
ನವದೆಹಲಿ, ಜ 20 (ಯುಎನ್ಐ) ಕೊರೊನಾ ಕಾರಣದಿಂದ ಅನಿಶ್ಚಿತಗೊಂಡಿದ್ದ ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ಇದೆ 29 ರಿಂದ ನಡೆಯಲಿದೆ.
see more..  20 Jan 2021 | 2:47 PM
ಬೆಂಗಳೂರು, ಜ 20 (ಯುಎನ್ಐ) ಗ್ರಾಮಗಳ ಅಭಿವೃದ್ಧಿಯಿಂದಲೇ ನಾಡಿನ ಅಭಿವೃದ್ಧಿ ಸಾಧ್ಯ. ಗ್ರಾಮ ರಾಜ್ಯದ ಮೂಲಕ ರಾಮ ರಾಜ್ಯ ಸ್ಥಾಪಿಸುವುದು ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
see more..  20 Jan 2021 | 4:26 PM
ಬೆಂಗಳೂರು, ಜ 20 [ಯುಎನ್ಐ] ಕೃಷಿ ಕ್ಷೇತ್ರಕ್ಕೆ ಮಾರಕವಾದ ಕಾಯಿದೆಗಳನ್ನು ವಾಪಸ್ ಪಡೆಯದಿದ್ದರೆ ರೈತರು ದಂಗೆ ಏಳುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
see more..  20 Jan 2021 | 8:44 PM
ಬೆಂಗಳೂರು, ಜ 20 [ಯುಎನ್ಐ] ರಾಜ್ಯವು ಸತತ ಎರಡನೇ ಬಾರಿಗೆ ದೇಶದ ಅಗ್ರಮಾನ್ಯ ನಾವೀನ್ಯತಾ ರಾಜ್ಯ ಎಂಬ ಗರಿಮೆಗೆ ಪಾತ್ರವಾಗಿದೆ.
see more..  20 Jan 2021 | 8:54 PM
ನ್ಯೂಯಾರ್ಕ್, ಜ 20 [ಯುಎನ್ಐ] ಡೊನಾಲ್ಡ್ ಟ್ರಂಪ್ ಬೆಂಬಲಿಗರ ದಾಂಧಲೆಯ ಆತಂಕದ ಕರಿನೆರಳಿನ ನಡುವೆ ಅಮೆರಿಕದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡನ್ ಇಂದು ಪದಗ್ರಹಣ ಮಾಡಲಿದ್ದಾರೆ.
see more..  20 Jan 2021 | 3:48 PM
ನವದೆಹಲಿ, ಜ 20 (ಯುಎನ್ಐ) ಗುರು ಗೋವಿಂದ ಸಿಂಗ್ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಗುರುಗಳಿಗೆ ಗೌರವ ಸಲ್ಲಿಸಿದ್ದಾರೆ.
see more..  20 Jan 2021 | 4:05 PM
ಕಲಬುರಗಿ, ಜ.20 (ಯುಎನ್ಐ) ಕೇಂದ್ರ ಕೃಷಿ ಕಾಯಿದೆಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಹಾಗೂ ಕಾಂಗ್ರೆಸ್ ಪಕ್ಷದಿಂದ ನಡೆಸಲಾಗುತ್ತಿರುವ ರಾಜಭವನ ಚಲೋ ಪ್ರತಿಭಟನೆ ಬಿಜೆಪಿ ಸರ್ಕಾರ ತನ್ನ ಅಹಂಕಾರಕ್ಕೆ ಅತೀ ಶೀಘ್ರದಲ್ಲಿಯೇ ತಕ್ಕ ಪ್ರತಿಫಲ ಅನುಭವಿಸಲಿದೆ ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
see more..  20 Jan 2021 | 3:52 PM
ನವದೆಹಲಿ, ಜ 20(ಯುಎನ್ಐ)- ಸ್ವಯಂ ಘೋಷಿತ ಆಧ್ಯಾತ್ಮಿಕ ಗುರುಗಳು ನಡೆಸುತ್ತಿರುವ ಆಶ್ರಮಗಳ ವಿರುದ್ಧ ಕ್ರಮ ಜರುಗಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಖಟ್ಲೆಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
see more..  20 Jan 2021 | 3:56 PM
ಬೆಂಗಳೂರು, ಜ.20 (ಯುಎನ್ಐ) ಮಿಸ್ಟರ್ 360 ಡಿಗ್ರಿ ಖ್ಯಾತಿಯ ಎಬಿಡಿ ವಿಲಿಯರ್ಸ್ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರನ್ನು ಮುಂದಿನ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉಳಿಸಿಕೊಂಡಿದೆ.
see more..  20 Jan 2021 | 8:31 PM
ಅಹಮದಾಬಾದ್, ಜ 20 (ಯುಎನ್ಐ) ವಿವಾದಾತ್ಮಕ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಅನ್ನು ರಾಷ್ಟ್ರವ್ಯಾಪಿ ನಿಷೇಧಿಸುವ ಬೇಡಿಕೆಯನ್ನು ಪುನರುಚ್ಚರಿಸಿರುವ ಸೂಫಿ ಇಸ್ಲಾಮಿಕ್ ಮಂಡಳಿ ಬುಧವಾರ, ಭಯೋತ್ಪಾದಕ ಮತ್ತು ರಾಷ್ಟ್ರ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಮತ್ತು ಮುಸ್ಲಿಂ ಯುವಕರನ್ನು ತೀವ್ರಗಾಮಿಗೊಳಿಸುವ ಸಂಘಟನೆಯನ್ನು ಕೇಂದ್ರ ನಿಷೇಧಿಸದಿದ್ದರೆ, ಅದಕ್ಕಾಗಿ ಆನ್-ರೋಡ್ ಅಭಿಯಾನವನ್ನು ಪ್ರಾರಂಭಿಸಲು ಮಂಡಳಿ ಎಚ್ಚರಿಕೆ ನೀಡಿದೆ.
see more..  20 Jan 2021 | 8:16 PM