Saturday, Jan 18 2020 | Time 19:41 Hrs(IST)
  • ನವೋದ್ಯಮಕ್ಕೆ ಬೆಂಗಳೂರು ರಾಜಧಾನಿ: ರವಿಶಂಕರ್ ಪ್ರಸಾದ್
  • ಪೌರತ್ವ ಕಾಯ್ದೆಯನ್ನು ಸಂಪೂರ್ಣ ಓದಿ ಚರ್ಚೆಗೆ ಬರಲಿ: ರಾಹುಲ್ ಗೆ ಅಮಿತ್ ಶಾ ಸವಾಲು
  • ಭಾರತ ಟೆಸ್ಟ್‌ ತಂಡಕ್ಕೂ ಕಮ್‌ಬ್ಯಾಕ್ ಮಾಡಲಿರುವ ಕನ್ನಡಿಗ ರಾಹುಲ್ ?
  • ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು ಸುಳ್ಳು ಹೇಳಲು: ಸಿದ್ದರಾಮಯ್ಯ
  • ಸೊಮಾಲಿಯಾ ದಕ್ಷಿಣ ಪ್ರಾಂತ್ಯದಲ್ಲಿ ಸೇನಾ ಪಡೆಗಳಿಂದ 16 ಅಲ್-ಷರಾಬ್ ಉಗ್ರರ ಹತ್ಯೆ
  • ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ಓಪನ್‌ಗೆ ಅರ್ಹತೆ ಪಡೆದ ಪ್ರಜ್ಞೇಶ್ ಗುಣೇಶ್ವರನ್
  • ಎನ್ ಟಿಆರ್ ಜನ್ಮ ವಾರ್ಷಿಕಾಚರಣೆ : ಚಂದ್ರಬಾಬು ನಾಯ್ಡು ಅವರಿಂದ ಗೌರವ ನಮನ
  • ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ದೊರೆತರೆ ಹಾದಿ ತಪ್ಪುವುದಿಲ್ಲ: ಅಮಿತ್ ಷಾ
  • ಶೀಘ್ರವೇ ಮೈಸೂರು ವಿಮಾನ ನಿಲ್ದಾಣದಿಂದ ಊಟಿ, ಮಡಿಕೇರಿಗೆ ಶೀಘ್ರವೇ ಫ್ಲೈ ಬಸ್ ಸೇವೆ
  • ‘ಕರಾವಳಿ ಗೌರವ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಆಯ್ಕೆ
  • ವಿಶ್ವ ಆರ್ಥಿಕ ಒಕ್ಕೂಟ ಸಮಾವೇಶ: ಭಾರತೀಯ ನಿಯೋಗಕ್ಕೆ ಪಿಯೂಷ್ ಗೋಯಲ್ ನೇತೃತ್ವ
  • ಬುರ್ಕಿನಾ ಫಾಸೊದಲ್ಲಿ ರಸ್ತೆ ಬದಿಯ ಬಾಂಬ್ ಸ್ಫೋಟಿಸಿ ಐವರು ಸೈನಿಕರು ಸಾವು
  • ಎಂ ಚಿನ್ನಸ್ವಾಮಿ ಅಂಗಳದಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಹೈವೋಲ್ಟೆಜ್ ಕಾದಾಟ ನಾಳೆ
  • ಬೈಲಹೊಂಗಲ ತಾಲ್ಲೂಕಿನಲ್ಲಿ ಎರಡು ವಾಹನಗಳ ನಡುವೆ ಡಿಕ್ಕಿ: ಮೂವರು ಸಾವು, ನಾಲ್ವರಿಗೆ ಗಾಯ
  • ಭಾರತವನ್ನು ‘ವಿಶ್ವಗುರು’ ವನ್ನಾಗಿಸುವತ್ತ ಸ್ವಯಂ ಸೇವಕರು ಶ್ರಮಿಸಬೇಕು-ಮೋಹನ್ ಭಾಗವತ್
Entertainment Share

'ಒಡೆಯ’ ಶುಕ್ರವಾರ ಹಾಜರ್

'ಒಡೆಯ’ ಶುಕ್ರವಾರ ಹಾಜರ್
'ಒಡೆಯ’ ಶುಕ್ರವಾರ ಹಾಜರ್

ಬೆಂಗಳೂರು, ಡಿ ೦೯ (ಯುಎನ್‌ಐ) ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ಬಹು ನಿರೀಕ್ಷಿತ ‘ಒಡೆಯ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಸಂದೇಶ್ ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರ ಅದ್ದೂರಿಯಾಗಿ ಮೂಡಿಬಂದಿದ್ದು, ಎನ್.ಸಂದೇಶ್ ನಿರ್ಮಿಸಿದ್ದಾರೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ಸನಾ ತಿಮ್ಮಯ್ಯ ಅಭಿನಯಿಸಿದ್ದಾರೆ. ದೇವರಾಜ್, ರವಿಶಂಕರ್, ಸಾಧುಕೋಕಿಲ, ಶರತ್ ಲೋಹಿತಾಶ್ವ, ಚಿಕ್ಕಣ್ಣ, ಯಶಸ್ ಸೂರ್ಯ, ಪಂಕಜ್, ನಿರಂಜನ್, ಸಮರ್ಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಎಂ.ಡಿ.ಶ್ರೀಧರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿದೆ. ಜಯಂತ ಕಾಯ್ಕಿಣಿ, ಡಾ ವಿ ನಾಗೇಂದ್ರಪ್ರಸಾದ್, ಕವಿರಾಜ್ ಹಾಗೂ ಬಹದ್ದೂರ್ ಚೇತನ್ ಕುಮಾರ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ

ಕೃಷ್ಣಕುಮಾರ್(ಕೆ.ಕೆ) ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಕಲೈ ನೃತ್ಯ ನಿರ್ದೇಶನ ಹಾಗೂ ವಿಜಯ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಪ್ರಶಾಂತ್ ರಾಚಪ್ಪ ಸಂಭಾಷಣೆ ಬರೆದಿದ್ದಾರೆ.

ಯುಎನ್‌ಐ ಎಸ್‌ಎ ವಿಎನ್ ೨೦೨೦

More News

ಜೊತೆಯಾಗುತ್ತಾರಾ ಶಾರುಖ್, ರಣಬೀರ್ !

18 Jan 2020 | 5:20 PM

 Sharesee more..

ಸೈಫ್ ಗೆ ವಯಸ್ಸಿಗೆ ತಕ್ಕ ಪಾತ್ರಮಾಡುವಾಸೆ

18 Jan 2020 | 5:18 PM

 Sharesee more..

‘ಲವ್‍ ಮಾಕ್‍ಟೇಲ್‍’ ತಂಡಕ್ಕೆ ಕಿಚ್ಚನ ಹಾರೈಕೆ

18 Jan 2020 | 12:51 PM

 Sharesee more..