Tuesday, Sep 28 2021 | Time 03:41 Hrs(IST)
Karnataka

ನಿರಂತರ ಬೆಲೆ ಏರಿಕೆಯಿಂದ ಬಡವರ ಮನೆಯಲ್ಲಿ ಬೆಂಕಿ ಬಿದ್ದಿದೆ: ಹೆಚ್.ಡಿ.ಕುಮಾರಸ್ವಾಮಿ

16 Sep 2021 | 4:10 PM

ಬೆಂಗಳೂರು, ಸೆ 16 (ಯುಎನ್ಐ) ರಾಜ್ಯದಲ್ಲಿ ತಲೆ ದೋರಿದ ನೆರೆ ಪರಿಸ್ಥಿತಿ, ಕೋವಿಡ್ ನಿಂದಾಗಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ.

 Sharesee more..

ಬೆಲೆ ಏರಿಕೆ ಮೇಲೆ ಸರ್ಕಾರದ ನಿಯಂತ್ರಣವಿಲ್ಲ: ರಮೇಶ್ ಕುಮಾರ್

16 Sep 2021 | 3:42 PM

ಬೆಂಗಳೂರು, ಸೆ 16(ಯುಎನ್ಐ) ಬೆಲೆ ಏರಿಕೆಯ ಮೇಲೆ ಸರ್ಕಾರದ ನಿಯಂತ್ರಣವಿಲ್ಲ.

 Sharesee more..

ತೆರಿಗೆ ಹೊರೆ ಸಾಮಾನ್ಯರಿಗೆ ಬರೆ

16 Sep 2021 | 3:21 PM

ಬೆಂಗಳೂರು, ಸೆ 16(ಯುಎನ್ಐ) ಕೋವಿಡ್ ಸಂಕಷ್ಟದ ನಡುವೆಯೂ ಬೆಲೆ ಏರಿಕೆ, ತೆರಿಗೆ ಹೇರಿಕೆ ಶ್ರಮಿಕ ವರ್ಗ, ರೈತರು ಹಾಗೂ ಬಡವರಿಗೆ ಹೊರೆಯಾಗಿದೆ.

 Sharesee more..

ವಿದ್ಯುತ್ ಇಲಾಖೆ ಖಾಸಗೀಕರಣದ ಚಿಂತನೆ ಇಲ್ಲ: ಸುನಿಲ್ ಕುಮಾರ್

16 Sep 2021 | 2:56 PM

ಬೆಂಗಳೂರು,ಸೆ 16(ಯುಎನ್ಐ) ರಾಜ್ಯದಲ್ಲಿ ವಿದ್ಯುತ್ ಇಲಾಖೆ ಖಾಸಗೀಕರಣಗೊಳಿಸುವ ಯಾವುದೇ ಚಿಂತನೆ ಸರ್ಕಾರದ ಮುಂದಿಲ್ಲ ಎಂದು ವಿದ್ಯುತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

 Sharesee more..

ಕಾಡುಪ್ರಾಣಿ ಊರಿನತ್ತ ಬರುವುದು ತಪ್ಪಿಸಿ: ಎಚ್ ಡಿಕೆ

16 Sep 2021 | 2:23 PM

ಬೆಂಗಳೂರು, ಸೆ 16(ಯುಎನ್ಐ) ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆನೆ ಹಾವಳಿ ಸೇರಿದಂತೆ ಇತರ ಪ್ರಾಣಿಗಳಿಂದ ಸಮಸ್ಯೆ ಹೆಚ್ಚುತ್ತಿದ್ದು, ಅವು ಊರಿನತ್ತ ಬರುವುದನ್ನು ತಪ್ಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

 Sharesee more..

ಮೂರು ವರ್ಷಗಳಿಂದ ಕಾಡು ಪ್ರಾಣಿಗಳಿಂದ ಜೀವ ಹಾನಿಯಾಗಿಲ್ಲ: ಉಮೇಶ್ ಕತ್ತಿ

16 Sep 2021 | 1:57 PM

ಬೆಂಗಳೂರು, ಸೆ 16 (ಯುಎನ್ಐ) ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಕಾಡು ಪ್ರಾಣಿಗಳಿಂದ ಜೀವ ಹಾನಿಯಾಗಿಲ್ಲ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

 Sharesee more..

1040 ವೈದ್ಯರನ್ನು ನೇಮಕ ಮಾಡಲಾಗಿದೆ : ಡಾ.ಕೆ.ಸುಧಾಕರ್

16 Sep 2021 | 1:55 PM

ಬೆಂಗಳೂರು, ಸೆ 16 (ಯುಎನ್ಐ) ಕೋವಿಡ್ ಸನ್ನಿವೇಶದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ ಕಲ್ಪಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ 1040 ವೈದ್ಯರನ್ನು ನೇಮಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.

 Sharesee more..

160 ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಸ್ಥಾಪನೆ: ಸುನೀಲ್ ಕುಮಾರ್

16 Sep 2021 | 1:52 PM

ಬೆಂಗಳೂರು, ಸೆ 16 (ಯುಎನ್ಐ) ರಾಜ್ಯದಲ್ಲಿ 160 ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

 Sharesee more..

ಇಂಧನ ವಲಯ ಖಾಸಗಿಕರಣ ಮಾಡುವುದಿಲ್ಲ: ಸುನೀಲ್ ಕುಮಾರ್

16 Sep 2021 | 1:50 PM

ಬೆಂಗಳೂರು,ಸೆ 16 (ಯುಎನ್ಐ) ರಾಜ್ಯದಲ್ಲಿ ಇಂಧನ ವಲಯವನ್ನು ಯಾವುದೇ ರೀತಿ ಖಾಸಗಿಕರಣ ಮಾಡುವುದಿಲ್ಲ.

 Sharesee more..

2 ದಿನಕ್ಕಿಂತ ಹೆಚ್ಚು ಕೋವಿಡ್ ಸೋಂಕು ಲಕ್ಷಣವಿರುವ ಮಕ್ಕಳಿಗೆ ಕೋವಿಡ್ ಪರೀಕ್ಷೆ; ಗೌರವ್‌ ಗುಪ್ತ

15 Sep 2021 | 8:30 PM

ಬೆಂಗಳೂರು, ಸೆ 15 (ಯುಎನ್ಐ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ವ್ಯಾಪ್ತಿಯಲ್ಲಿ ಮಕ್ಕಳಲ್ಲಿ 2 ದಿನಕ್ಕಿಂತ ಹೆಚ್ಚು ಕೋವಿಡ್‌ ಸೋಂಕಿನ ಗುಣಲಕ್ಷಣಗಳು ಕಂಡುಬಂದಲ್ಲಿ ಅಂತಹವರಿಗೆ ಕೋವಿಡ್ ಪರೀಕ್ಷೆ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಮುಕ್ತ ಆಯುಕ್ತ ಗೌರವ್‌ ಗುಪ್ತ ಸೂಚಿಸಿದ್ದಾರೆ.

 Sharesee more..

ನ್ಯಾಯಾಲಯ ಕಲಾಪಗಳ ನೇರ ಪ್ರಸಾರ; ನಿಯಮ ರಚನೆಗೆ ವೇಗ ನೀಡಲು ಹೈಕೋರ್ಟ್‌ ಸೂಚನೆ

15 Sep 2021 | 8:08 PM

ಬೆಂಗಳೂರು, ಸೆ 15 (ಯುಎನ್ಐ) ಜನಸಾಮಾನ್ಯರಿಗೆ ಹೈಕೋರ್ಟ್‌ ಕಲಾಪಗಳ ನೇರ ಪ್ರಸಾರ ಒದಗಿಸುವ ನಿಟ್ಟಿನಲ್ಲಿ ನಿಯಮ ರೂಪಿಸುವ ಪ್ರಕ್ರಿಯೆಗೆ ವೇಗ ನೀಡುವಂತೆ ರಿಜಿಸ್ಟ್ರಾರ್‌ ಜನರಲ್‌ಗೆ ನ್ಯಾಯಾಲಯ ಬುಧವಾರ ಆದೇಶ ನೀಡಿದೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರಶರ್ಮ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

 Sharesee more..

ಅಕ್ರಮ ಸಕ್ರಮಕ್ಕೆ ಸುಪ್ರೀಂ ತಡೆ ತೆರವಿಗೆ ಕ್ರಮ

15 Sep 2021 | 7:05 PM

ಬೆಂಗಳೂರು,ಸೆ 15(ಯುಎನ್ಐ)ಅಕ್ರಮ ಸಕ್ರಮ ಯೋಜನೆಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವು ಕುರಿತು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.

 Sharesee more..

ಸಂಬರಗಿ ವಿರುದ್ಧ ಪೊಲೀಸ್ ಆಯುಕ್ತರಿಗೆ ಚಕ್ರವರ್ತಿ ಚಂದ್ರಚೂಡ್ ದೂರು

15 Sep 2021 | 7:03 PM

ಬೆಂಗಳೂರು, ಸೆ 15 (ಯುಎನ್ಐ) ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಕನ್ನಡ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ.

 Sharesee more..

ಆದ್ಯತೆ ಮೇಲೆ ರೈಲ್ವೆ ಯೋಜನೆಗಳ ಪರಿಗಣನೆ, ತಾಳಗುಪ್ಪ-ಹೊನ್ನಾವರ ಮಾರ್ಗಕ್ಕೂ ಆಧ್ಯತೆ; ಸೋಮಣ್ಣ

15 Sep 2021 | 6:11 PM

ಬೆಂಗಳೂರು,ಸೆ 15(ಯುಎನ್ಐ): ತಾಳಗುಪ್ಪ-ಹೊನ್ನಾವರ ರೈಲು ಮಾರ್ಗ ನಿರ್ಮಾಣ ಆರಂಭ ಸೇರಿದಂತೆ ನೆನೆಗುದಿಗೆಗೆ ಬಿದ್ದಿರುವ ರೈಲ್ವೆ ಯೋಜನೆಗಳನ್ನು ಆಧ್ಯತೆ ಮೇರೆಗೆ ಕೈಗೆತ್ತಿಕೊಳ್ಳುವ ಕುರಿತು ಶೀಘ್ರದಲ್ಲಿ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.

 Sharesee more..

ಸಾಲ ಕೊಡದ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ…!!

15 Sep 2021 | 5:44 PM

ಬೆಂಗಳೂರು, ಸೆ15 (ಯುಎನ್ಐ) ನಾಡು ಕಂಡ ಹಿರಿಯ ಮುತ್ಸದ್ದಿ, ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಕಳೆದ ಎರಡು ವರ್ಷಗಳಿಂದ ಹಿಂದುಳಿದವರಿಗೆ ಸಾಲ ಸೌಲಭ್ಯ ನೀಡದಿರುವ ವಿಷಯ ವಿಧಾನಸಭೆಯಲ್ಲಿಂದು ಕಾವೇರಿದ ಚರ್ಚೆಗೆ ಕಾರಣವಾಗಿ ಮಾತಿನ ಚಕಮಕಿ ಜರುಗಿತು.

 Sharesee more..