Tuesday, Jun 25 2019 | Time 12:58 Hrs(IST)
 • ಪರ್ಷಿಯಾ ಕೊಲ್ಲಿ ಪ್ರದೇಶದಲ್ಲಿ “ಗರಿಷ್ಠ ಸಂಯಮ” ಅಮೆರಿಕಾ ಒತ್ತಾಯ
 • ಗ್ರಾಮ ವಾಸ್ತವ್ಯ ಬೇಡ ಎನ್ನುವವರಿಗೆ ಆಡಳಿತದ ಪರಿಕಲ್ಪನೆಯೇ ಇಲ್ಲ: ವಿಶ್ವನಾಥ್ ಟೀಕೆ
 • ಕಿವೀಸ್‌ ವಿರುದ್ಧ ಪಾಕಿಸ್ತಾನಕ್ಕೆ ಮತ್ತೊಂದು ಅಗ್ನಿಪರೀಕ್ಷೆ
 • ಕೋಲ್ಕತ್ತಾದಲ್ಲಿ ನಾಲ್ವರು ಜೆಎಂಬಿ ಭಯೋತ್ಪಾದಕರ ಬಂಧನ
 • ಮದಲ್ ಲಾಲ್ ಸೈನಿಗೆ ಶ್ರದ್ಧಾಂಜಲಿ: ರಾಜ್ಯಸಭಾ ಕಲಾಪ ಮುಂದೂಡಿಕೆ
 • ಪಾಕಿಸ್ತಾನಕ್ಕೆ ಉಪಯುಕ್ತ ಸಲಹೆ ನೀಡಿದ ವಾಸೀಮ್‌ ಅಕ್ರಂ
 • ಕ್ವಾರ್ಟರ್‌ ಫೈನಲ್‌ ಅರ್ಹತೆ ಪಡೆಯುವಲ್ಲಿ ಜಪಾನ್‌, ಈಕ್ವೆಡಾರ್‌ ವಿಫಲ
 • ಶ್ರೀನಗರದ ಹಿರಿಯ ಪತ್ರಕರ್ತ ಬಂಧನ
 • ಕಂದಕಕ್ಕೆ ಉರುಳಿದ ಬಸ್: ಐವರು ಸಾವು, 40 ಮಂದಿಗೆ ಗಾಯ
 • ಭಾರತದ 1983ರ ಚೊಚ್ಚಲ ವಿಶ್ವಕಪ್‌ಗೆ 36ರ ವರ್ಷಗಳ ಸಂಭ್ರಮ
 • ಬಿಜೆಪಿ ನಾಯಕ ಮದನ್ ಲಾಲ್ ಸೈನಿ ನಿಧನದ ಹಿನ್ನೆಲೆ; ಬಿಜೆಪಿ ಸಂಸದೀಯ ಸಭೆ ರದ್ದು
 • ಉತ್ತಮ ಪ್ರದರ್ಶನ ತೋರಲು ಫಿಟ್ನೆಸ್‌ ಕಾರಣ: ಶಕೀಬ್‌
 • ಸಚಿವ ಡಾ ಜೈಶಂಕರ್ ಗುಜರಾತ್‌ನಿಂದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ
 • ತುರ್ತುಪರಿಸ್ಥಿತಿ ವಿರೋಧಿಸಿದ ನಾಗರಿಕರು, ನಾಯಕರಿಗೆ ಪ್ರಧಾನಿ, ಅಮಿತ್ ಶಾ ಗೌರವ
 • ಇಂದಿನಿಂದ ಮೈಕ್ ಪೊಂಪಿಯೋ ಮೂರು ದಿನಗಳ ಭಾರತ ಭೇಟಿ
business economy Share

ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಏರಿಕೆ

ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಏರಿಕೆ
ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಏರಿಕೆ

ಮುಂಬೈ, ಜೂ 12 (ಯುಎನ್ಐ) ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ಆರಂಭಿಕ ವಹಿವಾಟಿನ ಸಂದರ್ಭದಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಚೇತರಿಕೆ ಕಂಡು 69.38ರಷ್ಟು ಮೌಲ್ಯ ದಾಖಲಿಸಿದೆ.

ಬ್ಯಾಂಕರ್‌ಗಳು, ರಫ್ತುದಾರರು ಮತ್ತು ಡೀಲರ್‌ಗಳು ಇಂದು ಡಾಲರ್ ಮಾರಾಟ ಮಾಡುವ ಮೂಲಕ ವಹಿವಾಟು ಆರಂಭಿಸಿದರು.

ವಿಶ್ವದ ಇತರ ಕರೆನ್ಸಿಗಳ ಎದುರು ಡಾಲರ್ ದುರ್ಬಲಗೊಂಡ ಕಾರಣ ದೇಶೀಯ ಘಟಕ ಆರಂಭಿಕ ವಹಿವಾಟಿನಲ್ಲಿ ಚೇತರಿಕೆ ಕಂಡುಬಂತು. ಆದಾಗ್ಯೂ, ಷೇರು ಮಾರುಕಟ್ಟೆಯಲ್ಲಿ ಋಣಾತ್ಮಕ ಆರಂಭವು ಪ್ರಾರಂಭವಾಯಿತು ಎಂದು ವಿತರಕರು ತಿಳಿಸಿದರು.

ದಿನದ ವಹಿವಾಟಿನಲ್ಲಿ ಏರಿಳಿತವು ಕಂಡುಬಂದಿದ್ದು, ರೂಪಾಯಿ ಮೌಲ್ಯ ಗರಿಷ್ಠ ಮತ್ತು ಕಡಿಮೆ , ಕ್ರಮವಾಗಿ 69.45 ಮತ್ತು 69.35 ರಷ್ಟು ದಾಖಲಾಯಿತು.

ಯುಎನ್ಐ ಎಎಚ್ 1204

More News