Tuesday, Oct 22 2019 | Time 10:23 Hrs(IST)
  • ಆಸ್ಪತ್ರೆ ಸೇರಿರುವ ರಾಬರ್ಟ್ ವಾದ್ರಾ
  • 2024ರ ಪ್ಯಾರಿಸ್ ಒಲಿಂಪಿಕ್ ಹೊಸ ಲಾಂಛನ ಅನಾವರಣ
  • ಐರ್ಲೆಂಡ್ ನಲ್ಲಿ ಗರ್ಭಪಾತ, ಸಮಾನ ವಯಸ್ಸು ವಿವಾಹ ಕಾನೂನು ಬದ್ಧ
  • ಸಂಸದ ಜಲೀಲ್ ಮೇಲೆ ಹಲ್ಲೆಗೆ ಯತ್ನ: ಎನ್‌ಸಿಪಿ ಅಭ್ಯರ್ಥಿ ಸೇರಿ ಮೂವರ ಬಂಧನ
  • ಇಂದು ಬ್ಯಾಂಕ್ ನೌಕರರ ಮುಷ್ಕರ; ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ
  • ಇಸ್ಲಾಮಿಕ್‍ ಸ್ಟೇಟ್‍ ಉಗ್ರರ ದಾಳಿ: ನಾಲ್ವರು ಪೊಲೀಸರು ಬಲಿ
  • ಉತ್ತರ ಕರ್ನಾಟಕದಲ್ಲಿ ಮತ್ತೆ ಅತಿವೃಷ್ಠಿ,ನೆರೆ : 6 ಜನ ಪ್ರವಾಹಕ್ಕೆ ಸಿಲುಕಿ ಸಾವು
  • ಹೈಕಮಾಂಡ್ ಮೇಲೆ ಒತ್ತಡ ಹಾಕಿ ಅಧಿಕಾರ ಪಡೆದಿದ್ದಾರೆ : ಸಿ ಟಿ ರವಿ ಆರೋಪ
business economy Share

ಡಾಲರ್ ಎದುರು ರೂಪಾಯಿ ಮೌಲ್ಯ 17 ಪೈಸೆ ಇಳಿಕೆ

ಡಾಲರ್ ಎದುರು ರೂಪಾಯಿ ಮೌಲ್ಯ 17 ಪೈಸೆ ಇಳಿಕೆ
ಡಾಲರ್ ಎದುರು ರೂಪಾಯಿ ಮೌಲ್ಯ 17 ಪೈಸೆ ಇಳಿಕೆ

ಮುಂಬೈ, ಅ 9 (ಯುಎನ್ಐ) ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 17 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 18 ಪೈಸೆಯಷ್ಟಿದೆ.

ರೂಪಾಯಿ ಮೌಲ್ಯದ ದಿನಗ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.22 ರೂ ಮತ್ತು 71.05 ರೂ ನಷ್ಟಿದೆ.

ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ಈ ಬೆಳವಣಿಗೆ.

ಯುಎನ್ಐ ಜಿಎಸ್ಆರ್ 1155