Friday, Oct 22 2021 | Time 22:11 Hrs(IST)
Karnataka

ಮನಗೂಳಿ- ಶ್ರೀನಿವಾಸ್ ಮಾನೆಗೆ ಕಾಂಗ್ರೆಸ್ ಟಿಕೆಟ್

05 Oct 2021 | 7:31 PM

ಬೆಂಗಳೂರು, ಅ 5 (ಯುಎನ್ಐ) ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಘೋಷಣೆ ಮಾಡಿದೆ ಸಿಂದಗಿ ಕ್ಷೇತ್ರಕ್ಕೆ ಅಶೋಕ ಮನಗೂಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರಿಗೆ ಪಕ್ಷ ಟಿಕೆಟ್ ನೀಡಿದೆ.

 Sharesee more..

ಪುತ್ರನ ಮೇಲೆ ತಂದೆ ಫೈರಿಂಗ್

05 Oct 2021 | 7:06 PM

ಮಂಗಳೂರು, ಅ 5 (ಯುಎನ್ಐ) ತಂದೆಯೇ ಸ್ವಂತ ಮಗನ ಮೇಲೆ ಫೈರಿಂಗ್ ಮಾಡಿದ ಘಟನೆ ನಗರದ ಮಾರ್ಗನ್ಸ್ ಗೇಟ್ ಸಮೀಪ ನಡೆದಿದೆ.

 Sharesee more..

ನರೇಂದ್ರ ಮೋದಿ ಸರ್ವಾಧಿಕಾರಿ: ಸಿದ್ದರಾಮಯ್ಯ

05 Oct 2021 | 7:05 PM

ನವದೆಹಲಿ, ಅ 5 (ಯುಎನ್ಐ) ಉತ್ತರಪ್ರದೇಶದಲ್ಲಿ ರೈತರ ಮೇಲೆ ನಡೆದ ಮಾರಣಹೋಮ ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೇಷರತ್ ದೇಶದ ಜನರ ಕ್ಷಮೆಯಾಚಿಸಬೇಕೆಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

 Sharesee more..

ನಟಿ ಸಂಜನಾ ವಿರುದ್ಧ ಚಾಲಕ ದೂರು

05 Oct 2021 | 6:51 PM

ಬೆಂಗಳೂರು, ಅ 5 (ಯುಎನ್ಐ) ಕ್ಯಾಬ್ ಚಾಲಕನೋರ್ವ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 Sharesee more..

ನರೇಂದ್ರ ಮೋದಿ ಆರೆಸ್ಸೆಸ್ ಕೀಲುಗೊಂಬೆ: ಹೆಚ್ ಡಿಕೆ

05 Oct 2021 | 6:36 PM

ಬೆಂಗಳೂರು, ಅ 5 (ಯುಎನ್ಐ) ಪ್ರಧಾನಮಂತ್ರಿ ನರೇಂದ್ರ ಮೋದಿ ಆರೆಸ್ಸೆಸ್ ಕೀಲುಗೊಂಬೆ ಆಗಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮರಾಜಪೇಟೆಯ ಕೇಶವ ಕೃಪದ ಕೃಪಾಕಟಾಕ್ಷ, ನಿರ್ದೇಶನ, ಸೂಚನೆ ಮೇರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.

 Sharesee more..

ಮೈಸೂರು ದಸರಾ: ಜಂಬೂ ಸವಾರಿಗೆ ಕೇವಲ 500 ಜನರಿಗೆ ಅವಕಾಶ

05 Oct 2021 | 6:22 PM

ಮೈಸೂರು, ಅ 5 (ಯುಎನ್ಐ) ಮೈಸೂರು ದಸರಾ ಆಚರಣೆಗೆ ರಾಜ್ಯ ಸರ್ಕಾರ ಹೊರಡಿಸಿರುವ ಕೊವಿಡ್ ಮಾರ್ಗಸೂಚಿಗಳ ಅನುಸಾರ, ಈ ಬಾರಿ ಕೇವಲ 500 ಜನರಿಗೆ ಮಾತ್ರ ಜಂಬೂ ಸವಾರಿಗೆ ಅವಕಾಶ ನೀಡಲಾಗುವುದು ಚಾಮುಂಡಿ ಬೆಟ್ಟದ ಉತ್ಸವದ ಉದ್ಘಾಟನೆಗೆ 100 ಜನರಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇನ್ನೂ 500 ಜನರಿಗೆ ಮಾತ್ರ ಅವಕಾಶವಿರಲಿದೆ.

 Sharesee more..

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅ 7ರಿಂದು ಅರ್ಜಿ ಸಲ್ಲಿಕೆ ಆರಂಭ

05 Oct 2021 | 6:18 PM

ಬೆಂಗಳೂರು, ಸೆ 5 (ಯುಎನ್ಐ) ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಅಕ್ಟೋಬರ್ 7ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ ಸಂಪೂರ್ಣ ಪಾರದರ್ಶಕತೆಯೊಂದಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

 Sharesee more..

ಎಎಸ್‌ಐ ಬಡ್ತಿ ಅವಧಿ 4 ವರ್ಷಗಳಿ ಇಳಿಕೆ: ಸಚಿವ ಸಂಪುಟ ಅನುಮೋದನೆ

05 Oct 2021 | 6:06 PM

ಬೆಂಗಳೂರು, ಅ 5 (ಯುಎನ್ಐ) ಗೃಹ ಇಲಾಖೆಯ ಪ್ರಸ್ತಾಪದ ಮೇರೆಗೆ ಎಎಸ್‌ಐ ಸಿಬ್ಬಂದಿಗೆ ಮುಂದಿನ ಶ್ರೇಣಿಗೆ ಬಡ್ತಿ ಪಡೆಯಲು ಪ್ರಸ್ತುತ ಇದ್ದ 5 ವರ್ಷಗಳ ಕನಿಷ್ಠ ಸೇವಾ ಅವಧಿಯನ್ನು ನಾಲ್ಕು ವರ್ಷಗಳಿಗೆ ಇಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

 Sharesee more..

ಮಳೆಗಾಲದ ವೇಳೆ ಕಠಿಣ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಗೌರವ್‌ ಗುಪ್ತಾ ಸೂಚನೆ

05 Oct 2021 | 5:55 PM

ಬೆಂಗಳೂರು, ಅ 5 (ಯುಎನ್ಐ) ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮಳೆಯಿಂದ ಯಾವುದೇ ಹಾನಿಯಾಗದಂತೆ ತಡೆಯಲು ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತ ರವರು ಎಲ್ಲಾ ವಲಯ ಆಯುಕ್ತರು, ವಲಯ ಜಂಟಿ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

 Sharesee more..

ಹಬ್ಬಗಳ ಸಾಲು: ಸರಳ ಆಚರಣೆಗೆ ಮಾರ್ಗಸೂಚಿ

05 Oct 2021 | 4:02 PM

ಬೆಂಗಳೂರು,ಅ 5 (ಯುಎನ್ಐ) ರಾಜ್ಯದಲ್ಲಿ ಕೊರೋನ ಹಾವಳಿ ಹೆಚ್ಚಾಗಬಹದೆಂಬ ಕಾರಣದಿಂದ ಮೈಸೂರು ದಸರಾ,ಹಾಗೂ ದೀಪಾವಳಿ ಸೇರಿದಂತೆ ಈ ವರ್ಷದ ಅಂತ್ಯದವರೆಗಿನ ಎಲ್ಲಾ ಹಬ್ಬಗಳನ್ನು ಸರಳವಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ ಚಾಮುಂಡಿ ಬೆಟ್ಟದಲ್ಲಿ ಜರುಗಲಿರುವ ಚಾಮುಂಡೇಶ್ವರಿ ಪೂಜೆಗೆ 100 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

 Sharesee more..

ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಗೆ ತಕ್ಕ ಪಾಠ : ಚೆಲುವರಾಯಸ್ವಾಮಿ

05 Oct 2021 | 3:44 PM

ಬೆಂಗಳೂರು, ಅ 5 (ಯುಎನ್ಐ) ಹಾನಗಲ್ ಮತ್ತು ಸಿಂದಗಿಯಲ್ಲಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳನ್ನು ಹಾಕುವ ಮೂಲಕ ಬಿಜೆಪಿಗೆ ರಾಜಕೀಯ ಲಾಭ ಮಾಡಿಕೊಡಲು ಹೊರಟಿದೆ ಎಂದು ಕಾಂಗ್ರೆಸ್ ಮುಖಂಡ ಚೆಲುವರಾಯಸ್ವಾಮಿ ಆರೋಪ ಮಾಡಿದ್ದಾರೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದರೆ ಊರ ಜನರಿಗೆ ಗೊತ್ತಾಗುವುದಿಲ್ಲವೇ ಎಂದು ಜೆಡಿಎಸ್ ನೀತಿಯನ್ನು ಲೇವಡಿ ಮಾಡಿದರು.

 Sharesee more..
ಮೈಶುಗರ್ ಖಾಸಗೀಕರಣದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಮಿತಿ ರಚನೆ: ಸಚಿವ ಮಾಧುಸ್ವಾಮಿ

ಮೈಶುಗರ್ ಖಾಸಗೀಕರಣದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸಮಿತಿ ರಚನೆ: ಸಚಿವ ಮಾಧುಸ್ವಾಮಿ

05 Oct 2021 | 3:15 PM

ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​ಗಳು ನಬಾರ್ಡ್​ ಮೂಲಕ ಪುನರ್ಧನ ಪಡೆಯಲು 1550 ಕೋಟಿ ರೂ. ಖಾತ್ರಿಯನ್ನು ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಸಂಸದೀಯ ಸಚಿವ ಮಾಧುಸ್ವಾಮಿ ಹೇಳಿದ್ಧಾರೆ

 Sharesee more..

ಮೂವರು ಸುಲಿಗೆಕೋರರ ಬಂಧನ

05 Oct 2021 | 1:41 PM

ಬೆಂಗಳೂರು, ಅ 5 (ಯುಎನ್ಐ) ಸುಲಿಗೆ ಮತ್ತು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಡಿವಾಳ ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸಿದ್ದಾರೆ.

 Sharesee more..

ಇನ್​ಸ್ಟಾಗ್ರಾಮ್​ನಲ್ಲಿ ಯುವತಿಗೆ ಮೆಸೇಜ್: ಮಾರಕಾಸ್ತ್ರಗಳಿಂದ ಹಲ್ಲೆಮಾಡಿದ್ದವರ ಬಂಧನ

05 Oct 2021 | 1:37 PM

ಬೆಂಗಳೂರು, ಅ 5 (ಯುಎನ್ಐ) ಇನ್ಸ್ಟಾಗ್ರಾಮ್​ನಲ್ಲಿ ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

 Sharesee more..