Sunday, Nov 17 2019 | Time 17:25 Hrs(IST)
 • ಕುಖ್ಯಾತ ಮನೆಗಳ್ಳ ಎಸ್ಕೇಪ್ ಕಾರ್ತಿಕ್ ಬಂಧನ: 8 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
 • ಪ್ರಸಕ್ತ ಸಂಸತ್ ಅಧಿವೇಶನ ರಾಜ್ಯಸಭೆಯ 250 ನೇ ಅಧಿವೇಶನ ಆಚರಣೆಯ ವಿಶೇಷ ಸಂದರ್ಭವಾಗಲಿದೆ: ಪ್ರಧಾನಿ
 • class="rtejustify">ಆಯೋಧ್ಯೆ ತೀರ್ಪು; ಮರು ಪರಿಶೀಲನಾ ಆರ್ಜಿ ಸಲ್ಲಿಸಲು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ನಿರ್ಧಾರ
 • ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ,ಕೇಂದ್ರ ಸಚಿವರು,ಸಂಸದರಿಗೆ ಸ್ಥಾನ
 • ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಏಕಮುಖ ಸಂಚಾರ ಆರಂಭ
 • ಬಾಳಾ ಠಾಕ್ರೆ ಏಳನೇ ಪುಣ್ಯ ತಿಥಿ; ಮಹಾರಾಷ್ಟ್ರದಲ್ಲಿ ಮುಖಂಡರ ಪಕ್ಷಾತೀತ ನಮನ
 • ಸಂಸತ್‍ ಚಳಿಗಾಲದ ಅಧಿವೇಶನ: ಸರ್ಕಾರ ಕರೆದಿದ್ದ ಸರ್ವಪಕ್ಷಗಳ ಸಭೆ ಅಂತ್ಯ
 • 105 ದಿನಗಳ ಬಳಿಕ ಶ್ರೀನಗರ-ಬನಿಹಾಲ್ ರೈಲು ಸೇವೆ ಪುನಾರಂಭ
 • ಕಾಶ್ಮೀರದಲ್ಲಿ ಹೆಚ್ಚಿನ ಅಂಗಡಿಗಳು ಪುನರಾರಂಭ: ಸಾಮಾನ್ಯ ಸ್ಥಿತಿಯತ್ತ ಜನ-ಜೀವನ
 • ಮೀಸಲಾತಿಗೆ ಶತಶತಮಾನಗಳ ಇತಿಹಾಸವಿದೆ: ನಾಡೋಜ ಬರಗೂರು ರಾಮಚಂದ್ರಪ್ಪ
 • ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ ; ಜಯಗಳಿಸಿರುವ ಗೋಟ ಬಯಾ ರಾಜಪಕ್ಸೆ ಗೆ ಪ್ರಧಾನಿ ಮೋದಿ ಅಭಿನಂದನೆ
 • ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ಬೆಲೆ ಹೆಚ್ಚಿಸುವುದಿಲ್ಲ ಟಿಟಿಡಿ ಅಧ್ಯಕ್ಷರ ಸ್ಪಷ್ಟನೆ
 • ಮೂವರು ಅಂತಾರಾಜ್ಯ ಮಾದಕ ವಸ್ತು ಮಾರಾಟಗಾರರ ಬಂಧನ
 • ಪೂಂಚ್‌ನಲ್ಲಿನ ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ
 • ಅಧ್ಯಕ್ಷೀಯ ಚುನಾವಣೆ: ಶ್ರೀಲಂಕಾ ರಕ್ಷಣಾ ಸಚಿವ ಗೋಟಬಯಾ ರಾಜಪಕ್ಸೆಗೆ ಜಯ
business economy Share

ವಾಣಿಜ್ಯ ಸಚಿವ ಗೋಯಲ್ ಭೇಟಿ ಮಾಡಲಿರುವ ಅಮೆರಿಕದ ವಾಣಿಜ್ಯ ನಿಯೋಗ

ವಾಣಿಜ್ಯ ಸಚಿವ ಗೋಯಲ್ ಭೇಟಿ ಮಾಡಲಿರುವ ಅಮೆರಿಕದ ವಾಣಿಜ್ಯ ನಿಯೋಗ
ವಾಣಿಜ್ಯ ಸಚಿವ ಗೋಯಲ್ ಭೇಟಿ ಮಾಡಲಿರುವ ಅಮೆರಿಕದ ವಾಣಿಜ್ಯ ನಿಯೋಗ

ನವದೆಹಲಿ, ಜುಲೈ 11 (ಯುಎನ್‌ಐ) ಸುಂಕದ ವಿಷಯದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಅಮೆರಿಕದ ಉನ್ನತ ಮಟ್ಟದ ನಿಯೋಗ ಶುಕ್ರವಾರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೋದಿ ಸರ್ಕಾರವು ಅನೇಕ ವಸ್ತುಗಳ ಮೇಲೆ ವಿಧಿಸಿರುವ ಹೆಚ್ಚಿನ ಸುಂಕವನ್ನು ಅವರ ಆಡಳಿತಕ್ಕೆ ಸ್ವೀಕಾರಾರ್ಹವಲ್ಲ ಎಂದು ಪ್ರಬಲವಾಗಿ ಪ್ರತಿಪಾದಿಸಿದ ಬೆನ್ನಲ್ಲೇ ಈ ಸಭೆ ನಡೆಯುತ್ತಿದೆ.

ಅಮೆರಿಕದ ಉತ್ಪನ್ನಗಳಿಗೆ ಭಾರತ ಹೆಚ್ಚಿನ ಸುಂಕವನ್ನು ಬಹಳ ದಿನದಿಂದ ವಿಧಿಸುತ್ತಿದೆ. ಇನ್ನು ಮುಂದೆ ಇದು ಸ್ವೀಕಾರಾರ್ಹವಲ್ಲ ಎಂದು ಜಿ 20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ಟ್ವೀಟ್ ಮಾಡಿದ್ದರು.

ದಕ್ಷಿಣ ಮತ್ತು ಮಧ್ಯ ಏಷ್ಯಾಕ್ಕೆ ಸಹಾಯಕ ಅಮೆರಿಕ ವ್ಯಾಪಾರ ಪ್ರತಿನಿಧಿ(ಎಯುಎಸ್ಟಿಆರ್) ಕ್ರಿಸ್ಟೋಫರ್ ವಿಲ್ಸನ್ ನಿಯೋಗದ ನೇತೃತ್ವ ವಹಿಸಿದ್ದು, ಹೆಚ್ಚುವರಿ ಸುಂಕಗಳ ಕುರಿತು ಚರ್ಚಿಸಲಿದ್ದಾರೆ.

ಭಾರತ ಮತ್ತು ಅಮೆರಿಕ, ವ್ಯಾಪಾರಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ತಾತ್ವಿಕವಾಗಿ ಬಗೆಹರಿಸಿಕೊಳ್ಳಲು ಬದ್ಧವಾಗಿವೆ ಎಂಇಎ ವಕ್ತಾರ ರವೀಶ್ ಕುಮಾರ್ ಎಂದು ಹೇಳಿದ್ದಾರೆ.

ಯುಎನ್‌ಐ ಕೆಎಸ್‌ವಿ ಎಚ್‌ಎ 1839

More News
ಬೆಂಗಳೂರಿನಲ್ಲಿ ವೋಲ್ವೋ ಪರ್ಸನಲ್ ಸರ್ವೀಸ್ ಕೇಂದ್ರ ಆರಂಭ

ಬೆಂಗಳೂರಿನಲ್ಲಿ ವೋಲ್ವೋ ಪರ್ಸನಲ್ ಸರ್ವೀಸ್ ಕೇಂದ್ರ ಆರಂಭ

16 Nov 2019 | 7:20 PM

ಬೆಂಗಳೂರು, ನ 16 (ಯುಎನ್ಐ) ವಿಶ್ವದ ಖ್ಯಾತ ಕಾರು ತಯಾರಿಕಾ ಕಂಪನಿ ವೋಲ್ವೋ ಕಾರ್ ಇಂಡಿಯಾ ರಾಜ್ಯದ ಗ್ರಾಹಕರಿಗೆ ವಿಶ್ವ ದರ್ಜೆಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದ್ದು, ಇದಕ್ಕಾಗಿ ಬೆಂಗಳೂರಿನಲ್ಲಿ ತನ್ನ ಅಧಿಕೃತ ಸೇವಾ ಸಂಸ್ಥೆ ಎಂದು ಮಾರ್ಷಲ್ ಮೋಟರ್ಸ್ ಗೆ ಮಾನ್ಯತೆ ನೀಡಿದೆ.

 Sharesee more..

ಅಕ್ಟೋಬರ್ ರಫ್ತು : ನಕಾರಾತ್ಮಕ ಬೆಳವಣಿಗೆ ಸೂಚಕ

15 Nov 2019 | 11:21 PM

 Sharesee more..