಾರೆ.

ಯುಎನ್‌ ಐ ಕೆವಿಆರ್‌ 2005