Monday, Jan 18 2021 | Time 00:40 Hrs(IST)
Entertainment Share

“ರಾಣಿ ಜೇನು” ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

“ರಾಣಿ ಜೇನು”  ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ
“ರಾಣಿ ಜೇನು” ರೊಮ್ಯಾಂಟಿಕ್ ಮ್ಯೂಸಿಕ್ ಆಲ್ಬಂ ಬಿಡುಗಡೆ

ಬೆಂಗಳೂರು, ನ 28 (ಯುಎನ್‍ಐ) ಸಂಗೀತ ಕ್ಷೇತ್ರದಲ್ಲಿ ತನ್ನದೇ ಹೆಸರು ಮಾಡಿರುವ ಜಂಕಾರ್ ಮ್ಯೂಸಿಕ್ ಸಂಸ್ಥೆ ಈವರೆಗೂ ಸಾಕಷ್ಟು ವಿಡಿಯೋ ಆಲ್ಬಂ ಬಿಡುಗಡೆ ಮಾಡಿದ್ದು, ಈ ಬಾರಿ ಸೋನಿ ಆಚಾರ್ಯ ಅವರ ಸಾರಥ್ಯದಲ್ಲಿ “ರಾಣಿ ಜೇನು” ಎಂಬ ರೊಮ್ಯಾಂಟಿಕ್ ವಿಡಿಯೋ ಬಿಡುಗಡೆಗೊಳಿಸಿದೆ.

ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ವಿಡಿಯೋ ಬಿಡುಗಡೆಯಾಗಿದೆ.

ಸೋನಿ‌‌ ಆಚಾರ್ಯ ಮತ್ತು ಪೂಜಾ ನಾಣಯ್ಯ ನಟಿಸಿರುವ ಈ ಸುಂದರ ಆಲ್ಬಂನ ಚಿತ್ರೀಕರಣ ಶ್ರೀರಂಗಪಟ್ಟಣ, ಕರಿಫಟ್ಟ ಸುತ್ತಮುತ್ತಲಿನ ಆಕರ್ಷಕ ಪರಿಸರದಲ್ಲಿ ಚಿತ್ರೀಕರಣವಾಗಿದೆ.

ಸೋನಿ ಆಚಾರ್ಯ ಸಾಹಿತ್ಯ ಬರೆದು, ಸಂಗೀತ ನೀಡಿ, ನಟಿಸಿರುವ ಈ ಆಲ್ಬಂ ಗೆ ರಾಮ್ ಸಂತೋಷ್ ಛಾಯಾಗ್ರಹಣ, ಶಶಾಂಕ್ ಮುರಳೀಧರನ್ ಸಂಕಲನ ಹಾಗೂ ಶ್ರೀಧರ್ ಶ್ರೀ ನೃತ್ಯ ನಿರ್ದೇಶನವಿದೆ.ಯುಎನ್‍ಐ ಎಸ್‍ಎ 1757

More News
‘ಸಲಾರ್’ ಮುತ್ತಿನ ನಗರಿಯಲ್ಲಿ ಅದ್ದೂರಿ ಮುಹೂರ್ತ : ಶುಭ ಕೋರಿದ ಡಿಸಿಎಂ ಅಶ್ವತ್ಥನಾರಾಯಣ್

‘ಸಲಾರ್’ ಮುತ್ತಿನ ನಗರಿಯಲ್ಲಿ ಅದ್ದೂರಿ ಮುಹೂರ್ತ : ಶುಭ ಕೋರಿದ ಡಿಸಿಎಂ ಅಶ್ವತ್ಥನಾರಾಯಣ್

15 Jan 2021 | 11:05 PM

ಹೈದರಾಬಾದ್‍, ಜ 15 (ಯುಎನ್ಐ) ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಸ್ಟಾರ್, ಬಾಹುಬಲಿ ಖ್ಯಾತಿಯ ಪ್ರಭಾಸ್ ಕಾಂಬಿನೇಷನ್ ನ ಬಹುನಿರೀಕ್ಷೆಯ ಸಲಾರ್ ಸಿನಿಮಾದ ಮುಹೂರ್ತ ಶುಕ್ರವಾರ ಹೈದರಾಬಾದ್ ನಲ್ಲಿ ಅದ್ದೂರಿಯಾಗಿ ನೆರವೇರಿದೆ.

 Sharesee more..
'ಅದೇ ಮುಖ

'ಅದೇ ಮುಖ" !

15 Jan 2021 | 10:59 PM

ಬೆಂಗಳೂರು, ಜ 15 (ಯುಎನ್ಐ) ವರನಟ ಡಾ ರಾಜ್ ಕುಮಾರ್ ಅಭಿನಯದ ಅದೇ ಕಣ್ಣು ಸಿನಿಮಾ ಯಾರಿಗೆ ಗೊತ್ತಿಲ್ಲ ಹೇಳಿ. ಅಣ್ಣಾವ್ರ ನಟನೆಗೆ ಜನರು ಫಿದಾ ಆಗಿದ್ದರು. ಚಿತ್ರವೂ ಹಿಟ್ ಆಗಿತ್ತು.

 Sharesee more..
ಸುಗ್ಗಿ ಸಂಭ್ರಮದ ನಡುವೆ 'ಲಂಕಾಸುರ'

ಸುಗ್ಗಿ ಸಂಭ್ರಮದ ನಡುವೆ 'ಲಂಕಾಸುರ'

15 Jan 2021 | 10:04 PM

ಬೆಂಗಳೂರು, ಜ 15 (ಯುಎನ್ಐ) ಸುಗ್ಗಿ ಹಬ್ಬ ಸಂಕ್ರಾಂತಿಯ ಸಂಭ್ರಮದಂದು ವಿನೋದ್ ಪ್ರಭಾಕರ್ ಹಾಗೂ ಲೂಸ್ ಮಾದ ಅಭಿನಯದ ‘ಲಂಕಾಸುರ’ ಚಿತ್ರಕ್ಕೆ ಚಾಲನೆ ನೀಡಲಾಗಿದೆ.

 Sharesee more..