Saturday, Dec 5 2020 | Time 23:41 Hrs(IST)
 • ಬರೇವಿ ಚಂಡಮಾರುತ ; ಏಳು ಮಂದಿ ಸಾವು
 • ರೈತರು ಮತ್ತು ಕೇಂದ್ರ ನಡುವಿನ 5ನೇ ಸುತ್ತಿನ ಮಾತುಕತೆ ಅಪೂರ್ಣ: ಡಿ 6 ರಂದು ಮತ್ತೆ ಚರ್ಚೆ
 • ಕೃಷಿ ಸಚಿವ ತೋಮರ್ ಮನವಿ ತಿರಸ್ಕರಿಸಿದ ರೈತ ಪ್ರತಿನಿಧಿಗಳು
 • ಸಕಾಲದಲ್ಲಿ ಸೇವೆ ಒದಗಿಸಲು ಎಸ್ ಆರ್ ವಿಶ್ವನಾಥ್ ಸೂಚನೆ
 • ಬಿಡಿಎ ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಶಾಸ್ತಿ: ಎಸ್ ಆರ್ ವಿಶ್ವನಾಥ್
 • ಡಿಸೆಂಬರ್ 10 ಹೊಸ ಸಂಸತ್ ಭವನ ನಿರ್ಮಾಣಕ್ಕೆ ಶಿಲಾನ್ಯಾಸ
 • ಶಾಸಕ ಸಿದ್ದು ಸವದಿ ಸೇರಿದಂತೆ ದೌರ್ಜನ್ಯ ನಡೆಸಿದವರನ್ನು ಬಂಧಿಸಲು ಡಿ ಕೆ ಶಿವಕುಮಾರ್ ಆಗ್ರಹ
 • ಸುವರ್ಣ ಸೌಧ ಕಟ್ಟಿದ್ದು ಯಾಕೆ? ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಡಿ ಕೆ ಶಿವಕುಮಾರ್
 • ಆಯೋಧ್ಯೆಯಲ್ಲಿ ರಾಮಾಯಣ ಕ್ರೂಸ್ ಕೇಂದ್ರ ಪರಿಶೀಲನೆ
 • ಅಮೆರಿಕದಲ್ಲಿ ಒಂದೇ ದಿನ ಅತಿ ಹೆಚ್ಚು 2,27,000 ಕೋವಿಡ್‍-19 ಪ್ರಕರಣಗಳು ವರದಿ
 • ಹೊಸ ಕೃಷಿ ಸುಧಾರಣಾ ಕಾನೂನುಗಳ ಬಗ್ಗೆ ರಾಷ್ಟ್ರವ್ಯಾಪಿ ಚರ್ಚೆಗೆ ಚಂದ್ರಬಾಬು ನಾಯ್ಡು ಒತ್ತಾಯ
 • ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ
 • ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ಬದ್ಧ; ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಭರವಸೆ
 • ಶೀಘ್ರವೇ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ; ನಳಿನ್‌ ಕುಮಾರ್ ಕಟೀಲ್
 • ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಮೊದಲೇ ಯೋಚಿಸಬೇಕಿತ್ತು; ಅಶ್ವತ್ಥ ನಾರಾಯಣ್
Karnataka

ಆನ್ ಲೈನ್ ಜೂಜು, ಫ್ಯಾಂಟಸಿ ಕ್ರೀಡೆ ಮತ್ತಿತರ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸಲಹಾ ಸೂಚನೆ ಬಿಡುಗಡೆ ಮಾಡಿದ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ

05 Dec 2020 | 9:25 PM

ನವದೆಹಲಿ, ಡಿ 5 [ಯುಎನ್ಐ] ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಆನ್ ಲೈನ್ ಜೂಜು, ಫ್ಯಾಂಟಸಿ ಕ್ರೀಡೆ ಮತ್ತಿತರ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಸಲಹಾ ಸೂಚನೆಗಳನ್ನು ಬಿಡುಗಡೆ ಮಾಡಿದೆ ಭಾರತೀಯ ಜಾಹೀರಾತು ಮಾನದಂಡ ಮಂಡಳಿ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಚಿವಾಲಯ ಎಲ್ಲ ಪ್ರಸಾರಕರಿಗೆ ಸೂಚನೆ ನೀಡಿದೆ.

 Sharesee more..

ಸಕಾಲದಲ್ಲಿ ಸೇವೆ ಒದಗಿಸಲು ಎಸ್.ಆರ್.ವಿಶ್ವನಾಥ್ ಸೂಚನೆ

05 Dec 2020 | 8:42 PM

ಬೆಂಗಳೂರು,ಡಿ 05(ಯುಎನ್ಐ)ಸಕಾಲ ಸೇವೆಯಡಿ ಸಾರ್ವಜನಿಕರಿಗೆ ಲಭ್ಯವಿರುವ ಸೇವೆಗಳನ್ನು ವಿಳಂಬ ಮಾ ಡದೇ ತ್ವರಿತವಾಗಿ ನೀಡಬೇಕೆಂದು ಬಿಡಿಎ ಅಧ್ಯಕ್ಷ ಎಸ್ ಆರ್.

 Sharesee more..

ಬಿಡಿಎ ಭ್ರಷ್ಟ ಅಧಿಕಾರಿಗಳಿಗೆ ತಕ್ಕ ಶಾಸ್ತಿ: ಎಸ್.ಆರ್.ವಿಶ್ವನಾಥ್

05 Dec 2020 | 8:34 PM

ಬೆಂಗಳೂರು,ಡಿ 05(ಯುಎನ್ಐ)ಭ್ರಷ್ಟಾಚಾರ ನಡೆಸಿ ಬಿಡಿಎಗೆ ಕಳಂಕ ತರುವ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗುತ್ತದೆ ಎಂದು ಬಿಡಿಎ ಅಧ್ಯಕ್ಷ ಎಸ್ ಆರ್.

 Sharesee more..

ಶಾಸಕ ಸಿದ್ದು ಸವದಿ ಸೇರಿದಂತೆ ದೌರ್ಜನ್ಯ ನಡೆಸಿದವರನ್ನು ಬಂಧಿಸಲು ಡಿ.ಕೆ. ಶಿವಕುಮಾರ್ ಆಗ್ರಹ

05 Dec 2020 | 8:22 PM

ತೇರದಾಳ,ಡಿ 05(ಯುಎನ್ಐ)ಪುರಸಭೆ ಮಹಿಳಾ ಸದಸ್ಯರ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಶಾಸಕ ಸಿದ್ದು ಸವದಿ ಹಾಗೂ ಅವರ ಬೆಂಬಲಿಗರನ್ನು ಕೂಡಲೇ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ.

 Sharesee more..

ಸುವರ್ಣ ಸೌಧ ಕಟ್ಟಿದ್ದು ಯಾಕೆ? ಬಿಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ: ಡಿ.ಕೆ ಶಿವಕುಮಾರ್

05 Dec 2020 | 8:08 PM

ಬೆಳಗಾವಿ,ಡಿ 05(ಯುಎನ್ಐ)ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಬೆಂಗಳೂರು,ಕೃಷ್ಣಾ,ವಿಧಾನಸೌಧ, ಕಚೇರಿ ಬಿಟ್ಟರೆ ಎಲ್ಲಿಯೂ ಬರಲಿಲ್ಲ ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ಯಾವ ಉದ್ದೇಶಕ್ಕೆ ನಿರ್ಮಾಣ ಮಾಡಿದ್ದಾರೆ? ಕರ್ನಾಟಕದ ಜನರ ಬಗ್ಗೆ ಸರಕಾರಕ್ಕೆ ಕಳಕಳಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 Sharesee more..

ಡಿಸೆಂಬರ್ 6ರಂದು ದೇಶಾದ್ಯಂತ ಕಪ್ಪು ದಿನ ಆಚರಣೆ: ವೆಲ್ಫೇರ್ ಪಾರ್ಟಿ

05 Dec 2020 | 7:26 PM

ಬೆಂಗಳೂರು, ಡಿ 5 (ಯುಎನ್ಐ) ಬಾಬರಿ ಮಸೀದಿ ಕೆಡವಿದ ಪ್ರಕರಣದ ನ್ಯಾಯಾಧೀಶರನ್ನು ಮತ್ತು ಅದರ ಸುತ್ತಲಿನ ರಾಜಕೀಯವನ್ನು ಮೂರ್ಖತನ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರೆದಿದೆ.

 Sharesee more..

ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆ; ಸೋಮವಾರದಿಂದ ನಾಮಪತ್ರ ಸಲ್ಲಿಕೆ ಆರಂಭ

05 Dec 2020 | 7:20 PM

ಹಾವೇರಿ, ಡಿ 5 (ಯುಎನ್ಐ): ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ಚುನಾವಣೆ ನಾಮಪತ್ರ ಸಲ್ಲಿಕೆ ಡಿಸೆಂಬರ್ 7ರ ಸೋಮವಾರದಿಂದ ಆರಂಭಗೊಳ್ಳಲಿದೆ.

 Sharesee more..

ಕಲಬುರಗಿ-ಹೈದ್ರಾಬಾದ್ ಮಾರ್ಗದಲ್ಲಿ ಸಂಚರಿಸುವ ಬಸ್ಸಿನ ಪ್ರಯಾಣ ದರ ಇಳಿಕೆ

05 Dec 2020 | 7:10 PM

ಕಲಬುರಗಿ, ಡಿ 5 (ಯುಎನ್ಐ) ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರಗಿ ವಿಭಾಗ-1 ರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕಲಬುರಗಿ-ಹೈದ್ರಾಬಾದ ಮಾರ್ಗದಲ್ಲಿ ಸಂಚರಿಸುವ (ರಾಜಹಂಸ) ಬಸ್ಸುಗಳ ಪ್ರಯಾಣ ದರದಲ್ಲಿ ಇಳಿಕೆ ಮಾಡಲಾಗಿದೆ.

 Sharesee more..

ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ಬದ್ಧ; ಕಾರ್ಯಕಾರಿಣಿ ಸಭೆಯಲ್ಲಿ ಮುಖ್ಯಮಂತ್ರಿ ಭರವಸೆ

05 Dec 2020 | 7:06 PM

ಬೆಳಗಾವಿ, ಡಿ 5 (ಯುಎನ್ಐ) ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.

 Sharesee more..

ಶೀಘ್ರವೇ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ; ನಳಿನ್‌ ಕುಮಾರ್ ಕಟೀಲ್

05 Dec 2020 | 6:50 PM

ಬೆಂಗಳೂರು, ಡಿ 5 (ಯುಎನ್ಐ) ರಾಜ್ಯ ಸರಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಕಾಯ್ದೆಗಳನ್ನು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂಬ ಎರಡು ನಿರ್ಣಯಗಳನ್ನು ಬೆಳಗಾವಿಯಲ್ಲಿ ನಡೆದ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

 Sharesee more..

ಇದೇ 16 ರಂದು ಅಂಚೆ ಅದಾಲತ್

05 Dec 2020 | 6:43 PM

ಬೆಂಗಳೂರು, ಡಿ 5 [ಯುಎನ್ಐ] ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಗೆ ಸಂಬಂಧಪಟ್ಟ ಅಂಚೆ ಸೇವೆಗಳಕುಂದು ಕೊರತೆಗಳು ಅಹವಾಲುಗಳನ್ನು ಪರಿಹರಿಸಲು ಅಂಚೆ ಅದಾಲತ್(ಡಾಕ್ ಅದಾಲತ್)ನ್ನು ಇದೇ 16 ರ ಮಧ್ಯಾಹ್ನ 3-00ಗಂಟೆಗೆಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

 Sharesee more..

ಗ್ರಾಮ ಪಂಚಾಯಿತಿ ಚುನಾವಣೆ: ಅಬಕಾರಿ ಅಕ್ರಮ ಸಂಬಂಧಿಸಿದ ದೂರುಗಳಿಗೆ ಕಂಟ್ರೋಲ್ ರೂಂ

05 Dec 2020 | 6:40 PM

ಬೆಂಗಳೂರು, ಡಿ 5 (ಯುಎನ್ಐ): ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2020ರ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ ಕಂಡುಬರುವ ಅಬಕಾರಿ ಅಕ್ರಮ ಇತ್ಯಾದಿಗಳ ಕುರಿತು ಅಬಕಾರಿ ಇಲಾಖಾ ನಿಯಂತ್ರಣ ಕೊಠಡಿಗೆ ಮಾಹಿತಿ, ದೂರುಗಳನ್ನು ನೀಡಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದೆ.

 Sharesee more..

ವಿದ್ಯುತ್ ಪರಿವೀಕ್ಷಣಾ ಇಲಾಖೆಯಲ್ಲಿ ಸಕಾಲ ಸಪ್ತಾಹ

05 Dec 2020 | 6:36 PM

ಬೆಂಗಳೂರು, ಡಿ 5 [ಯುಎನ್ಐ] ಇಂಧನ ಇಲಾಖೆಯ ಅಡಿಯಲ್ಲಿ ಬರುವ ವಿದ್ಯುತ್ ಪರಿವೀಕ್ಷಣಾ ಇಲಾಖೆಯಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಇದೇ 14 ಎಇಂದ 19ರ ವರೆಗೆ “ಸಕಾಲ ಸಪ್ತಾಹ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಇಲಾಖೆಯಲ್ಲಿ 18 ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಸಪ್ತಾಹ ಅವಧಿಯಲ್ಲಿ ಹೊಸದಾಗಿ ಸ್ವೀಕರಿಸುವ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡಿ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಸಕಾಲ ಯೋಜನೆ ಕುರಿತು ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ.

 Sharesee more..

ಕುವೆಂಪು ಕಮ್ಮಟದಲ್ಲಿ ಭಾಗವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನ

05 Dec 2020 | 6:29 PM

ಬೆಂಗಳೂರು, ಡಿ 5 [ಯುಎನ್ಐ] ಕರ್ನಾಟಕ ಸಾಹಿತ್ಯ ಅಕಾಡೆಮಿಯು “ಕುವೆಂಪು ಸಾಹಿತ್ಯ ಪರಿಸರಯಾನ” ಎಂಬ ರಾಜ್ಯಮಟ್ಟದ ಮೂರು ದಿನಗಳ ಕಮ್ಮಟವನ್ನು ಇದೇ 27 ರಿಂದ ಆಯೋಜಿಸಲಾಗಿದೆ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನದ ಸಹಯೋಗದೊಂದಿಗೆ ಕುಪ್ಪಳ್ಳಿಯಲ್ಲಿ ಕಮ್ಮಟ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 Sharesee more..

ಮಾರಾಟ ಮಹಾ ಮಂಡಳ: ೩೧.೨೨ ಕೋಟಿ ನಿವ್ವಳ ಲಾಭ :ಡಾ.ಎಂ.ಎನ್.ರಾಜೇಂದ್ರಕುಮಾರ್

05 Dec 2020 | 6:21 PM

ಬೆಂಗಳೂರು, ಡಿ 5 [ಯುಎನ್ಐ] ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ 2019 -20ನೇ ಸಾಲಿನಲ್ಲಿ ೩೧ ೨೨ ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಮಂಡಳದ ಅಧ್ಯಕ್ಷ ಡಾ.

 Sharesee more..