Thursday, Aug 22 2019 | Time 14:55 Hrs(IST)
 • ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯ ಕಾರಣ-ಎಚ್ ಡಿ ದೇವೇಗೌಡ
 • ಇಸ್ರೋ ಮುಖ್ಯಸ್ಥ ಸಿವನ್ ಗೆ, ಅಬ್ದುಲ್ ಕಲಾಂ ಪ್ರಶಸ್ತಿ ಪ್ರದಾನ
 • ಮಾದಕ ವಸ್ತು ಮಾರಾಟ ಯತ್ನ: ವ್ಯಕ್ತಿ ಬಂಧನ
 • ಕೋಕೇನ್ ಮಾರಾಟ: ನೈಜೀರಿಯಾ ದೇಶದ ನಾಗರಿಕನ ಬಂಧನ
 • ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್‍ ಷಾರೊಂದಿಗೆ ಚರ್ಚೆ-ಬಿ ಎಸ್ ಯಡಿಯೂರಪ್ಪ
 • ರಾಜೀವ್ ಗಾಂಧಿ ಹತ್ಯೆ ಪ್ರಕರಣ; ತಪ್ಪಿತಸ್ಥೆ ನಳಿನಿ ಪೆರೋಲ್ ಅವಧಿ ಮೂರು ವಾರ ವಿಸ್ತರಣೆ
 • ಅಕ್ರಮ ಹಣ ವರ್ಗಾವಣೆ ಆರೋಪ : ಇಡಿ ಅಧಿಕಾರಿಗಳ ಮುಂದೆ ರಾಜ್ ಠಾಕ್ರೆ
 • ಮಗಳ ಕೊಲೆ ಆರೋಪಿ ಮಹಿಳೆಯ ಸಾಕ್ಷ್ಯಆಧರಿಸಿ ಚಿದಂಬರಂ ಬಂಧನ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‍ ಟೀಕೆ
 • ಗೋವಾಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
 • ದರೋಡೆಗೆ ಯತ್ನಿಸಿದ ದುಷ್ಕರ್ಮಿಗಳ ಹೆದರಿಸಿ ಓಡಿಸಿದ ದಂಪತಿಗೆ ಪೊಲೀಸ್ ಕಮೀಷನರ್ ಶ್ಲಾಘನೆ
 • ಯುಎಸ್‌ ಓಪನ್‌: ಅಗ್ರ ಸ್ಥಾನ ಅಲಂಕರಿಸಿದ ಜೊಕೊವಿಚ್‌, ಒಸಾಕ
 • ನೇಪಾಳ ಅಧ್ಯಕ್ಷರೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಜೈಶಂಕರ್ ಸೌಜನ್ಯದ ಭೇಟಿ
 • ಐಎನ್ಎಕ್ಸ್ ಮಾಧ್ಯಮ ಪ್ರಕರಣ: ಪಿ ಚಿದಂಬರಂ ವಿಚಾರಣೆ, ಇಂದು ಸಿಬಿಐ ನ್ಯಾಯಾಲಯ ಮುಂದೆ ಹಾಜರು
 • ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಕಾಂಗ್ರೆಸ್ ಆರೋಪ
 • ಬಾರ್ಸಿಲೋನಾದಿಂದ ನೇಯ್ಮಾರ್‌ಗೆ ಎರೆಡನೇ ಬಾರಿ ಅವಕಾಶ ಬಂದಿರಲಿಲ್ಲ: ವರದಿಗಳು
Karnataka Share

ಬಿಜೆಪಿಯಲ್ಲಿ ಗುಂಪುಗಳಿಲ್ಲ : ಜಗದೀಶ್ ಶೆಟ್ಟರ್

ಬಿಜೆಪಿಯಲ್ಲಿ ಗುಂಪುಗಳಿಲ್ಲ : ಜಗದೀಶ್ ಶೆಟ್ಟರ್
ಬಿಜೆಪಿಯಲ್ಲಿ ಗುಂಪುಗಳಿಲ್ಲ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ ಮೇ 15 (ಯುಎನ್‌ಐ) ಬಿಜೆಪಿಯಲ್ಲಿ ಯಾವುದೇ ಗುಂಪಿಲ್ಲ, ಯಡಿಯೂರಪ್ಪ ನಮ್ಮ ಪಕ್ಷದ ಪ್ರಶ್ನಾತೀತ ನಾಯಕರು ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರತಿಕ್ರಯಿಸಿರುವ ಶೆಟ್ಟರ್, ತಮ್ಮ ಮಾತು ಸಿದ್ದರಾಮಯ್ಯ ಅವರಿಗೆ ನಾಟಿದಂತಿದೆ. ಅವರ ಅನುಕಂಪದ ಅಗತ್ಯವಿಲ್ಲ ಎಂದಿದ್ದಾರೆ.ಸಿದ್ದರಾಮಯ್ಯ ರಾಜಕೀಯ ಚದುರಂಗದಾಟ ನಡೆಸಿ ಸರ್ಕಾರ ಉರುಳಿಸಲು ಪ್ರಯತ್ನಿಸಿದ್ದಾರೆ. ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸಿದ್ದು ಬೆಂಬಲಿಗರು ಹೇಳಲು ಆರಂಭಿಸಿದ್ದಾರೆ. ಮುಂದಿನ ಚುನಾವಣೆವರೆಗೆ ಕಾಯುವ ವ್ಯವಧಾನ ಸಿದ್ದರಾಮಯ್ಯ ಅವರಿಗಿಲ್ಲ. ಜೊತೆಗೆ ಮಲ್ಲಿಕಾರ್ಜುನ ಖರ್ಗೆ, ಆರ್ ವಿ ದೇಶಪಾಂಡೆ, ಎಂ ಬಿ ಪಾಟೀಲ್ , ಡಾ.ಜಿ.ಪರಮೇಶ್ವರ್ ಸೇರಿದಂತೆ ಹಲವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು ಶೆಟ್ಟರ್ ಹೇಳಿದ್ದಾರೆ.ಸಿದ್ದರಾಮಯ್ಯ ಅವರನ್ನು ಕಾವೇರಿ ಬಂಗಲೆಯಿಂದ ಕುಮಾರಸ್ವಾಮಿ ಹೊರಗೆ ಹಾಕಲಿ ನೋಡೋಣ ಎಂದು ಸವಾಲು ಹಾಕಿರುವ ಶೆಟ್ಟರ್, ಯಾವ ನೈತಿಕತೆಯಿಂದ ಕಾವೇರಿಯಲ್ಲಿ ಇರುವಿರಿ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.ಲೋಕಾಯುಕ್ತದಲ್ಲಿ ಸಿದ್ದರಾಮಯ್ಯ ವಿರುದ್ಧ 71 ಪ್ರಕರಣಗಳು ಬಾಕಿ ಇದೆ. ಅರ್ಕಾವತಿ ಡಿನೋಟಿಪಿಕೇಷನ್ ಬಗ್ಗೆ ವರದಿ ಸದನದಲ್ಲಿ ಮಂಡಿಸಿದಲ್ಲಿ ಸಿದ್ದರಾಮಯ್ಯ ಸೆರೆಮನೆವಾಸ ಅನುಭವಿಸಬೇಕಾಗಬಹುದು. ಹೀಗಿರುವಾಗ ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಯುಎನ್ಐ ಜಿಎಸ್‌ಆರ್ ವಿಎನ್ 2000

More News
ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್‍ ಷಾರೊಂದಿಗೆ ಚರ್ಚೆ-ಬಿ ಎಸ್ ಯಡಿಯೂರಪ್ಪ

ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್‍ ಷಾರೊಂದಿಗೆ ಚರ್ಚೆ-ಬಿ ಎಸ್ ಯಡಿಯೂರಪ್ಪ

22 Aug 2019 | 2:27 PM

ಬೆಂಗಳೂರು ಆಗಸ್ಟ್‍ 22 (ಯುಎನ್‍ಐ)- ನೂತನ ಸಚಿವರಿಗೆ ಖಾತೆಗಳ ಹಂಚಿಕೆ ವಿಷಯವಾಗಿ ಇಂದು ಸಂಜೆ ದೆಹಲಿಗೆ ಭೇಟಿ ನೀಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರೊಂದಿಗೆ ಬಗ್ಗೆ ಚರ್ಚಿಸಿ ಇತ್ಯರ್ಥ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.

 Sharesee more..

ಮಾದಕ ವಸ್ತು ಮಾರಾಟ ಯತ್ನ: ವ್ಯಕ್ತಿ ಬಂಧನ

22 Aug 2019 | 2:23 PM

 Sharesee more..