Friday, Oct 22 2021 | Time 22:33 Hrs(IST)
Entertainment Share

ಹಿರಿಯ ನಿರ್ಮಾಪಕ ಸಿ.ಜಯರಾಂ ನಿಧನ

ಹಿರಿಯ ನಿರ್ಮಾಪಕ ಸಿ.ಜಯರಾಂ ನಿಧನ
ಬೆಂಗಳೂರು, ಸೆ. 09(ಯುಎನ್ಐ) ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ.ಜಯರಾಂ ನಿಧನರಾಗಿದ್ದಾರೆ.

ನಿರ್ದೇಶಕ ಮಿಲನ ಪ್ರಕಾಶ್ ತಂದೆಯವರೂ ಆದ ಜಯರಾಂ ಕಳೆದರಾತ್ರಿ 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

"ಪಾವನ‌ ಗಂಗಾ", " ಗಲಾಟೆ ಸಂಸಾರ", "ಆಟೋರಾಜ", " ನಾ ನಿನ್ನ ಬಿಡಲಾರೆ" ಮುಂತಾದ ಸೂಪರ್ ಹಿಟ್ ಚಿತ್ರಗಳನ್ನು ಸಿ.ಜಯರಾಂ ಅವರು ನಿರ್ಮಿಸಿದ್ದರು.

ಯುಎನ್ಐ ಎಸ್ಎ 0927
More News
“ಸಖತ್ ಬಾಲು” ಮೀಟ್ ಮಾಡೋಕೆ ರೆಡಿಯಾಗಿ!

“ಸಖತ್ ಬಾಲು” ಮೀಟ್ ಮಾಡೋಕೆ ರೆಡಿಯಾಗಿ!

21 Oct 2021 | 2:01 PM

 Sharesee more..
ಇಂದು ವಿಚಾರಣೆ ಇಲ್ಲ; ಶಾರುಖ್ ಪುತ್ರನ ಹಣೆಬರಹ ಮಂಗಳವಾರ ನಿರ್ಧಾರ

ಇಂದು ವಿಚಾರಣೆ ಇಲ್ಲ; ಶಾರುಖ್ ಪುತ್ರನ ಹಣೆಬರಹ ಮಂಗಳವಾರ ನಿರ್ಧಾರ

21 Oct 2021 | 12:28 PM

ಬೇಲ್ ಗಾಗಿ ಅಲೆದಾಡುತ್ತಿರುವ ಬಿಟೌನ್ ಸ್ಟಾರ್ ಪುತ್ರನ ಜಾಮೀನು ಅರ್ಜಿ ವಿಚಾರಣೆ ಮಂಗಳವಾರ ಮುಂಬೈ ಹೈಕೋರ್ಟ್ ನಡೆಯಲಿದೆ. ಅರ್ಥರ್ ರೋಡ್ ಜೈಲು ಪಾಲಾಗಿರುವ ಆರ್ಯನ್ ಖಾನ್, ಕಳೆದ 18 ದಿನಗಳಿಂದ ಬಂಧನದಲ್ಲಿದ್ದಾನೆ.

 Sharesee more..