Monday, Sep 16 2019 | Time 20:04 Hrs(IST)
  • ಸೇವೆಯಿಂದ ಮಾತ್ರ ಶ್ರೇಷ್ಠ ವೈದ್ಯರಾಗಲು ಸಾಧ್ಯ; ಡಾ ಹರ್ಷವರ್ಧನ್
  • ರಾಷ್ಟ್ರಪತಿ, ಸಾಮಾನ್ಯ ಪ್ರಜೆಗೂ ಒಂದೇ ಕಾನೂನು: ಡಿಸಿಎಂ ಲಕ್ಷ್ಮಣ ಸವದಿ
  • ಕೆಬಿಸಿ; ಕೋಟಿ ರೂಪಾಯಿ ಗೆದ್ದ ಮಧ್ಯಾಹ್ನ ಬಿಸಿಯೂಟ ತಯಾರಿಸುವ ಕಾರ್ಯಕರ್ತೆ
  • ಮತದಾರ ಪಟ್ಟಿ ಪರಿಷ್ಕರಣಾ ಆಂದೋಲನ; ಸೇರ್ಪಡೆ, ತಿದ್ದುಪಡಿಗೆ ಅವಕಾಶ- ಅನಿಲ್ ಕುಮಾರ್
  • ಭಾಷೆ, ಸಂಸ್ಕೃತಿ ಹೆಸರಲ್ಲಿ ಸಂಘರ್ಷ ಸೃಷ್ಟಿಸುವುದು ಬಿಜೆಪಿ ಕೆಲಸ : ದಿನೇಶ್ ಗುಂಡೂರಾವ್
  • ಕಾಂಗ್ರೆಸ್ ಪಕ್ಷ ಮುಳಗುತ್ತಿರುವ ಹಡಗು: ಎಂ ಪಿ ರೇಣುಕಾಚಾರ್ಯ ಲೇವಡಿ
  • ಆಪ್‍ನಿಂದ ವಾರ್ಡ್ ನಿರ್ವಹಣಾ ಕೈಪಿಡಿ ಬಿಡುಗಡೆ
  • ಬಿಬಿಎಂಪಿ ಆಯುಕ್ತರ ಅಧಿಕಾರ ಮೊಟಕು; ವಿಶೇಷ, ಹೆಚ್ಚುವರಿ ಆಯುಕ್ತರಿಗೆ ಹೆಚ್ಚಿನ ಹೊಣೆ- ನಗರಾಭಿವೃದ್ಧಿ ಇಲಾಖೆ ಆದೇಶ
  • ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು
  • ಸರ್ಕಾರದ ಕಿರುಕುಳದಿಂದ ಕೊಡೆಲಾ ಆತ್ಮಹತ್ಯೆ: ಚಂದ್ರಬಾಬು ನಾಯ್ಡು ಆರೋಪ
  • ಕಳುವಾದ ಮೊಬೈಲ್ ಫೊನ್ ಪತ್ತೆಗೆ ಹೊಸ ತಂತ್ರ !
  • ಮೋಟಾರು ಕಾಯ್ದೆ ತಿದ್ದುಪಡಿ ವಿರೋಧಿಸಿ ಸೆ 19ರಂದು ಬೆಂಗಳೂರು ವಕೀಲರ ಸಂಘದ ಪ್ರತಿಭಟನೆ
  • ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಬೆಂಗಳೂರು ನಗರ ಉಳಿಸಿಕೊಂಡ ಮುಖ್ಯಮಂತ್ರಿ
  • ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ: ಸ್ವತಂತ್ರವಾಗಿ ಜೆಡಿಎಸ್ ಸ್ಪರ್ಧೆ
  • ಐಸಿಸಿ ಟೆಸ್ಟ್ ಶ್ರೇಯಾಂಕ: ಸ್ಮಿತ್‌ಗೆ ಅಗ್ರಸ್ಥಾನ, ದ್ವಿತೀಯ ಸ್ಥಾನದಲ್ಲಿ ಕೊಹ್ಲಿ
Karnataka Share

ರಸ್ತೆ ಅಪಘಾತದಲ್ಲಿ ಐವರ ದಾರುಣ ಸಾವು

ರಸ್ತೆ ಅಪಘಾತದಲ್ಲಿ ಐವರ ದಾರುಣ ಸಾವು
ರಸ್ತೆ ಅಪಘಾತದಲ್ಲಿ ಐವರ ದಾರುಣ ಸಾವು

ಬೆಂಗಳೂರು, ಮೇ 26 (ಯುಎನ್ಐ) ಟೈರ್ ಸ್ಫೋಟಗೊಂಡು ನಿಯಂತ್ರಣ ಕಳೆದುಕೊಂಡ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಬಾಗಲಕೋಟೆಯ ಕವಲಪೇಟನ ರವಿ ಹಂಡಿ(40), ಲೇಖಾಶ್ರಿ ಹಂಡಿ(18), ನವೀನಕುಮಾರ ಹಂಡಿ(14), ಶರಣ(7), ವರ್ಣ ಜಿಗಜಿಣಿ(12) ಎಂದು ಗುರುತಿಸಲಾಗಿದೆ.

ದಾವಣಗೆರೆಯಿಂದ ಬಾಗಲಕೋಟೆಗೆ ಮರಳುತ್ತಿದ್ದಾಗ ನವಲಗುಂದ-ನರಗುಂದ ಮಧ್ಯೆ ಕಾರಿನ ಟೈರ್ ಸ್ಫೋಟಗೊಂಡು ಲಾರಿಗೆ ಗುದ್ದಿದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುಎನ್ಐ ಪಿಕೆ ಡಿವಿ 1719

More News
ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಬೆಂಗಳೂರು ನಗರ ಉಳಿಸಿಕೊಂಡ ಮುಖ್ಯಮಂತ್ರಿ

ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ, ಬೆಂಗಳೂರು ನಗರ ಉಳಿಸಿಕೊಂಡ ಮುಖ್ಯಮಂತ್ರಿ

16 Sep 2019 | 7:34 PM

ಬೆಂಗಳೂರು,ಸೆ 16(ಯುಎನ್ಐ) ರಾಜ್ಯ ಬಿಜೆಪಿ ಸರ್ಕಾರದ ಸಂಪುಟದ ಸಚಿವರುಗಳಿಗೆ ಕೊನೆಗೂ ಅಳೆದು ಸುರಿದೂ ಜಿಲ್ಲೆಗಳ ಉಸ್ತುವಾರಿ ವಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಬಹುತೇಕ ಸಚಿವರು ಕೋರಿದ್ದ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಉಸ್ತುವಾರಿ ವಹಿಸಿ ತಮ್ಮ ಹಿಡಿತ ಸಾಧಿಸಿದ್ದಾರೆ.

 Sharesee more..
ಬಿದಿರು ಉತ್ಸವ

ಬಿದಿರು ಉತ್ಸವ

16 Sep 2019 | 7:25 PM

ಬೆಂಗಳೂರು, ಸೆ 16(ಯುಎನ್‍ಐ) ಏರಿಕೆಯಾಗುತ್ತಿರುವ ಜಾಗತಿಕ ತಾಪಮಾನ ಪ್ರಕೃತಿ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ.

 Sharesee more..
ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ: ಸ್ವತಂತ್ರವಾಗಿ ಜೆಡಿಎಸ್ ಸ್ಪರ್ಧೆ

ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ: ಸ್ವತಂತ್ರವಾಗಿ ಜೆಡಿಎಸ್ ಸ್ಪರ್ಧೆ

16 Sep 2019 | 7:22 PM

ಬೆಂಗಳೂರು, ಸೆ16(ಯುಎನ್‍ಐ) ಉಪಚುನಾವಣೆಗೆ ಕಾಂಗ್ರೆಸ್‍ ಜೊತೆ ಮೈತ್ರಿಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ವಿಧಾನಸಭೆ ಮಧ್ಯಂತರ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

 Sharesee more..