Saturday, Oct 24 2020 | Time 20:51 Hrs(IST)
 • ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ
 • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
 • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
 • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
 • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
 • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
 • ಚರ್ಚ್ ಕುಸಿದು 22 ಮಂದಿ ಸಾವು
 • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
 • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
 • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
 • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
 • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
 • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
 • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
 • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
Karnataka

ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷ ಮೀಸಲು ಅಧಿಸೂಚನೆಯ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

21 Oct 2020 | 9:29 PM

ಬೆಂಗಳೂರು, ಅ 21 (ಯುಎನ್ಐ) ರಾಜ್ಯದ ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ತೆರವುಗೊಳಿಸಿದೆ ಇದರಿಂದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾದಂತಾಗಿದೆ.

 Sharesee more..

ಆಪರೇಷನ್ ಕಮಲ ಕಾರ್ಯಾಚರಣೆ ಕುರಿತು ತನಿಖೆ ನಡೆದರೆ ಮೀರ್ ಸಾಧಿಕ್ ಯಾರು ಗೊತ್ತಾಗುತ್ತದೆ: ವಿ.ಎಸ್. ಉಗ್ರಪ್ಪ

21 Oct 2020 | 9:25 PM

ಬೆಂಗಳೂರು,ಅ 21(ಯುಎನ್ಐ) ರಾಜ್ಯದಲ್ಲಿ ನಡೆದ ಆಪರೇಷನ್ ಕಮಲದ ತನಿಖೆಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದರೆ ನಿಜವಾದ ಮೀರ್ ಸಾದಿಕ್ ಯಾರು ಎನ್ನುವುದು ಪತ್ತೆಯಾಗುತ್ತದೆ ಎಂದು ಮಾಜಿ ಸಂಸದ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ವಿ.

 Sharesee more..
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಇಳಿಕೆ, 5287 ಹೊಸ ಕೋವಿಡ್‌ ಪ್ರಕರಣ ವರದಿ: ಸೋಂಕಿತರ ಸಂಖ್ಯೆ 7.82 ಲಕ್ಷಕ್ಕೇರಿಕೆ

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಇಳಿಕೆ, 5287 ಹೊಸ ಕೋವಿಡ್‌ ಪ್ರಕರಣ ವರದಿ: ಸೋಂಕಿತರ ಸಂಖ್ಯೆ 7.82 ಲಕ್ಷಕ್ಕೇರಿಕೆ

21 Oct 2020 | 9:23 PM

ಬೆಂಗಳೂರು, ಅ 17 (ಯುಎನ್ಐ) ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5872 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 88 ಮಂದಿ ಮೃತಪಟ್ಟಿದ್ದಾರೆ.

 Sharesee more..
ಯಡಿಯೂರಪ್ಪರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ; ಸುರ್ಜೆವಾಲ

ಯಡಿಯೂರಪ್ಪರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ; ಸುರ್ಜೆವಾಲ

21 Oct 2020 | 8:56 PM

ಬೆಂಗಳೂರು, ಅ.21 (ಯುಎನ್ಐ) ದೆಹಲಿಯ ನೆರವಿನೊಂದಿಗೆ ಬಿ.ಎಸ್. ಯಡಿಯೂರಪ್ಪರನ್ನು ಮುಖ್ಯಮಂತ್ರಿ ಕುರ್ಚಿಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ. ಅಧಿಕಾರ ಲಾಲಸೆಯ ದೊಂಬರಾಟದಲ್ಲಿ ಯಾವುದೇ ಬೆಲೆ ತೆತ್ತಾದರೂ ಮಂತ್ರಿಗಿರಿ ಪಡೆಯುವ ಚಟ ಬಿಜೆಪಿ ಮೈಮೇಲೆರಿದೆ.

 Sharesee more..

ಸವಿತಾ ಸಮಾಜದ ವ್ಯಕ್ತಿಯ ಸಮಸ್ಯೆ ಆಲಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

21 Oct 2020 | 8:41 PM

ಶಿರಾ,ಅ 21(ಯುಎನ್ಐ) ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಶಿರಾ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಟಿ.

 Sharesee more..

ನಾನು ಈ ಕ್ಷೇತ್ರದ ಮಗ,ಆರ್‌ಆರ್‌ ನಗರದಲ್ಲಿ ಗೆಲುವು ನನ್ನದೇ : ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ವಿಶ್ವಾಸ

21 Oct 2020 | 8:34 PM

ಬೆಂಗಳೂರು,ಅ 21(ಯುಎನ್ಐ)ನಾನು ಈ ಕ್ಷೇತ್ರದ ಮಗ ನಿಮ್ಮೆಲ್ಲರ ಕಷ್ಟ ಸುಖಗಳನ್ನು ನೋಡಿಕೊಂಡೇ ಬೆಳೆ ದವನು ಜೆಡಿಎಸ್‌ ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ.

 Sharesee more..

ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಇಲ್ಲ : ಸಚಿವೆ ಶಶಿಕಲಾ ಜೊಲ್ಲೆ

21 Oct 2020 | 8:31 PM

ವಿಜಯಪುರ, ಅ 21 [ಯುಎನ್ಐ] ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಇಲ್ಲ ಕೋವಿಡ್ ಮಹಾಮಾರಿ ಸಂಕಷ್ಟದ ಪರಿಸ್ಥಿತಿಯಲ್ಲೂ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಅವರ ಬದಲಾವಣೆ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ವೈಯಕ್ತಿಕವಾದದ್ದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ‌ ಜೊಲ್ಲೆ ತಿಳಿಸಿದ್ದಾರೆ.

 Sharesee more..
ಶಿರಾ ಬಿಜೆಪಿಗೆ ಕಷ್ಟ- ಆರ್ ಆರ್ ನಗರ ಮುನಿರತ್ನಗೆ ಹ್ಯಾಟ್ರಿಕ್ ಅದೃಷ್ಟ !!

ಶಿರಾ ಬಿಜೆಪಿಗೆ ಕಷ್ಟ- ಆರ್ ಆರ್ ನಗರ ಮುನಿರತ್ನಗೆ ಹ್ಯಾಟ್ರಿಕ್ ಅದೃಷ್ಟ !!

21 Oct 2020 | 8:30 PM

(ಕೆ. ಎಸ್. ರಾಜಮನ್ನಾರ್) ಬೆಂಗಳೂರು, ಅ 21 (ಯುಎನ್ಐ)ಕೊರೋನಾ ಮಹಾಮಾರಿ ದೇಶವನ್ನು, ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಕಾಲಘಟ್ಟದಲ್ಲಿ, ಕೊರೆಯುವ ಚಳಿಯಲ್ಲಿ ಯಾರಿಗೂ ಬೇಡವಾಗಿದ್ದ ಎರಡು ಉಪ ಚುನಾವಣೆಗಳು ಮನೆ ಬಾಗಿಲಿಗೆ ಬಂದು ನಿಂತಿದೆ. ಮುಂದಿನ ತಿಂಗಳ 3ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ.

 Sharesee more..

ಅಕ್ರಮ ಕಟ್ಟಡ ತೆರವು,ಇಂಗು ಗುಂಡಿ ನಿರ್ಮಾಣ ತುರ್ತು ಆದ್ಯತೆ : ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್

21 Oct 2020 | 8:24 PM

ಬೆಂಗಳೂರು,ಅ 21(ಯುಎನ್ಐ)ಮಳೆ ನೀರಿನಿಂದ ನೆರೆ ಉಂಟಾಗಿ ಸಂಕಷ್ಟಕ್ಕೆ ಒಳಗಾಗಿದ್ದ ರಾಜರಾಜೇಶ್ವರಿ ನಗರದ ಗುರುದತ್ತ ಬಡಾವಣೆಗೆ ಬುಧವಾರ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ ಸಿ.

 Sharesee more..

ಉಪ ಚುನಾವಣೆ,ವಿಧಾನ ಪರಿಷತ್ ಚುನಾವಣೆ-ಸರ್ಕಾರದ ವೈಪಲ್ಯಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿ :ವಿ.ಆರ್.ಸುದರ್ಶನ್

21 Oct 2020 | 8:12 PM

ಕೋಲಾರ,ಅ 21(ಯುಎನ್ಐ)ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆರೋಗ್ಯ,ಶಿಕ್ಷಣ,ಆರ್ಥಿಕ ವೈಫಲ್ಯಗಳ ವಿರು ದ್ದ ಎಚ್ಚರಿಕೆ ನೀಡಲು ವಿಧಾನಪರಿಷತ್ ಹಾಗೂ ವಿಧಾನಸಭೆ ಉಪಚುನಾವಣೆಗಳು ಪ್ರಮುಖ ಅಸ್ತ್ರವಾಗಿದ್ದು, ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಸರ್ಕಾರಕ್ಕೆ ಸ್ವಷ್ಟ ಸಂದೇಶ ರವಾನಿ ಸುವಂತೆ ಮಾಜಿ ಸಭಾಪತಿ ವಿ.

 Sharesee more..

ಪತ್ರಿಕೋದ್ಯಮ ಪದವೀಧರರಿಗೆ ಅಪ್ರೆಂಟಿಸ್ ತರಬೇತಿ ಅರ್ಜಿ ಆಹ್ವಾನ

21 Oct 2020 | 8:08 PM

ಬೆಂಗಳೂರು, ಅ 21 [ಯುಎನ್ಐ] ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿ ಹಮ್ಮಿಕೊಂಡಿದೆ.

 Sharesee more..

ಸರ್ಕಾರದ ವೈಫಲ್ಯಗಳಿಗೆ ಚುನಾವಣೆಯಲ್ಲಿ ಎಚ್ಚರಿಕೆಯ ಸಂದೇಶ ರವಾನಿಸಿ; ಸುದರ್ಶನ್

21 Oct 2020 | 8:01 PM

ಕೋಲಾರ, ಅ 21(ಯುಎನ್ಐ) ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆರೋಗ್ಯ,ಶಿಕ್ಷಣ, ಆರ್ಥಿಕ ವೈಫಲ್ಯಗಳ ವಿರುದ್ಧ ಎಚ್ಚರಿಕೆ ನೀಡಲು ವಿಧಾನಪರಿಷತ್ ಹಾಗೂ ವಿಧಾನಸಭೆ ಉಪಚುನಾವಣೆಗಳು ಪ್ರಮುಖ ಅಸ್ತ್ರವಾಗಿದ್ದು, ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಸರ್ಕಾರಕ್ಕೆ ಸ್ವಷ್ಟ ಸಂದೇಶ ರವಾನಿಸುವಂತೆ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಮಾಧ್ಯಮ ವಿಭಾಗದ ಸಹ ಅಧ್ಯಕ್ಷ ವಿ.

 Sharesee more..

ಆನ್‍ಲೈನ್ ಶಿಕ್ಷಣ ಕುರಿತು ತಕ್ಷಣವೇ ಸುತ್ತೋಲೆ ಹೊರಡಿಸಿ: ಸುರೇಶ್ ಕುಮಾರ್

21 Oct 2020 | 7:54 PM

ಬೆಂಗಳೂರು, ಅ 21 [ಯುಎನ್ಐ] ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಕುರಿತು ತಕ್ಷಣವೇ ಸುತ್ತೋಲೆ ಹೊರಡಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಆದೇಶಿಸಿದ್ದಾರೆ.

 Sharesee more..

ಹಬ್ಬಗಳ ಪ್ರಯುಕ್ತ ಕೆ.ಎಸ್.ಟಿ.ಡಿ.ಸಿ. ಯಿಂದ ಪ್ರವಾಸಿಗರಿಗೆ ಶೇ.30 ರವರೆಗೆ ರಿಯಾಯಿತಿ

21 Oct 2020 | 7:47 PM

ಬೆಂಗಳೂರು, ಅ 21 [ಯುಎನ್ಐ] 2020ನೇ ಸಾಲಿನ ದಸರಾ ಮಹೋತ್ಸವ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಶೇ 30 ರವರೆಗೂ ರಿಯಾಯಿತಿ ನೀಡಿ ವ್ಯವಸ್ಥಿತ ಪ್ರವಾಸಗಳನ್ನು ಆಯೋಜಿಸಲು ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಕ್ರಮಕೈಗೊಂಡಿದೆ.

 Sharesee more..