Wednesday, Mar 3 2021 | Time 20:00 Hrs(IST)
 • ಆರ್ಥಿಕ ಸಂಕಷ್ಟದ ನಡುವೆ ಬಜೆಟ್ ಅಧಿವೇಶನ: ಬೆಲೆ ಏರಿಕೆ, ಬಿಜೆಪಿ ಆಂತರಿಕ ಕಚ್ಚಾಟ, ಮೀಸಲಾತಿ ವಿಚಾರಗಳಲ್ಲಿ ಸರ್ಕಾರವನ್ನು ತರಾಟೆಗೆ ತೆರೆದುಕೊಳ್ಳಲು ವಿಪಕ್ಷ ಸಜ್ಜು
 • ಮೇಲ್ಮನೆಯಲ್ಲಿ ಸುಗಮ ಕಲಾಪಕ್ಕೆ ಸಭಾಪತಿ ಹೊರಟ್ಟಿ ಪೂರ್ವಭಾವಿ ಸಭೆ:ಸದಸ್ಯರಿಗೆ ಸೂಚನೆ
 • ವನ್ಯಜೀವಿಗಳನ್ನು ಕಾಪಾಡಿ, ಸಂರಕ್ಷಿಸುವಂತೆ ಜನರಿಗೆ ಉಪರಾಷ್ಟ್ರಪತಿ, ಪ್ರಧಾನಿ ಕರೆ
 • ‘ಸಂಘ’ ಅರ್ಥಮಾಡಿಕೊಳ್ಳಲು ರಾಹುಲ್ ಗಾಂಧಿಗೆ ಇನ್ನೂ ಬಹಳಷ್ಟು ಸಮಯಬೇಕಿದೆ; ಜಾವಡೇಕರ್
 • 'ಚಿನ್ನಮ್ಮ' ಶಶಿಕಲಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಿ ಅಣ್ಣಾ ಡಿಎಂಕೆ ಮೇಲೆ ಬಿಜೆಪಿ ನಾಯಕರ ಒತ್ತಡ ?
 • ಆಪಾದನೆ ಬಂದ ಮಾತ್ರಕ್ಕೆ ಅಪರಾಧಿಯಲ್ಲ:ಬಿಸಿಪಾ
 • ನವೀಕರಿಸಬಹುದಾದ ಇಂಧನ ವಲಯಲ್ಲಿ ಭಾರತ, ಫ್ರಾನ್ಸ್ ನಡುವೆ ಸಹಕಾರ ಕುರಿತ ಒಪ್ಪಂದಕ್ಕೆ ಸಚಿವ ಸಂಪುಟ ಒಪ್ಪಿಗೆ
 • ರಾಸಲೀಲೆ ಪ್ರಕರಣ:ರಮೇಶ್ ಜಾರಕಿಹೊಳಿ ರಾಜೀನಾಮೆ
 • ಮದರಸಾಗಳಲ್ಲಿ ಭಗವದ್ಗೀತೆ, ರಾಮಾಯಣ !
 • ಹತ್ರಾಸ್ ಪ್ರಕರಣ: ಮುಖ್ಯ ಆರೋಪಿ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಣೆ
 • ಕೋವಿಡ್ ಲಸಿಕೆ ಹಾಕಿಸಿಕೊಂಡ: ರಾಷ್ಟ್ರಪತಿ ರಾಮನಾಥ್ ಕೋವಿಂದ್
 • ಲಡಾಖ್ಗೆ ಕಾಶ್ಮೀರ ಸಂಪರ್ಕಿಸುವ ಹೆದ್ದಾರಿ ಬಂದ್: ವೈಮಾನಿಕವಾಗಿ 500 ಕ್ಕೂ ಹೆಚ್ಚು ಪ್ರಯಾಣಿಕರ ಸ್ಥಳಾಂತರ
 • ನಟ ತಾಪ್ಸಿ ಪನ್ನು , ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ಆಸ್ತಿಗಳ ಮೇಲೆ ಐಟಿ ದಾಳಿ
 • ದೇಶಾದ್ಯಂತ ಇದುವರೆಗೆ 1 56 ಕೋಟಿ ಜನರಿಗೆ ಕೋವಿಡ್ ಲಸಿಕೆ
 • ಆ ದೇಶದಲ್ಲಿ ಒಂದೇ ದಿನ 1,641 ಮಂದಿ ಸಾವು
Karnataka Share

ಹೆಚ್ಚುವರಿ ನೀರು ಬಳಕೆಗೆ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ: ಯಡಿಯೂರಪ್ಪ

ಹೆಚ್ಚುವರಿ ನೀರು ಬಳಕೆಗೆ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ: ಯಡಿಯೂರಪ್ಪ
ಹೆಚ್ಚುವರಿ ನೀರು ಬಳಕೆಗೆ ತಮಿಳುನಾಡಿಗೆ ಅವಕಾಶ ನೀಡುವುದಿಲ್ಲ: ಯಡಿಯೂರಪ್ಪ

ಬೆಂಗಳೂರು, ಫೆ 22 (ಯುಎನ್ಐ ) ಕಾವೇರಿ ನದಿಯ ಹೆಚ್ಚುವರಿ ನೀರು ಬಳಸಲು ತಮಿಳುನಾಡಿಗೆ ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಕಾವೇರಿ-ಗುಂಡಾರ್ ನದಿ ಜೋಡಣೆಗೆ ಯೋಜನೆಗೆ ತಮಿಳುನಾಡು ಮುಂದಾಗಿದೆ. ಹೆಚ್ಚುವರಿ ನೀರು ಬಳಕೆಗೆ ಕರ್ನಾಟಕ ವಿರೋಧಿಸಿದ್ದು, ಅದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ , ಹೇಳಿಕೆ ಕೊಡುವುದರಿಂದ ಯಾವುದೇ ಉಪಯೋಗವಿಲ್ಲ. ಈ ಸಂಬಂಧ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಸರ್ವಪಕ್ಷ ಸಭೆ ಕರೆಯುವ ಬಗ್ಗೆ ಇನ್ನೂ ಯೋಚನೆ ಮಾಡಿಲ್ಲ ಎಂದರು.

ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಇಂದು ಎಲ್ಲಾ ಇಲಾಖೆಗಳ ಸಮಾಲೋಚನಾ ಸಭೆ ಮುಗಿಯುತ್ತದೆ. ನಾಳೆಯಿಂದ ಬಜೆಟ್ ಸಿದ್ದತೆ ನಡೆಯಲಿದೆ. ಇಂದು ಬೇರೆ ಇಲಾಖೆಗಳ ಪ್ರಮುಖರ ಜೊತೆ ಚರ್ಚೆ ಮಾಡುತ್ತೇನೆ, ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಂಚಮಸಾಲಿ ಸಮಾಜದ ಸಚಿವರು ಸುದ್ದಿಗೋಷ್ಟಿ ನಡೆಸಿ ಎಲ್ಲ ಪ್ರಶ್ನೆಗಳಿಗೂ ಉತ್ತರ ಕೊಡಲಿದ್ದಾರೆ ಎಂದರು.

ಯುಎನ್ಐ ಕೆಎಸ್ಆರ್ 1137

More News
ಮೇಲ್ಮನೆಯಲ್ಲಿ ಸುಗಮ ಕಲಾಪಕ್ಕೆ ಸಭಾಪತಿ ಹೊರಟ್ಟಿ ಪೂರ್ವಭಾವಿ ಸಭೆ:ಸದಸ್ಯರಿಗೆ ಸೂಚನೆ

ಮೇಲ್ಮನೆಯಲ್ಲಿ ಸುಗಮ ಕಲಾಪಕ್ಕೆ ಸಭಾಪತಿ ಹೊರಟ್ಟಿ ಪೂರ್ವಭಾವಿ ಸಭೆ:ಸದಸ್ಯರಿಗೆ ಸೂಚನೆ

03 Mar 2021 | 5:50 PM

ಬೆಂಗಳೂರು, ಫೆ.3(ಯುಎನ್ಐ) ನಾಳೆಯಿಂದ ಆರಂಭ ಆಗಲಿರುವ ವಿಧಾನಮಂಡಲ ಅಧಿವೇಶನ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ವಿರೋಧ ಪಕ್ಷಗಳ ಮುಖಂಡರು, ಸಭಾನಾಯಕರು, ಮುಖ್ಯಸಚೇತಕರ ಜೊತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸದನದಲ್ಲಿ ಸದಸ್ಯರ ನಡವಳಿಕೆ, ವರ್ತನೆ ಹೇಗಿರಬೇಕು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.

 Sharesee more..

ಎಲ್ಲರೂ ವನ್ಯಜೀವಿಗಳನ್ನು ಉಳಿಸೋಣ: ನಟ‌ ದರ್ಶನ್

03 Mar 2021 | 5:16 PM

 Sharesee more..