Saturday, Jan 18 2020 | Time 20:36 Hrs(IST)
 • “ಉತ್ತರ ಕೊಡಿ ಅಮಿತ್ ಶಾ’ ರಾಜ್ಯ ಕಾಂಗ್ರೆಸ್ ನಿಂದ ಸರಣಿ ಟ್ವೀಟ್ ಸವಾಲು
 • ಸಿನಿಮಾ, ದಾರಾವಾಹಿಗಳ ಅಬ್ಬರದ ನಡುವೆಯೂ ರಂಗಭೂಮಿ ಪ್ರೇಕ್ಷಕರಿಗೆ ಕೊರೆತೆಯಾಗಿಲ್ಲ: ಶೇಖ್ ಮಾಸ್ತರ
 • ರಜನಿಕಾಂತ್ ವಿರುದ್ದ ಪ್ರಕರಣ ದಾಖಲು
 • ಪಣಂಬೂರ್‌ ಬೀಚ್‌ನಲ್ಲಿ ಗಮನ ಸೆಳೆಯುತ್ತಿರುವ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
 • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ೧೨ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ
 • ನಾಳೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ: ರಾಜ್ಯದಲ್ಲಿ 64 65 ಲಕ್ಷ ಮಕ್ಕಳಿಗೆ ಲಸಿಕೆ ಗುರಿ
 • ನವೋದ್ಯಮಕ್ಕೆ ಬೆಂಗಳೂರು ರಾಜಧಾನಿ: ರವಿಶಂಕರ್ ಪ್ರಸಾದ್
 • ಪೌರತ್ವ ಕಾಯ್ದೆಯನ್ನು ಸಂಪೂರ್ಣ ಓದಿ ಚರ್ಚೆಗೆ ಬರಲಿ: ರಾಹುಲ್ ಗೆ ಅಮಿತ್ ಶಾ ಸವಾಲು
 • ಭಾರತ ಟೆಸ್ಟ್‌ ತಂಡಕ್ಕೂ ಕಮ್‌ಬ್ಯಾಕ್ ಮಾಡಲಿರುವ ಕನ್ನಡಿಗ ರಾಹುಲ್ ?
 • ರಾಜ್ಯಕ್ಕೆ ಅಮಿತ್ ಶಾ ಭೇಟಿ ನೀಡಿದ್ದು ಸುಳ್ಳು ಹೇಳಲು: ಸಿದ್ದರಾಮಯ್ಯ
 • ಸೊಮಾಲಿಯಾ ದಕ್ಷಿಣ ಪ್ರಾಂತ್ಯದಲ್ಲಿ ಸೇನಾ ಪಡೆಗಳಿಂದ 16 ಅಲ್-ಷರಾಬ್ ಉಗ್ರರ ಹತ್ಯೆ
 • ಸೋಲಿನ ಹೊರತಾಗಿಯೂ ಆಸ್ಟ್ರೇಲಿಯಾ ಓಪನ್‌ಗೆ ಅರ್ಹತೆ ಪಡೆದ ಪ್ರಜ್ಞೇಶ್ ಗುಣೇಶ್ವರನ್
 • ಎನ್ ಟಿಆರ್ ಜನ್ಮ ವಾರ್ಷಿಕಾಚರಣೆ : ಚಂದ್ರಬಾಬು ನಾಯ್ಡು ಅವರಿಂದ ಗೌರವ ನಮನ
 • ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ದೊರೆತರೆ ಹಾದಿ ತಪ್ಪುವುದಿಲ್ಲ: ಅಮಿತ್ ಷಾ
 • ಶೀಘ್ರವೇ ಮೈಸೂರು ವಿಮಾನ ನಿಲ್ದಾಣದಿಂದ ಊಟಿ, ಮಡಿಕೇರಿಗೆ ಶೀಘ್ರವೇ ಫ್ಲೈ ಬಸ್ ಸೇವೆ
Entertainment Share

"ಲಕ್ಷ್ಯ" ಜೊತೆಯಲಿ ಅನಿರುದ್ಧ್


"ಲಕ್ಷ್ಯ" ಜೊತೆಯಲಿ ಅನಿರುದ್ಧ್

"ಲಕ್ಷ್ಯ" ಎಂಬ ವಿಭಿನ್ನ ಶೈಲಿಯ ಕನ್ನಡ ಚಲನಚಿತ್ರವೊಂದು, ಈಗಾಗಲೇ ಹೊಸಬಗೆಯ ಪೋಸ್ಟರ್‍ಸ್ ಹಾಗೂ ಮೋಷನ್ ಟೀಸರ್ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಬಿಡುಗಡೆಯಾಗಿರುವ ಎರಡು ಲಿರಿಕಲ್ ಹಾಡುಗಳು ಮತ್ತು ಮೋಷನ್ ಟೀಸರ್, ಖ್ಯಾತ ಆಡಿಯೋ ಕಂಪನಿ, ಲಹರಿ ಮ್ಯೂಸಿಕ್‌ನ ಮೂಲಕ ಪ್ರೇಕ್ಷಕರ ಮನ ಗೆದ್ದಿವೆ

ಈಗ ಉತ್ಸಾಹಿ "ಲಕ್ಷ್ಯ" ಚಿತ್ರತಂಡದ "ಜೊತೆಜೊತೆಯಲಿ" ನಾನಿರುವೆ ನಿಮ್ಮೊಂದಿಗೆ ಎಂದು ನಿಂತಿದ್ದಾರೆ, ಕನ್ನಡದ ಖ್ಯಾತ ನಟ ಅನಿರುದ್ಧ್

ಇತ್ತೀಚಿಗೆ "ಲಕ್ಷ್ಯ" ಚಿತ್ರದ ಡೈಲಾಗ್ ಟೀಸರ್‌ವೊಂದನ್ನ ಬಿಡುಗಡೆ ಮಾಡಿಕೊಟ್ಟಿರುವ ಅನಿರುದ್ಧ್ ಚಿತ್ರದ ತುಣುಕುಗಳನ್ನ ವೀಕ್ಷಿಸಿದ್ದಾರೆ ಅಲ್ಲದೆ ಈಗಾಗಲೇ ಬಿಡುಗಡೆಯಾಗಿರುವ ಮತ್ತು ಬಿಡುಗಡೆಯಾಗ ಬೇಕಿರುವ ಹಾಡುಗಳನ್ನೂ ಸಹ ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ

ಪ್ರಸ್ತುತ ಸಮಾಜದಲ್ಲಿ ಜನ ಸಾಮಾನ್ಯರು ಬಹಳಷ್ಟು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ, ಅಂತಹ ಹಲವು ಸಮಸ್ಯೆಗಳ ಮಧ್ಯೆ ಇರುವಂತಹ, ಒಂದು ಗಂಭೀರವಾದ ಸಮಸ್ಯೆ ಒಂದನ್ನ ಕಮರ್ಷಿಯಲ್ ರೂಪದಲ್ಲಿ ಹೇಳಲು ಹೆರಟಿದೆ ಲಕ್ಷ್ಯ ತಂಡ.

ಮೇಘಾ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ "ಲಕ್ಷ್ಯ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.

ಟೀಸರ್ ಬಿಡುಗಡೆ ಮಾಡಿಕೊಟ್ಟ ಅನಿರುದ್ಧ್ ರವರಿಗೆ, ನಿರ್ಮಾಪಕರಾದ ಮಹಾಂತೇಶ ತಾಂವಶಿ, ಸಹ ನಿರ್ಮಾಪಕರಾದ ಪ್ರಕಾಶ್‌ಕೊಲ್ಹಾರ್, ಸಂಕಲನಕಾರ ಶಿವಸರ್ವಮ್ ಮತ್ತು ನಿರ್ದೇಶಕ ರವಿ ಸಾಸನೂರ್ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಯುಎನ್‌ಐ ಎಸ್‌ಎ ವಿಎನ್ ೨೦೨೫

More News

ಜೊತೆಯಾಗುತ್ತಾರಾ ಶಾರುಖ್, ರಣಬೀರ್ !

18 Jan 2020 | 5:20 PM

 Sharesee more..

ಸೈಫ್ ಗೆ ವಯಸ್ಸಿಗೆ ತಕ್ಕ ಪಾತ್ರಮಾಡುವಾಸೆ

18 Jan 2020 | 5:18 PM

 Sharesee more..

‘ಲವ್‍ ಮಾಕ್‍ಟೇಲ್‍’ ತಂಡಕ್ಕೆ ಕಿಚ್ಚನ ಹಾರೈಕೆ

18 Jan 2020 | 12:51 PM

 Sharesee more..