Saturday, Oct 24 2020 | Time 19:44 Hrs(IST)
 • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
 • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
 • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
 • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
 • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
 • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
 • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
 • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
 • ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿ 31 ರವರೆಗೆ ಗಡುವು ವಿಸ್ತರಣೆ
 • ಗುಜರಾತ್‌; ಕಿಸಾನ್‌ ಸೂರ್ಯೋದಯ ಸೇರಿ ಮೂರು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
 • ಕೆಲವೆಡೆ ಆಯುಧ ಪೂಜೆ, ಇನ್ನೂ ಕೆಲವೆಡೆ ಸಿದ್ಧತೆ: ಕಾರ್ಮಿಕರಿಗಿಲ್ಲ ಬೋನಸ್ !!!
 • ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
 • ಸೇನಾ ಕ್ಯಾಂಟೀನ್ ಗಳಲ್ಲಿ ಇನ್ನೂ ವಿದೇಶಿ ಮದ್ಯ ಲಭ್ಯವಿರುವುದಿಲ್ಲ
 • ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
 • ಮುಖ್ಯಮಂತ್ರಿಯಾಗಲು ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು- ಡಿ ಕೆ ಶಿವಕುಮಾರ್
Karnataka

ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ನಿರ್ಣಾಯಕ ವಾಗಿ ಸೋಲಿಸಿರಿ- ಸಿಪಿಐಂ ಕರೆ

23 Oct 2020 | 6:43 PM

ಬೆಂಗಳೂರು, ಅ 23 [ಯುಎನ್ಐ] ಇದೇ 28 ರಂದು ನಡೆಯಲಿರುವ ಶಿಕ್ಷಕರ ಹಾಗೂ ಪದವೀದರ ವಿಭಾಗಗಳ ನಾಲ್ಕು ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಸಿಪಿಐಎಂ ಕರೆ ನೀಡಿದೆ.

 Sharesee more..

900 ವರ್ಷಗಳ ನಂತರವೂ ಬಸವಣ್ಣ ಹೆಸರಿನಲ್ಲಿ ಒಂದು ವಿಶ್ವವಿದ್ಯಾನಿಲಯ ಇಲ್ಲದಿರುವುದು ಆಘಾತಕರ ವಿಚಾರ : ಅರವಿಂದ ಜತ್ತಿ

23 Oct 2020 | 6:37 PM

ವಿಜಯಪುರ,ಅ 23(ಯುಎನ್ಐ) ಜಗತ್ತಿಗೆ ಸರ್ವಸಮಾನತೆಯನ್ನು ಬೋಧಿಸಿದ್ದಲ್ಲದೇ,ಆಚರಣೆಗೆ ತಂದ ಮಹಾ ನ್ ದಾರ್ಶನಿಕ ಬಸವಣ್ಣನವರ ಹೆಸರಿನಲ್ಲಿ 900ವರ್ಷಗಳ ನಂತರವೂ ಒಂದೇ ಒಂದು ವಿಶ್ವವಿದ್ಯಾಲಯ ಇಲ್ಲ ದಿರುವದು ಆಘಾತಕಾರಿ ಎಂದು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಅಸಮಾಧಾನ ವ್ಯಕ್ತಪಡಿಸಿದರು.

 Sharesee more..

ನಾನು ಬಂಡೆ ಅಲ್ಲ,ಈ ಸರ್ಕಾರದ ಮೇಲೆ ಜನ ಬೀಸುವ ಕಲ್ಲು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

23 Oct 2020 | 6:20 PM

ಬೆಂಗಳೂರು,ಅ 23(ಯುಎನ್ಐ)'ನಾನು ಬಂಡೆಯಾಗಲು ಇಚ್ಚಿಸುವುದಿಲ್ಲ ರಾಜ್ಯದ ಜನ ವಿಧಾನಸೌಧಕ್ಕೆ ಹತ್ತಿ ಕೊಂಡು ಹೋಗುವ ಮೆಟ್ಟಿಲಿನ ಚಪ್ಪಡಿಕಲ್ಲಾಗುವ ಆಸೆ.

 Sharesee more..

ಬೆಂಗಳೂರಿನ ಜಯನಗರದಲ್ಲಿ ವಿಶಿಷ್ಟ ರುಚಿಯ ಮುಳಬಾಗಿಲು ದೋಸಾ ಕಾರ್ನರ್ ಆರಂಭ

23 Oct 2020 | 6:18 PM

ಬೆಂಗಳೂರು, ಅ 23 [ಯುಎನ್ಐ] ವಿಭಿನ್ನ ರುಚಿಯ ದೋಸೆಗಳನ್ನು ಸವಿಯುವುದೆಂದರೆ ಆಹಾರ ಪ್ರಿಯರಿಗೆ ಎಲ್ಲಿಲ್ಲದ ಹಬ್ಬ ಆದರೆ ಮುಳಬಾಗಿಲು ದೋಸೆ ಅಂದರೆ ಬಾಯಲ್ಲಿ ನೀರೂರುತ್ತದೆ.

 Sharesee more..

ಬಂಡೆಯಾಗಲು ಇಚ್ಛಿಸುವುದಿಲ್ಲ; ಜನ ವಿರೋಧಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲಾಗುವೆ; ಡಿ.ಕೆ ಶಿವಕುಮಾರ್

23 Oct 2020 | 6:03 PM

ಬೆಂಗಳೂರು, ಅ 23 (ಯುಎನ್ಐ) ತಾವು ಬಂಡೆಯಾಗಲು ಇಚ್ಛಿಸುವುದಿಲ್ಲ.

 Sharesee more..

ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆ ಮುನಿರತ್ನಗಿಲ್ಲ: ಧ್ರುವನಾರಾಯಣ

23 Oct 2020 | 5:55 PM

ಬೆಂಗಳೂರು,ಅ 23(ಯುಎನ್ಐ) ಕಾಂಗ್ರೆಸ್ ಪಕ್ಷ ಹಾಗೂ ಕಾಂಗ್ರೆಸ್ ಮುಖಂಡರ ಬಗ್ಗೆ ಮಾತನಾಡುವ ನೈತಿಕತೆ ಮುನಿರತ್ನಗಿಲ್ಲ ಎಂದು ಮಾಜಿ ಸಂಸದ ಧ್ರುವನಾರಾಯಣ ಹೇಳಿದ್ದಾರೆ.

 Sharesee more..

ಮನೆಯ ಛಾವಣಿ ಕುಸಿದು ತಂದೆ-ಮಗ ಸಾವು

23 Oct 2020 | 5:49 PM

ಚಿಕ್ಕಬಳ್ಳಾಪುರ,ಅ 23 (ಯುಎನ್ಐ) ಮನೆಯ ಛಾವಣಿ ಕುಸಿದು ತಂದೆ-ಮಗ ಸಾವನ್ನಪ್ಪಿ, ತಾಯಿ-ಮಗಳ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಚಿಂತಾಮಣಿ ತಾಲೂಕಿನ ವೈಜಕೂರುವಿನಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ.

 Sharesee more..

ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಪೊಲೀಸ್ ವಶಕ್ಕೆ

23 Oct 2020 | 5:45 PM

ಬೆಂಗಳೂರು, ಅ 23 (ಯುಎನ್ಐ) ಸಾರ್ವಜನಿಕರನ್ನು ಹೆದರಿಸಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ತಂಡವನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

 Sharesee more..

ಆರ್‌.ಆರ್.ನಗರ ಉಪಚುನಾವಣೆ; ಅರೆಸೇನಾ ಪಡೆ ನಿಯೋಜನೆ

23 Oct 2020 | 4:26 PM

ಬೆಂಗಳೂರು, ಅ 23 (ಯುಎನ್ಐ) ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳ ಭದ್ರತೆಯ ಹಿನ್ನೆಲೆಯಲ್ಲಿ ಅರೆಸೇನಾ ಪಡೆಗಳು ಶುಕ್ರವಾರ ನಗರಕ್ಕೆ ಆಗಮಿಸಿವೆ ಈ ಕುರಿತು ಬೆಂಗಳೂರು ಉಪ ಆಯುಕ್ತ (ಪಶ್ಚಿಮ ವಿಭಾಗ) ಸಂಜೀವ್ ಎಂ.

 Sharesee more..

ಕೊರೋನಾ ಸೋಂಕು : ಸೈಕಲ್ ಜಾಥಗೆ ಚಾಲನೆ

23 Oct 2020 | 3:35 PM

ಬೆಂಗಳೂರು, ಅ, 23 [ಯುಎನ್ಐ] ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಕೊರೋನಾ ಸೋಂಕು ನಿಯಂತ್ರಣ ಕುರಿತ ಜಾಗೃತಿ ಮೂಡಿಸುವ ಸೈಕಲ್ ಜಾಥಾ ಇಂದು ನಡೆಯಿತು ನಗರದ ಶೇಷಾದ್ರಿಪುರಂ ಕಾಲೇಜ್‌ನಲ್ಲಿ ಜಾಥಗೆ ಚಾಲನೆ ನೀಡಲಾಯಿತು.

 Sharesee more..
ಕೊರೋನಾ ಸವಾಲುಗಳ ನಡುವೆಯೂ, 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆ; ಮುಖ್ಯಮಂತ್ರಿ

ಕೊರೋನಾ ಸವಾಲುಗಳ ನಡುವೆಯೂ, 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆ; ಮುಖ್ಯಮಂತ್ರಿ

23 Oct 2020 | 2:50 PM

ಬೆಂಗಳೂರು,ಅ.23 (ಯುಎನ್ಐ) ಕರ್ನಾಟಕ ಹೂಡಿಕೆದಾರರಿಗೆ ನೆಚ್ಚಿನ ಮತ್ತು ಆದ್ಯತೆಯ ತಾಣವಾಗಿ ಮುಂದುವರೆದಿದ್ದು 2020ರ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ದೇಶದಲ್ಲೇ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ (ಎಫ್‌ಡಿಐ) ಆಕರ್ಷಿಸಿದೆ. ಕೊರೋನಾ ಸಾಂಕ್ರಾಮಿಕದ ಸವಾಲುಗಳ ನಡುವೆಯೂ, ಈ 3 ತಿಂಗಳಲ್ಲಿ ರಾಜ್ಯದಲ್ಲಿ 10,255 ಕೋಟಿ ರೂ. ಹೂಡಿಕೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

 Sharesee more..

ನವೆಂಬರ್ 17 ರಿಂದ ಪದವಿ ಕಾಲೇಜುಗಳನ್ನು ಆರಂಭಿಸಲು ಅನುಮತಿ:ಮುಖ್ಯಮಂತ್ರಿ ಬಿ.ಎಸ್‍. ಯಡಿಯೂರಪ್ಪ

23 Oct 2020 | 2:49 PM

ಬೆಂಗಳೂರು,ಅ 23(ಯುಎನ್ಐ)ಮುಖ್ಯಮಂತ್ರಿ ಬಿ ಎಸ್.

 Sharesee more..

ಮಂಗಳೂರು ಪತ್ರಕರ್ತರ ಸಮ್ಮೇಳನದ ನೆನಪಿನ ಸಂಚಿಕೆಯನ್ನು ಲೋಕಾರ್ಪಣೆ ಮಾಡಿದ ಯಡಿಯೂರಪ್ಪ

23 Oct 2020 | 1:58 PM

ಬೆಂಗಳೂರು, ಅ 23 (ಯುಎನ್ಐ) ಮಂಗಳೂರಿನಲ್ಲಿ ನಡೆದ ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ ಸವಿನೆನಪಿಗಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹೊರ ತಂದಿರುವ ಕರ್ನಾಟಕ ಪತ್ರಕರ್ತ ನೆನಪಿನ ಸಂಚಿಕೆಯನ್ನು ಮುಖ್ಯಮಂತ್ರಿ ಬಿ.

 Sharesee more..
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ನೆರೆ ಸಂತ್ರಸ್ತರಿಗೆ 60 ಸಾವಿರ ಶುಚಿ ಕಿಟ್ ರವಾನೆ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ನೆರೆ ಸಂತ್ರಸ್ತರಿಗೆ 60 ಸಾವಿರ ಶುಚಿ ಕಿಟ್ ರವಾನೆ

23 Oct 2020 | 1:54 PM

ಬೆಂಗಳೂರು,ಅ 23(ಯುಎನ್ಐ) ಅತಿವೃಷ್ಟಿ ಮತ್ತು ಪ್ರವಾಹದಿಂದ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾ ಟಕ ಹಾಗೂ ಕಲ್ಯಾಣ ಕರ್ನಾಟಕದ ಭಾಗದ ಸಂತ್ರಸ್ತರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿ ಯಿಂದ 60 ಸಾವಿರ ಶುಚಿ ಕಿಟ್ ಗಳನ್ನು ರವಾನಿಸಲಾಗಿ

 Sharesee more..

ಕಿತ್ತೂರು ಉತ್ಸವಕ್ಕೆ ವಿಧ್ಯುಕ್ತ ಚಾಲನೆ; ವೀರಜ್ಯೋತಿಗೆ ಅದ್ಧೂರಿ ಸ್ವಾಗತ

23 Oct 2020 | 12:26 PM

ಬೆಳಗಾವಿ, ಅ 23(ಯುಎನ್ಐ): ವಿಜಯದ ಧ್ಯೋತಕವಾಗಿರುವ "ವೀರಜ್ಯೋತಿ" ಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ "ಕಿತ್ತೂರು ಉತ್ಸವ-2020"ಕ್ಕೆ ಚಾಲನೆ ನೀಡಲಾಯಿತು.

 Sharesee more..