Saturday, Oct 24 2020 | Time 20:39 Hrs(IST)
 • ದಸರಾ-ಮೆರವಣಿಗೆ: ನಿಗದಿತ ಕಲಾತಂಡಗಳ ನಿಯೋಜನೆ
 • ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪುತ್ರನಿಗೆ ಇಡಿ ಸಮನ್ಸ್
 • ಜಿಯೋಫೋನ್‌ನಲ್ಲಿ ಹೊಸ ಜಿಯೋ ಕ್ರಿಕೆಟ್ ಆಪ್: ಬಹುಮಾನ ಗೆಲ್ಲಲು ಅವಕಾಶ
 • ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ; ಆರ್ ಅಶೋಕ
 • ಜಂಬೂಸವಾರಿ 40 ನಿಮಿಷಕ್ಕೆ ಸೀಮಿತ: 300 ಜನರಿಗೆ ಮಾತ್ರ ಪ್ರವೇಶ; ಡಾ ಚಂದ್ರಗುಪ್ತ
 • ಎನ್‌ಸಿಬಿ ಅಧಿಕಾರಿಗಳ ಸೋಗಿನಲ್ಲಿ ಬೆಳ್ಳುಳ್ಳಿಯ ವ್ಯಾಪಾರಿಯ ದರೋಡೆ
 • ಚರ್ಚ್ ಕುಸಿದು 22 ಮಂದಿ ಸಾವು
 • ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ
 • ದೇಶಾದ್ಯಂತ ಉಚಿತ ಕೋವಿಡ್‌ ಲಸಿಕೆ ದೊರೆಯಬೇಕು; ಕೇಜ್ರೀವಾಲ್‌
 • ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ
 • ಕೆಡುಕಿನ ವಿರುದ್ದ ಒಳಿತು ಸಾಧಿಸಿದ ವಿಜಯದ ಸಂಕೇತ ದಸರಾ- ಉಪರಾಷ್ಟಪತಿ
 • ತ್ರಿವರ್ಣ ಧ್ವಜ; ಮೆಹಬೂಬಾ ಮುಫ್ತಿ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಆಕ್ರೋಶ
 • ನಾಲ್ಕು ಕೈ, ಕಾಲುಗಳ ಬಾಲಕನಿಗೆ, ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ಸರ್ಕಾರಿ ಆಸ್ಪತ್ರೆ ವೈದ್ಯರು
 • ಡೆಲ್ಲಿಗೆ 195 ರನ್ ಗುರಿ ನೀಡಿದ ಕೆಕೆಆರ್
 • ಕೋವಿಡ್-19 ಸ್ಥಿತಿಗತಿಗೆ ನಿರ್ಣಾಯಕವಾಗಲಿದೆ ಮುಂದಿನ ಎರಡು ತಿಂಗಳು
Karnataka

ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಲು ಮುಖ್ಯಮಂತ್ರಿ ಸೂಚನೆ

21 Oct 2020 | 7:37 PM

ಬೆಂಗಳೂರು, ಅ 21 [ಯುಎನ್ಐ] ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್.

 Sharesee more..

ಜನರ ಕಷ್ಟಕ್ಕೆ ಸ್ಪಂದಿಸಲು ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಡಿ.ಕೆ ಶಿವಕುಮಾರ್

21 Oct 2020 | 7:22 PM

ತುಮಕೂರು, ಅ 21 (ಯುಎನ್ಐ) ಪ್ರವಾಹ ಪೀಡಿತ ಪ್ರದೇಶಗಳಿಗೆ ಮಂತ್ರಿಗಳು ಹಿಂದೆಯೂ ಹೋಗಿಲ್ಲ, ಈಗಲೂ ಹೋಗುವುದಿಲ್ಲ.

 Sharesee more..

ಭೇಟೆಗಾರರ ಮನೆ ಮೇಲೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿ, ಹುಲಿಯ ಚರ್ಮ, ಉಗುರು ವಶ

21 Oct 2020 | 7:15 PM

ವಿಜಯಪುರ, ಅ 21 (ಯುಎನ್ಐ) ಮನೆಯೊಂದರ ಮೇಲೆ ದಾಳಿ ನಡೆಸಿರುವ ರಾಜ್ಯ ಅರಣ್ಯ ಇಲಾಖೆ ಸಿಬ್ಬಂದಿ, ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಹುಲಿ ಮತ್ತು ಸಾಂಬಾರ್ ಜಿಂಕೆಯ ಚರ್ಮವನ್ನು ವಶಪಡಿಸಿಕೊಳ್ಳಲಾಗಿದೆ ವನ್ಯಪ್ರಾಣಿಗಳನ್ನು ಭೇಟೆಯಾಡಿದ ಕುರಿತು ಮಾಹಿತಿ ದೊರೆತ ಅಧಿಕಾರಿಗಳು, ಹಿರೇಮಠ್‌ ಎಂಬುವರ ಮನೆಯ ಮೇಲೆ ದಾಳಿ ನಡೆಸಿ ಹುಲಿ, ಜಿಂಕೆಯ ಚರ್ಮ ಮತ್ತು ಹುಲಿಯ ಉಗುರುಗಳನ್ನು ವಶಪಡಿಸಿಕೊಂಡಿದ್ದಾರೆ.

 Sharesee more..

ಆರ್‌ಆರ್‌ ನಗರ ಉಪ ಚುನಾವಣೆ: ಜೆಡಿಎಸ್ ನಿಂದ 50 ತಂಡ, 10 ಶಾಸಕರ ಉಸ್ತುವಾರಿ

21 Oct 2020 | 7:13 PM

ಬೆಂಗಳೂರು, ಅ 21 (ಯುಎನ್ಐ) ತಾವು ಈ ಕ್ಷೇತ್ರದ ಮಗ ನಿಮ್ಮೆಲ್ಲರ ಕಷ್ಟ ಸುಖಗಳನ್ನು ನೋಡಿಕೊಂಡೇ ಬೆಳೆದವನು.

 Sharesee more..

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ: ನಂದಿನಿ ಲೇಔಟ್ ಠಾಣೆಗೆ ಎದುರು ಪ್ರತಿಭಟನೆ

21 Oct 2020 | 7:10 PM

ಬೆಂಗಳೂರು, ಅ 21(ಯುಎನ್ಐ) ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಸಿದ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ವಿರುದ್ಧ ಕೆಪಿಸಿಸಿ ನಾಯಕರು ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

 Sharesee more..

ಹುಬ್ಬಳ್ಳಿಯಲ್ಲಿ “ಮನೆ ಹೋಳಿಗೆ”ಗೆ ಚಾಲನೆ

21 Oct 2020 | 5:26 PM

ಹುಬ್ಬಳ್ಳಿ, ಅ 21 (ಯುಎನ್ಐ)- ಬೆಂಗಳೂರಿನ ಗಾಂಧಿಬಜಾರ್ ಡಿವಿಜಿ ರಸ್ತೆಯಲ್ಲಿರುವ ಮನೆ ಹೋಳಿಗೆ ನೋಡಿದ ಮೇಲೆ ಇಂತಹದ್ದೊಂದು ಮಳಿಗೆ ನಮ್ಮ ಊರಲ್ಲೂ ಇದ್ದಿದ್ದರೆ ಎಷ್ಟು ಚೆನ್ನ ಎಂದು ಅನ್ನಿಸುತ್ತದೆ.

 Sharesee more..

ಕಾಂಗ್ರೆಸ್​​-ಜೆಡಿಎಸ್​ನ ಘಟಾನುಘಟಿಗಳೇ ಬಿಜೆಪಿ ಸಂಪರ್ಕದಲ್ಲಿದ್ದಾರೆ : ಕಟೀಲ್ ಹೊಸ ಬಾಂಬ್

21 Oct 2020 | 4:15 PM

ಬೆಂಗಳೂರು,ಅ 21(ಯುಎನ್ಐ)ಕೇವಲ ಕಾರ್ಪೊರೇಟರ್​ಗಳು ಮಾತ್ರವಲ್ಲ,ಮುಂದಿನ ದಿನಗಳಲ್ಲಿ ಕಾಂಗ್ರೆಸ್, ಜೆಡಿಎಸ್​​​​ನ ಘಟಾನುಘಟಿ ನಾಯಕರೇ ಬಿಜೆಪಿ ಕದ ತಟ್ಟಲಿದ್ದಾರೆ ಕೆಲ ನಾಯಕರು ಈಗಾಗಲೇ ಬಿಜೆಪಿ ಸಂಪರ್ಕ ದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.

 Sharesee more..

ಗಲಭೆ,ಗದ್ದಲ ಸೃಷ್ಟಿಸಿ ಉಪ ಚುನಾವಣೆಯನ್ನು ನಡೆಯದಂತೆ ತಡೆಯಲು ಕಾಂಗ್ರೆಸ್ ಯತ್ನ : ಬಿಜೆಪಿ ಅಭ್ಯರ್ಥಿ ಮುನಿರತ್ನ

21 Oct 2020 | 4:01 PM

ಬೆಂಗಳೂರು,ಅ 21(ಯುಎನ್ಐ)ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಗಲಭೆ,ಗದ್ದಲಗಳನ್ನು ಸೃಷ್ಟಿಸಿ ಉಪ ಚುನಾವಣೆ ಶಾಂತಿಯುತವಾಗಿ ನಡೆಯದಂತೆ ಮಾಡಲು ಕ್ಷೇತ್ರದ ಹೊರಗಿನಿಂದ ಮೂರ್ನಾಲ್ಕು ಸಾವಿರ ಜನರ ನ್ನು ಕಾಂಗ್ರೆಸ್ ನಾಯಕರು ಕರೆತಂದಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಗಂಭೀರ ಆರೋಪ ಮಾಡಿ ದ್ದಾರೆ.

 Sharesee more..

ಧಾರವಾಡ-ಉಣಕಲ್‍ ನಡುವಿನ ಜೋಡಿ ಹಳಿ ಯೋಜನೆಗೆ ನೈಋತ್ಯ ರೈಲ್ವೆ ಒಪ್ಪಿಗೆ

21 Oct 2020 | 3:50 PM

ಹುಬ್ಬಳ್ಳಿ, ಅ 20(ಯುಎನ್‍ಐ)- ಧಾರವಾಡ ಮತ್ತು ಉಣಕಲ್‍ ನಿಲ್ದಾಣಗಳ ನಡುವಿನ 16 64 ಕಿಮೀ ಉದ್ದದ, 133.

 Sharesee more..

ಬೆಳಗಾವಿ, ಗುಂಡ್ಲುಪೇಟೆಯ ನೂತನ ಕೌಶಲ್ಯ ತರಬೇತಿ ಕೇಂದ್ರಗಳನ್ನು ಲೋಕಾರ್ಪಣೆ ಮಾಡಿದ ಡಾ.ಅಶ್ವತ್ಥನಾರಾಯಣ

21 Oct 2020 | 3:44 PM

ಬೆಂಗಳೂರು, ಅ,21 (ಯುಎನ್ಐ) ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಕ್ಕಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮತ್ತು ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ ನೂತನ ಸುಸಜ್ಜಿತ ಕಟ್ಟಡಗಳನ್ನು ಉಪ ಮುಖ್ಯಮಂತ್ರಿ ಡಾ.

 Sharesee more..

ಆನ್ ಲೈನ್ ಶಿಕ್ಷಣದಿಂದ ವಿದ್ಯಾರ್ಥಿಗಳ ಕಣ್ಣಿಗೆ ತೊಂದರೆ : ಮಾರ್ಗದರ್ಶಿ ಸೂತ್ರ ಅಳವಡಿಸಿಕೊಳ್ಳಲು ಸೂಚನೆ

21 Oct 2020 | 3:44 PM

ಬೆಂಗಳೂರು,ಅ 21(ಯುಎನ್ಐ)ಆನ್ ಲೈನ್ ಶಿಕ್ಷಣದಿಂದಾಗಿ ವಿದ್ಯಾರ್ಥಿಗಳ ಕಣ್ಣಿಗೆ ತೊಂದರೆಯಾಗುತ್ತಿದೆ ಎಂ ಬ ಮಾಧ್ಯಮ ವರದಿಗಳನ್ನು ಗಮನಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್,ಆನ್ ಲೈ ನ್ ಶಿಕ್ಷಣವನ್ನುತಮಗೆ ತೋಚಿದಂತೆ ಮಾಡದೇ ಆನ್ ಲೈನ್ ಶಿಕ್ಷಣ ಕುರಿತು ತಜ್ಞ ಸಮಿತಿ ನೀಡಿರುವ ವರದಿಯ ನ್ವಯ ಸಿದ್ಧಪಡಿಸಲಾದ ಮಾರ್ಗದರ್ಶಿಯನ್ವಯ ಆನ್ ಲೈನ್ ಶಿಕ್ಷಣ ಕೈಗೊಳ್ಳುವಂತೆ ವಿವರವಾದ ಸುತ್ತೋಲೆ ಹೊರಡಿಸಿಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

 Sharesee more..

ಡ್ರಗ್ಸ್ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ- ಸೌಂದರ್ಯ ಜಗದೀಶ್ ದಂಪತಿ ಸ್ಪಷ್ಟನೆ

21 Oct 2020 | 3:35 PM

ಬೆಂಗಳೂರು, ಅ 21 (ಯುಎನ್ಐ) ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳ ವಿಚಾರಣೆಗೆ ಸೌಂದರ್ಯ ದಂಪತಿ ಇಂದು ಹಾಜರಾಗಿದ್ದರು.

 Sharesee more..

ಬೆಳಗಾವಿ,ಗುಂಡ್ಲುಪೇಟೆಯ ನೂತನ ಕೌಶಲ್ಯ ತರಬೇತಿ ಕೇಂದ್ರಗಳನ್ನು ಲೋಕಾರ್ಪಣೆ ಮಾಡಿದ ಡಿಸಿಎಂ

21 Oct 2020 | 3:33 PM

ಬೆಂಗಳೂರು,ಅ 21(ಯುಎನ್ಐ)ರಾಜ್ಯ ಕೌಶಲ್ಯಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಉಪಕರಣ ಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಕ್ಕಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಮತ್ತು ಬೆಳಗಾವಿಯ ಲ್ಲಿ ನಿರ್ಮಿಸಲಾಗಿರುವ ನೂತನ ಸುಸಜ್ಜಿತ ಕಟ್ಟಡಗಳನ್ನು ಉಪ ಮುಖ್ಯಮಂತ್ರಿ ಡಾ.

 Sharesee more..

ದುಡ್ಡಿನ ಚೀಲ ಹಿಡಿದು ಶಿರಾ ಗೆಲ್ಲಲಾಗದು: ಬಿಜೆಪಿಗೆ ಎಚ್.ಡಿ.ಕೆ ತಿರುಗೇಟು

21 Oct 2020 | 3:19 PM

ಬೆಂಗಳೂರು,ಅ 21(ಯುಎನ್ಐ) ಹಣದ ಚೀಲ ಹಿಡಿದುಕೊಂಡು ಎಲ್ಲಾ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ.

 Sharesee more..