Saturday, Oct 24 2020 | Time 19:39 Hrs(IST)
 • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
 • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
 • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
 • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
 • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
 • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
 • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
 • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
 • ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿ 31 ರವರೆಗೆ ಗಡುವು ವಿಸ್ತರಣೆ
 • ಗುಜರಾತ್‌; ಕಿಸಾನ್‌ ಸೂರ್ಯೋದಯ ಸೇರಿ ಮೂರು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
 • ಕೆಲವೆಡೆ ಆಯುಧ ಪೂಜೆ, ಇನ್ನೂ ಕೆಲವೆಡೆ ಸಿದ್ಧತೆ: ಕಾರ್ಮಿಕರಿಗಿಲ್ಲ ಬೋನಸ್ !!!
 • ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
 • ಸೇನಾ ಕ್ಯಾಂಟೀನ್ ಗಳಲ್ಲಿ ಇನ್ನೂ ವಿದೇಶಿ ಮದ್ಯ ಲಭ್ಯವಿರುವುದಿಲ್ಲ
 • ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
 • ಮುಖ್ಯಮಂತ್ರಿಯಾಗಲು ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು- ಡಿ ಕೆ ಶಿವಕುಮಾರ್
Karnataka

ಬೆಸ್ಕಾಂ ಮೂಲಕ ಸರ್ಕಾರದ ಡೆಪಾಜಿಟ್ ದಂಧೆ : ಆಮ್ ಆದ್ಮಿ ಪಕ್ಷದ ಆರೋಪ

20 Oct 2020 | 2:02 PM

ಬೆಂಗಳೂರು,ಅ 20(ಯುಎನ್ಐ)ಆರ್ಥಿಕ ಅಶಿಸ್ತು,ವ್ಯಾಪಕ ಭ್ರಷ್ಟಾಚಾರದಿಂದ ಬೊಕ್ಕಸದಲ್ಲಿ ಹಣ ವನ್ನೆಲ್ಲ ನುಂಗಿ ನೀರು ಕುಡಿದಿರುವ ಸರ್ಕಾರ ಜನ ಸಾಮಾನ್ಯರ ಸುಲಿಗೆಗೆ ಇಳಿದಿದೆ ಹೆಚ್ಚುವರಿ ಭದ್ರತಾ ಠೇವಣಿ (ಎಎಸ್ ‌ಡಿ) ಪಾವತಿಸಿ,ಎಂದು ಬೆದರಿಕೆ ಹಾಕುತ್ತಿರುವ ಬೆಂಗಳೂರು ವಿದ್ಯುತ್ ಕಂಪೆನಿ (ಬೆಸ್ಕಾಂ) ಇಂತಹ ಸಂಕಷ್ಟ ಕಾಲ ದಲ್ಲೂ ಜನರ ಸುಲಿಗೆಗೆ ಇಳಿದಿದೆ ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಯುವ ಘಟಕದ ಮುಕುಂದ್ ಗೌಡ ಆರೋಪಿ ಸಿದ್ದಾರೆ.

 Sharesee more..

ಕಮ್ಯುನಿಸ್ಟ್ ಪಕ್ಷ ಮುಖಂಡ, ರೈತ ಪರ ಹೋರಾಟಗಾರ ಮಾರುತಿ ಮಾನ್ಪಡೆ ನಿಧನ

20 Oct 2020 | 1:29 PM

ಬೆಂಗಳೂರು, ಅಕ್ಟೋಬರ್ 20 (ಯುಎನ್‌ಐ) ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಹಿರಿಯ ಮುಖಂಡ ಮತ್ತು ಕರ್ನಾಟಕ ಪ್ರಾಂತ್ಯ ರೈತ ಸಂಘ (ಕೆಪಿಆರ್‌ ಆರ್ ಎಸ್) ಉಪಾಧ್ಯಕ್ಷ ಮಾರುತಿ ಮಾನ್ಪಡೆ ಮಂಗಳವಾರ ನಿಧನ ಹೊಂದಿದ್ದಾರೆ ಅವರಿಗೆ 65 ವರ್ಷ ವಯಸ್ಸಾಗಿತ್ತು.

 Sharesee more..

ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ : ಮೊಮ್ಮಗಳು ಬಚಾವ್

20 Oct 2020 | 12:51 PM

ಮೈಸೂರು, ಅ 20 (ಯುಎನ್‍ಐ) ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲನಮೂಲೆ ಮಠ ಗ್ರಾಮದಲ್ಲಿ ತಾಯಿ ಹಾಗೂ ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅದೃಷ್ಟವಶಾತ್ ಮೊಮ್ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಮೃತರನ್ನು ಅಕ್ಕಮ್ಮ(60), ರಶ್ಮಿ (35) ಎಂದು ಗುರುತಿಸಲಾಗಿದ್ದು, ಅಕ್ಕಮ್ಮನ ಮೊಮ್ಮಗಳು ಮಿಂಚುವನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.

 Sharesee more..

ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ,ಪಕ್ಷದ ಹೈಕಮಾಂಡ್ ಗೂ ಇವರಿಂದ ಸಾಗಾಗಿ ಹೋಗಿದೆ : ಯತ್ನಾಳ ಹೊಸ ಬಾಂಬ್

20 Oct 2020 | 12:33 PM

ವಿಜಯಪುರ,ಅ 20(ಯುಎನ್ಐ)ಮೇಲಿನವರಿಗೂ ಯಡಿಯೂರಪ್ಪ ಸಾಕಾಗಿದ್ದಾರಮುಖ್ಯಮಂತ್ರಿ ಬಿ ಎಸ್.

 Sharesee more..

ಮುನಿರತ್ನ ಮುಂದಿನ ದಿನಗಳಲ್ಲಿ ಮಂತ್ರಿಯಾಗಲಿದ್ದಾರೆ-ಅವರನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡುತ್ತಾರೆ : ನಾರಾಯಣಗೌಡ

20 Oct 2020 | 12:07 PM

ಬೆಂಗಳೂರು,ಅ 20(ಯುಎನ್ಐ)ಸರ್ಕಾರ ರಚನೆಯಲ್ಲಿ ಮುನಿರತ್ನ ಅವರ ಪಾತ್ರ ದೊಡ್ಡದಿದೆ ಮುನಿರತ್ನ ಹಗಲು- ರಾತ್ರಿ ಜನರ ಸೇವೆ ಮಾಡುತ್ತಿದ್ದಾರೆ.

 Sharesee more..
ರಾಜ್ಯದಲ್ಲಿ 24 ಗಂಟೆಗಳಲ್ಲಿ 8005 ಕೋವಿಡ್‌ನಿಂದ ಚೇತರಿಕೆ, 5018 ಪ್ರಕರಣ ವರದಿ; ಒಟ್ಟು ಸೋಂಕಿತರ ಸಂಖ್ಯೆ 7.70 ಲಕ್ಷಕ್ಕೇರಿಕೆ

ರಾಜ್ಯದಲ್ಲಿ 24 ಗಂಟೆಗಳಲ್ಲಿ 8005 ಕೋವಿಡ್‌ನಿಂದ ಚೇತರಿಕೆ, 5018 ಪ್ರಕರಣ ವರದಿ; ಒಟ್ಟು ಸೋಂಕಿತರ ಸಂಖ್ಯೆ 7.70 ಲಕ್ಷಕ್ಕೇರಿಕೆ

19 Oct 2020 | 10:38 PM

ಬೆಂಗಳೂರು, ಅ 17 (ಯುಎನ್ಐ) ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 8005 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದು ಒಂದು ದಿನದಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆಗಿಂತ ಹೆಚ್ಚಾಗಿದ್ದು, ಜನರಿಗೆ ಕೊಂಚ ನಿರಾಳತೆ ದೊರೆತಿದೆ.

 Sharesee more..

ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ

19 Oct 2020 | 10:18 PM

ಬೆಂಗಳೂರು, ಅ 19 (ಯುಎನ್ಐ)ರಾಜ್ಯದ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅ 8ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

 Sharesee more..

ಹಾವೇರಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

19 Oct 2020 | 10:13 PM

ಬೆಂಗಳೂರು, ಅ 19(ಯುಎನ್ಐ) ಹಾವೇರಿ ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದ ಬಸವರಾಜ್ ದೇಸಾಯಿ ಮೃತರಾದ ಹಿನ್ನೆಲೆಯಲ್ಲಿ ತೆರವಾಗಿರುವ ಜಿಲ್ಲಾ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯರಲ್ಲಿ ಪೈಪೋಟಿ ಏರ್ಪಟ್ಟಿದೆ.

 Sharesee more..

ಕಾರ್ಮಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯ; ಬಿಬಿಎಂಪಿ ಆಯುಕ್ತ

19 Oct 2020 | 9:51 PM

ಬೆಂಗಳೂರು, ಅ 19 (ಯುಎನ್ಐ) ರಾಜ್ಯದಲ್ಲಿ ಹೆಚ್ಚು ಸಂಖ್ಯೆಯ ಕಾರ್ಮಿಕರಿರುವ ಕಾರ್ಖಾನೆಗಳು ಮತ್ತು ಬೃಹತ್‌ ಕಟ್ಟಡಗಳ ಕಾಮಕರಿಪ್ರದೇಶದಲ್ಲಿ ಕಾರ್ಮಿಕರಿಗೆ ಕೋವಿಡ್‌ ಪರೀಕ್ಷೆ ನಡೆಸುವುದ ಕಡ್ಡಾಯ ಎಂದು ಬಿಬಿಎಂಪಿ ಆಯುಕ್ತ ಎನ್‌ ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

 Sharesee more..

ಹೆಲ್ಮೆಟ್ ಧರಿಸದೆ ವಾಹನೆ ಚಾಲನೆ ಮಾಡಿದರೆ 3 ತಿಂಗಳು ಡಿಎಲ್ ಅಮಾನತು

19 Oct 2020 | 9:39 PM

ಬೆಂಗಳೂರು,ಅ 19 (ಯುಎನ್ಐ) ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನ ಚಲಾಯಿಸಿದರೆ ಮೂರು ತಿಂಗಳು ವಾಹನ ಚಾಲನ ಪರವಾನಗಿ (ಡಿಎಲ್) ಅಮಾನತು ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 Sharesee more..

ವಿಧಾನಸೌಧ, ವಿಕಾಸಸೌಧದಲ್ಲಿ ಆಯುಧ ಪೂಜೆಗೆ ರಾಸಾಯನಿಕ ಮಿಶ್ರಿತ ಬಣ್ಣ ಬಳಸಿದರೆ ಕ್ರಮ

19 Oct 2020 | 9:21 PM

ಬೆಂಗಳೂರು,ಅ 19(ಯುಎನ್ಐ) ವಿಧಾನಸೌಧ, ವಿಕಾಸ ಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಆಯುಧ ಪೂಜೆ ಮಾಡುವ ಸಂದರ್ಭದಲ್ಲಿ ರಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಹಾಗೂ ಕಾರಿಡಾರ್ಗವಳಲ್ಲಿ ಬಳಸಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಜವಾಬ್ದಾರರನ್ನಾಗಿ ಮಾಡುವುದಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

 Sharesee more..

ನವೆಂಬರ್‌ನಿಂದ ಪದವಿ ಕಾಲೇಜು ಆರಂಭ : ಮುಖ್ಯಮಂತ್ರಿ ಜೊತೆ ಚೆರ್ಚಿಸಿ ಅಂತಿಮ ತೀರ್ಮಾನ ಡಿಸಿಎಂ

19 Oct 2020 | 9:20 PM

ಮೈಸೂರು,ಅ 19(ಯುಎನ್ಐ)ನವೆಂಬರ್‌ನಿಂದ ಆಫ್‌ ಲೈನ್ ನಲ್ಲಿ ಪದವಿ ತರಗತಿಗಳನ್ನು ಆರಂಭಿಸಲು ಸರ ಕಾರ ತಯಾರಿ ಮಾಡಿಕೊಳ್ಳುತ್ತಿದೆ ಈ ಸಂಬಂಧ ಮುಖ್ಯಮಂತ್ರಿ ಬಿ.

 Sharesee more..
ಕಲಬುರಗಿ ಪ್ರವಾಹ: 73 ಗ್ರಾಮಗಳ 27,378 ಜನರ ರಕ್ಷಣೆ

ಕಲಬುರಗಿ ಪ್ರವಾಹ: 73 ಗ್ರಾಮಗಳ 27,378 ಜನರ ರಕ್ಷಣೆ

19 Oct 2020 | 9:01 PM

ಕಲಬುರಗಿ, ಅ.19 (ಯುಎನ್ಐ) ಭೀಮಾ ನದಿಯ ಪ್ರವಾಹದಿಂದ ತತ್ತರಿಸಿರುವ ಜಿಲ್ಲೆಯ 73 ಗ್ರಾಮಗಳ 27278 ಜನರನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ತಿಳಿಸಿದ್ದಾರೆ.

 Sharesee more..
ಶಿವಮೊಗ್ಗ ವಿಮಾನ ನಿಲ್ದಾಣ 2022 ರ ಜನವರಿ ವೇಳೆಗೆ ಕಾರ್ಯಾಚರಣೆಗೆ ಸಿದ್ಧ- ಬಿ ಎಸ್‍ ಯಡಿಯೂರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣ 2022 ರ ಜನವರಿ ವೇಳೆಗೆ ಕಾರ್ಯಾಚರಣೆಗೆ ಸಿದ್ಧ- ಬಿ ಎಸ್‍ ಯಡಿಯೂರಪ್ಪ

19 Oct 2020 | 8:49 PM

ಶಿವಮೊಗ್ಗ, ಅ 19 (ಯುಎನ್ಐ) ಸದ್ಯ ಪ್ರಗತಿಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಕಾರ್ಯಗಳು 2021ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, 2022ರ ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ವಿಮಾನಗಳ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ತಿಳಿಸಿದ್ದಾರೆ.

 Sharesee more..

ಸಂಗೀತಪ್ರಿಯರ ಮನಗೆದ್ದ ರಾಹುಲ್ ವೆಲ್ಲಾಳ್ ಗಾಯನ

19 Oct 2020 | 8:41 PM

ಮೈಸೂರು,ಅ 19(ಯುಎನ್ಐ)ನಾಡಿನ ಹೆಮ್ಮೆಯ ಬಾಲಪ್ರತಿಭೆ ಚಿರಂಜೀವಿ ರಾಹುಲ್ ವೆಲ್ಲಾಳ್ ಅವರ ಸುಮ ಧುರ ಗಾಯನವು ನೋಡುಗರ ಮನಗೆದ್ದಿತು ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಅರಮನೆ ಆವರಣದ ಲ್ಲಿ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮದ ಮೂರನೇ ದಿನವಾದ ಚಿರಂಜೀವಿ ರಾಹುಲ್ ವೆಲ್ಲಾಳ್ ಅವರು ತಮ್ಮ ಸಿರಿಕಂಠದ ಗಾಯನದಿಂದ ಎಲ್ಲರನ್ನು ಮೋಡಿ ಮಾಡಿದರು.

 Sharesee more..