Sunday, May 31 2020 | Time 19:24 Hrs(IST)
  • ಮದುವೆಗೂ ಮುನ್ನವೇ ತಂದೆಯಾಗುವ ನಿರೀಕ್ಷೆಯಲ್ಲಿ ಹಾರ್ದಿಕ್ ಪಾಂಡ್ಯ‌
  • ಜೂನ್ 3ರ ವೇಳೆಗೆ ಗುಜರಾತ್,ಮಹಾರಾಷ್ಟ್ರ ಕರಾವಳಿಗೆ ಚಂಡಮಾರುತ ಬೀಸುವ ಸಾಧ್ಯತೆ:ಹವಾಮಾನ ಇಲಾಖೆ ಎಚ್ಚರಿಕೆ
  • 3 ಬಾರಿ ಒಲಿಂಪಿಕ್ ಚಾಂಪಿಯನ್ ಬಾಬಿ ನಿಧನ
  • ಇಂದಿನಿಂದ ಲಂಕಾ ಕ್ರಿಕೆಟಿಗರ ಅಭ್ಯಾಸ ಶುರು
  • ಅಮೇರಿಕಾ, ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಸಮಸ್ಯೆ ಪರಿಹರಿಸುವಂತೆ ಸಿದ್ದರಾಮಯ್ಯ ಒತ್ತಾಯ
  • ರಾಜ್ಯದಲ್ಲಿ ಒಂದೇ ದಿನ 299 ಕೊರೋನಾ ಸೋಂಕಿತರು ಪತ್ತೆ, ಒಟ್ಟು ಸಂಖ್ಯೆ 3221ಕ್ಕೇರಿಕೆ
  • ತಮ್ಮ ವಿಶ್ವ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಇಬ್ಬರು ಭಾರತೀಯರನ್ನು ಹೆಸರಿಸಿದ ಅಂಪೈರ್ ಇಯಾನ್
  • ರಾಜ್ಯ ಸರ್ಕಾರದ ಲಾಕ್‌ ಡೌನ್‌ 5 0 ಹೊಸ ಮಾರ್ಗಸೂಚಿ ಪ್ರಕಟ; ಮೂರು ಹಂತಗಳಲ್ಲಿ ನಿರ್ಬಂಧ ಸಡಿಲಿಕೆ
  • ತೆಲಂಗಾಣದಲ್ಲಿ ಜೂನ್ 30 ರವರೆಗೆ ಲಾಕ್‌ಡೌನ್ ವಿಸ್ತರಣೆ
  • 2007ರ ವಿಶ್ವಕಪ್‌ ವೈಫಲ್ಯದ ಬಳಿಕ ಆತ್ಮವಿಶ್ವಾಸ ಮೂಡಿಸಿದ್ದು ದ್ರಾವಿಡ್: ಇರ್ಫಾನ್
  • ಕೇಂದ್ರದಿಂದ 5 ಸಾವಿರ ಕೋಟಿ ರೂ ನೆರವಿನ ಬೇಡಿಕೆಯಿಟ್ಟ ದೆಹಲಿ
  • ಮುಂಬೈನಲ್ಲಿ ಸಿಲುಕಿದ್ದ ಇನ್ನೂ 180 ವಲಸಿಗರು ವಿಶೇಷ ವಿಮಾನದ ಮೂಲಕ ರಾಂಚಿಗೆ ಆಗಮನ
  • ಬಾಂಗ್ಲಾದೇಶದಲ್ಲಿ ಒಂದೇ ದಿನ ಅತಿಹೆಚ್ಚು 40 ಕೊರೊನವೈರಸ್ ಸೋಂಕಿತರು ಸಾವು
  • ತಳಮಟ್ಟದವರಿಗಾಗಿ ಆನ್ ಲೈನ್ ಕೋಚಿಂಗ್ ತರಬೇತಿ ಖೇಲೋ ಇಂಡಿಯಾ ಇ ಪ್ರತಿಷ್ಠಾನ ಆರಂಭಿಸಲಿರುವ ಸಾಯ್
  • ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆಗೆ ಕರ್ನಾಟಕ ಪ್ರಾಂತ ರೈತ ಸಂಘ ತೀವ್ರ ವಿರೋಧ: ಸೋಮವಾರ ಪ್ರತಿಭಟನೆ
business economy Share

ಡಾಲರ್ ಎದುರು ರೂಪಾಯಿ ಮೌಲ್ಯ 34 ಪೈಸೆ ಇಳಿಕೆ

ಡಾಲರ್ ಎದುರು ರೂಪಾಯಿ ಮೌಲ್ಯ 34 ಪೈಸೆ ಇಳಿಕೆ
ಡಾಲರ್ ಎದುರು ರೂಪಾಯಿ ಮೌಲ್ಯ 34 ಪೈಸೆ ಇಳಿಕೆ

ಮುಂಬೈ, ನ 8 (ಯುಎನ್ಐ) ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ ಶುಕ್ರವಾರದ ಬೆಳಗಿನ ವಹಿವಾಟಿನಲ್ಲಿ 34 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 29 ಪೈಸೆಯಷ್ಟಿತ್ತು.



ರೂಪಾಯಿ ಮೌಲ್ಯದ ಅಂತರ ದಿನದ ಗರಿಷ್ಠ ಮತ್ತು ಕನಿಷ್ಠ ಮೌಲ್ಯ ಕ್ರಮವಾಗಿ 71.31 ರೂ ಮತ್ತು 71.17 ರೂ.



ಇತರ ಕರೆನ್ಸಿಗಳ ಎದುರು ಡಾಲರ್ ಮೌಲ್ಯ ಬಲಗೊಂಡ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಕಂಡು ಬಂದಿದೆ.



ಯುಎನ್ಐ ಜಿಎಸ್ಆರ್ 1204