Friday, May 29 2020 | Time 10:24 Hrs(IST)
  • ಡ್ರಗ್ಸ್ ಮಾರಾಟ ದಂಧೆ: ನೈಜೀರಿಯಾ ಪ್ರಜೆಯ ಬಂಧನವನ್ನು ಎತ್ತಿಹಿಡಿದ ಹೈಕೋರ್ಟ್‌
  • ವಂದೇ ಭಾರತ್ ಮಿಷನ್: 45 ಸಾವಿರ ಭಾರತೀಯರು ತವರಿಗೆ
  • ಮೆಕ್ಸಿಕೋದಲ್ಲಿ ಕೊರೊನಾ ಸೋಂಕಿಗೆ ಮತ್ತೆ 447 ಬಲಿ, ಒಟ್ಟು 9,044 ಸಾವು
  • ಚಿಲಿಯಲ್ಲಿ 87 ಸಾವಿರ ಕೊರೊನಾ ಸೋಂಕು ಪ್ರಕರಣ
  • ರಾಜ್ಯಸಭಾ ಸದಸ್ಯ ವಿರೇಂದ್ರಕುಮಾರ್ ಇನ್ನಿಲ್ಲ
  • ಸೊಲ್ಲಾಪುರ; ಕೃಷಿ ಭೂಮಿಯಲ್ಲಿ ಸುಮಾರು ೭೦೦ ಪುರಾತನ ನಾಣ್ಯಗಳ ಪತ್ತೆ
  • ದಕ್ಷಿಣ ಸೊಮಾಲಿಯಾ; ಅಲ್ ಶಬಾಬ್ ಉಗ್ರರಿಂದ ೯ ವೈದ್ಯರನ್ನು ಅಪಹರಿಸಿ ಹತ್ಯೆ
  • ದಕ್ಷಿಣ ಸೊಮಾಲಿಯಾ; ಅಲ್ ಶಬಾಬ್ ಉಗ್ರರಿಂದ ೯ ವೈದ್ಯರನ್ನು ಅಪಹರಿಸಿ ಹತ್ಯೆ
  • ಲಾಕ್ ಡೌನ್; ರಾಜ್ಯಗಳ ಅಭಿಪ್ರಾಯ ಕೇಳಿದ ಗೃಹ ಸಚಿವ ಅಮಿತ್ ಶಾ
Entertainment Share

100 ಕೋಟಿ ರೂ ಬಾಚಿದ 'ಚಿಚೋರೆ'

ಮುಂಬೈ 18 ಸೆ (ಯುಎನ್ಐ) ಇತ್ತೀಚೆಗಷ್ಟೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ನಟಿ ಶ್ರದ್ಧಾ ಕಪೂರ್ ಮುಖ್ಯಭೂಮಿಕೆಯಲ್ಲಿ ತೆರೆಕಂಡ 'ಚಿಚೋರೆ' ಚಿತ್ರ 100 ಕೋಟಿ ರೂ ಗಲ್ಲಾಪೆಟ್ಟಿಗೆ ಬಾಚಿಕೊಳ್ಳುವ ಮೂಲಕ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಇದೇ ತಿಂಗಳ 6 ರಂದು ಈ ಚಿತ್ರ ತೆರೆಕಂಡಿದ್ದು, ಮೊದಲ ವಾರದಲ್ಲೇ 68 ಕೋಟಿ ರೂ. ಗಲ್ಲಾಪೆಟ್ಟಿಗೆ ತುಂಬಿಸುವ ಮೂಲಕ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿತ್ತು.
ಹೆಚ್ಚು ಓದಿನೆಡೆಗೆ ಗಮನ ಕೊಡದೇ, ಕೇವಲ ಕನ್ಯೆಯರ ಮೇಲೆ ನಿಗಾವಹಿಸುವ ಎಂಜಿನಿಯರಿಂಗ್ ವಿದ್ಯಾರ್ಥಿಯ ಮೇಲೆ ಈ ಚಿತ್ರ ಕಥೆ ಕೇಂದ್ರಿಕೃತವಾಗಿದೆ. ಆದ್ದರಿಂದಲೇ ಪಾತ್ರಕ್ಕೆ ತಕ್ಕಂತೆ ಈ ಚಿತ್ರಕ್ಕೆ 'ಚಿಚೋರೆ' ಎಂದು ಹೆಸರಿಡಲಾಗಿದೆಯಂತೆ.
ಯುಎನ್ಐ ಪಿಕೆ ಎಸ್ಎಚ್ 1727