Saturday, Oct 24 2020 | Time 19:41 Hrs(IST)
 • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
 • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
 • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
 • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
 • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
 • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
 • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
 • ತಿರುಪತಿ ತಿಮ್ಮಪ್ಪ ದೇಗಲ ಪ್ರಸಾದ ತಯಾರಿಕ ಕೇಂದ್ರದಲ್ಲಿ ಸ್ಪೋಟ- ಐವರು ಕಾರ್ಮಿಕರಿಗೆ ಗಾಯ
 • ಆದಾಯ ತೆರಿಗೆ ವಿವರ ಸಲ್ಲಿಕೆಗೆ ಡಿ 31 ರವರೆಗೆ ಗಡುವು ವಿಸ್ತರಣೆ
 • ಗುಜರಾತ್‌; ಕಿಸಾನ್‌ ಸೂರ್ಯೋದಯ ಸೇರಿ ಮೂರು ಯೋಜನೆಗೆ ಪ್ರಧಾನಿ ಮೋದಿ ಚಾಲನೆ
 • ಕೆಲವೆಡೆ ಆಯುಧ ಪೂಜೆ, ಇನ್ನೂ ಕೆಲವೆಡೆ ಸಿದ್ಧತೆ: ಕಾರ್ಮಿಕರಿಗಿಲ್ಲ ಬೋನಸ್ !!!
 • ಓಲಾ, ಉಬರ್, ಆಟೋ ಚಾಲಕ ಸಂಘದ ಪದಾಧಿಕಾರಿಗಳು ಕಾಂಗ್ರೆಸ್ ಗೆ ಸೇರ್ಪಡೆ
 • ಸೇನಾ ಕ್ಯಾಂಟೀನ್ ಗಳಲ್ಲಿ ಇನ್ನೂ ವಿದೇಶಿ ಮದ್ಯ ಲಭ್ಯವಿರುವುದಿಲ್ಲ
 • ಜಾತಿ ಒಡೆದು ರಾಜಕೀಯ ಮಾಡುವ ಅಗತ್ಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
 • ಮುಖ್ಯಮಂತ್ರಿಯಾಗಲು ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು- ಡಿ ಕೆ ಶಿವಕುಮಾರ್
Karnataka

ಚಿತ್ತಾ ಮಳೆಯ ಆರ್ಭಟ, 15 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

23 Oct 2020 | 10:45 AM

ಬೆಂಗಳೂರು, ಅಕ್ಟೋಬರ್ 23 (ಯುಎನ್ಐ) ರಾಜ್ಯದ 15 ಜಿಲ್ಲೆಗಳಲ್ಲಿ ಇದೆ 26ರವರೆಗೂ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಉತ್ತರ ಕರ್ನಾಟಕದಲ್ಲಿ ಚಿತ್ತಾ ಮಳೆಯ ಆರ್ಭಟ ಇಂದಿನಿಂದ ಕೊಂಚ ಕಡಿಮೆಯಾಗಲಿದೆ.

 Sharesee more..

ಹಾಡಹಗಲೇ ಮಚ್ಚು ಹಿಡಿದು ಅಂಗಡಿ ಮುಂದೆ ವ್ಯಕ್ತಿ ದಾಂಧಲೆ: ಸಿಸಿಟಿವಿಯಲ್ಲಿ ಸೆರೆ

23 Oct 2020 | 9:39 AM

ಬೆಂಗಳೂರು, ಅ 23 (ಯುಎನ್ಐ) ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಎಷ್ಟೇ ಜಾಗೃತರಾಗಿ ಕಾರ್ಯನಿರ್ವಹಿಸಿದರೂ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ.

 Sharesee more..

22 Oct 2020 | 11:53 PM

ಬೆಂಗಳೂರು,ಅ 22(ಯುಎನ್ಐ)ನ್ಯಾ ನಾಗಮೋಹನ್ ದಾಸ್ ಆಯೋಗದ ವರದಿ ಶೀಘ್ರ ಜಾರಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳಿಗೆ ಶೇ.

 Sharesee more..

ನಳಿನ್ ಕುಮಾರ್ ಕಟೀಲ್ ಕಾಡು ಮನುಷ್ಯ-ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಸಿ.ಟಿ.ರವಿ ತಿರುಗೇಟು

22 Oct 2020 | 11:42 PM

ಬೆಂಗಳೂರು,ಅ 22(ಯುಎನ್ಐ)ಬದುಕಿನಲ್ಲಿ ನೋವು,ಬೇಸರ ಸಾಮಾನ್ಯ,ಆದರೆ ನೋವನ್ನು ಹೇಳಿ ಕೊಳ್ಳುವ ಮತ್ತದಕ್ಕೆ ಪರಿಹಾರ ಕಂಡುಕೊಳ್ಳುವ ದಾರಿಗಳಿದ್ದಾವೆ ಅದಿಲ್ಲದಿದ್ದಾಗ ನಾಲಗೆ ಹರಿಬಿಡುವುದೊಂದೆ ದಾರಿಯಾ ಗುತ್ತದೆ.

 Sharesee more..

ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಗೆ ಸಂಪುಟ ಉಪ ಸಮಿತಿ ತೀರ್ಮಾನ

22 Oct 2020 | 11:23 PM

ಬೆಂಗಳೂರು,ಅ 22(ಯುಎನ್ಐ)ಸಚಿವ ಸಂಪುಟ ಉಪಸಮಿತಿ ಇವರ ಅಧ್ಯಕ್ಷತೆಯಲ್ಲಿ ಬೆಂಬಲ ಬೆಲೆ ಯೋಜನೆ ಯಡಿ ಆಹಾರಧಾನ್ಯ ಗಳನ್ನು ಸಂಗ್ರಹಿಸುವ ಕುರಿತು ಇಂದು ವಿಧಾನಸೌಧದಲ್ಲಿ ಸಂಪುಟದ ಉಪ ಸಮಿತಿಯ ಸಭೆಯು ನಡೆಯಿತು ಲಕ್ಷ್ಮಣ ಸವದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಉಪ ಸಮಿತಿಯ ಸಭೆಯಲ್ಲಿ ಕೃಷಿ ಸಚಿವರಾದ ಬಿ.

 Sharesee more..

5 ಲಕ್ಷದ ವರೆಗೆ ವಿದ್ಯುತ್ ಕಾಮಗಾರಿ ತುಂಡು ಗುತ್ತಿಗೆ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ : ಸಚಿವ ಕೆ. ಗೋಪಾಲಯ್ಯ

22 Oct 2020 | 11:06 PM

ಬೆಂಗಳೂರು,ಅ 22(ಯುಎನ್ಐ)5 ಲಕ್ಷದ ವರೆಗೆ ಎಸ್ಕಾಂ ಕಂಪನಿಗಳಲ್ಲಿ ವಿದ್ಯುತ್ ಕಾಮಗಾರಿಗಳನ್ನು ತುಂಡು ಗುತ್ತಿಗೆ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು,ನಾಳೆ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಲಿದ್ದಾರೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.

 Sharesee more..

ಡಿಜೆ ಹಳ್ಳಿ ಗಲಭೆಗೆ: ಪ್ರಮುಖ ಆರೋಪಿ ನವೀನ್ ಗೆ ಜಾಮೀನು

22 Oct 2020 | 10:44 PM

ಬೆಂಗಳೂರು , ಅ 22 (ಯುಎನ್ಐ) ವಿವಾದಾತ್ಮಕ ಪೋಸ್ಟ್ ಮೂಲಕ ಡಿಜೆ ಹಳ್ಳಿ ಗಲಭೆಗೆ ಪ್ರೇರಣೆ ನೀಡಿದ್ದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅಳಿಯ, ಪ್ರಮುಖ ಆರೋಪಿ ನವೀನ್ ಗೆ ರಾಜ್ಯಹೈ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

 Sharesee more..

ರಾಜ್ಯದಲ್ಲಿ 24 ಗಂಟೆಯಲ್ಲಿ 13,550 ಕೋವಿಡ್ ಸೋಂಕಿತರು ಗುಣಮುಖ; 5778 ಹೊಸ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 7.88 ಲಕ್ಷಕ್ಕೇರಿಕೆ

22 Oct 2020 | 10:12 PM

ಬೆಂಗಳೂರು, ಅ 17 (ಯುಎನ್ಐ) ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 13,550 ಮಂದಿ ಕೋವಿಡ್‌ ಸೋಂಕಿನಿಂದ ಗುಣಮುಖರಾಗಿದ್ದಾರೆ ಇದು ಇಲ್ಲಿಯವರೆಗೆ ದಾಖಲಾಗಿರುವ ಒಂದು ದಿನದ ಅತಿ ಹೆಚ್ಚು ಚೇತರಿಕೆಯ ಪ್ರಮಾಣವಾಗಿದೆ.

 Sharesee more..

ಮೇಲ್ಮನೆ ಚುನಾವಣೆ: ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಜೆಡಿಎಸ್ ಬೆಂಬಲ

22 Oct 2020 | 10:02 PM

ಬೆಂಗಳೂರು, ಅ 22 (ಯುಎನ್ಐ) ಕರ್ನಾಟಕ ಪಶ್ಚಿಮ ಪದವಿಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಬಸವರಾಜ ಗುರಿಕಾರ ಅವರಿಗೆ ಜೆಡಿಎಸ್ ಬೆಂಬಲ ಘೋಷಿಸಿದೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಶಿವಶಂಕರ ಕಲ್ಲೂರ ಅವರು, ಚುನಾವಣೆಯಲ್ಲಿ ತಟಸ್ಥ ಧೋರಣೆಗೆ ಬಂದಿರುವ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಅವರಿಗೆ ಬೆಂಬಲ ನೀಡಿದೆ.

 Sharesee more..

ಇಂದು ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆ

22 Oct 2020 | 9:53 PM

ಬೆಂಗಳೂರು, ಅ 22 (ಯುಎನ್ಐ) 65 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಸಕ್ತ ವರ್ಷದ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆ ಶುಕ್ರವಾರ ನಡೆಯಲಿದೆ ಮುಖ್ಯಮಂತ್ರಿ ಬಿ.

 Sharesee more..

ಮುನಿರತ್ನ ವಿರುದ್ಧ ಎಲ್‍ಇಡಿ ಟಿವಿ ಹಂಚಿಕೆ ಆರೋಪ: ದೂರು

22 Oct 2020 | 9:47 PM

ಬೆಂಗಳೂರು,ಅ 22(ಯುಎನ್ಐ)ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಮತದಾರರಿಗೆ ಎಲ್‍ಇಡಿ ಟಿವಿಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ.

 Sharesee more..

ದೋಷಪೂರಿಕ ಸೈಲೆನ್ಸರ್, ವೀಲಿಂಗ್ : ಪ್ರಕರಣ ದಾಖಲು

22 Oct 2020 | 8:51 PM

ಬೆಂಗಳೂರು, ಅ 22 (ಯುಎನ್ಐ) ದೋಷಪೂರಿತ ಸೈಲೆನ್ಸ್ ರ ಅಳವಡಿಕೆ ಹಾಗೂ ವೀಲ್ಹಿಂಗ್ ಮಾಡುತ್ತಿದ್ದ 16 ದ್ವಿಚಕ್ರ ವಾಹನ ಸವಾರರ ವಿರುದ್ಧ ದೂರು ದಾಖಲಿಸಿ ಭಾರಿ ಮೊತ್ತದ ವೈಯಕ್ತಿಕ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

 Sharesee more..

ಭಿಕ್ಷಾಟನೆ: ಐವರು ಅಪ್ರಾಪ್ತ ಮಕ್ಕಳ ರಕ್ಷಣೆ

22 Oct 2020 | 8:35 PM

ಬಳ್ಳಾರಿ/ಹೊಸಪೇಟೆ,ಅ 22(ಯುಎನ್ಐ) ಭಿಕ್ಷಾಟನೆ ಮಾಡುತ್ತಿದ್ದ ಐವರು ಅಪ್ರಾಪ್ತ ಮಕ್ಕಳನ್ನು ರಕ್ಷಿಸಲಾಗಿದೆ.

 Sharesee more..

ನಕಲಿ ಫೇಸ್‍ಬುಕ್ ಪ್ರೊಫೈಲ್‍ ಸೃಷ್ಟಿಸಿ ಸಾರ್ವಜನಿಕರಿಗೆ ವಂಚನೆ: ನಾಲ್ವರು ಸಿಐಡಿ ವಶಕ್ಕೆ

22 Oct 2020 | 8:30 PM

ಬೆಂಗಳೂರು, ಅ 22 (ಯುಎನ್ಐ) ಹಿರಿಯ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ ನಕಲಿ ಫೇಸ್‍ಬುಕ್ ಪ್ರೊಫೈಲ್‍ ಸೃಷ್ಟಿಸಿ ಸಾರ್ವಜನಿಕರನ್ನು ವಂಚಿಸಿದ್ದ ನಾಲ್ವರನ್ನು ಸಿಐಡಿ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಅನ್ಸರ್, ಬಲ್ವಿಂದರ್ ಸಿಂಗ್, ಸೈನಿ ಹಾಗೂ ಸದ್ದಾಂ ಬಂಧಿತ ಆರೋಪಿಗಳು.

 Sharesee more..

ಬ್ಯಾಂಕರ್‌ಗಳೊಂದಿಗೆ ಕೇಂದ್ರ ಸಚಿವ ಸದಾನಂದ ಗೌಡ ಸಭೆ: ಆದ್ಯತಾ ವಲಯ ಸಾಲಯೋಜನೆ ತ್ವರಿತ ಮಂಜೂರಿಗೆ ಸೂಚನೆ

22 Oct 2020 | 8:14 PM

ಬೆಂಗಳೂರು, ಅ 22 [ಯುಎನ್ಐ] ಸಣ್ಣ ಕೈಗಾರಿಕೆ, ಕೃಷಿ, ಶಿಕ್ಷಣ, ವಸತಿ, ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಕಾರ್ಯಕ್ರಮ (ಪಿಎಂಇಜಿಪಿ) ಮುಂತಾದ ಆಧ್ಯತಾ ವಲಯದ ಯೋಜನೆಗಳಿಗೆ ಸಾಲ ಮಂಜೂರಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಬ್ಯಾಂಕುಗಳಿಗೆ ಸೂಚನೆ ನೀಡಿದ್ದಾರೆ.

 Sharesee more..