Friday, Oct 22 2021 | Time 21:11 Hrs(IST)
Karnataka

ಹೂಡಿಕೆದಾರರ ಸಮಾವೇಶದಿಂದ 10 ಲಕ್ಷ ಉದ್ಯೋಗ ಸೃಷ್ಠಿ : ನಿರಾಣಿ

01 Oct 2021 | 7:40 PM

ರಾಮನಗರ, ಅ 1 (ಯುಎನ್ಐ) ಮುಂದಿನ ವರ್ಷದ ನವೆಂಬರ್ 2 ರಿಂದ 4ರವರೆಗೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ಸರ್ಕಾರ ತೀರ್ಮಾನಿಸಿದೆ ಇದರಿಂದ 10 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

 Sharesee more..

1, 242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಕ್ರಮ

01 Oct 2021 | 7:29 PM

ಬೆಂಗಳೂರು, ಅ 1 (ಯುಎನ್ಐ) ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,ಸಾವಿರದ 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಇದೇ 7ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ ಸಂಪೂರ್ಣ ಪಾರದರ್ಶಕತೆಯೊಂದಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

 Sharesee more..

ಡಿಪ್ಲೊಮಾ ಶಿಕ್ಷಣ ಪಿಯುಸಿಗೆ ಸರಿಸಮ : ಅಶ್ವತ್ಥನಾರಾಯಣ

01 Oct 2021 | 7:21 PM

ಬೆಂಗಳೂರು,ಅ 1 (ಯುಎನ್ಐ) ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಅನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಸರ್ಕಾರ ಘೋಷಣೆ ಮಾಡಿದೆ ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣ ವನ್ನು ಪಿಯುಸಿಗೆ ಸಮ ಎಂದು ಘೋಷಿಸಲಾಗಿದೆ.

 Sharesee more..

ನಟಿ ಸೌಜನ್ಯಾ ಆತ್ಮಹತ್ಯೆಗೆ ಪ್ರಕರಣ: ಪಿಎ ಮಹೇಶ್ ತೀವ್ರ ವಿಚಾರಣೆಗೊಳಪಡಿಸಿದ ಖಾಕಿ

01 Oct 2021 | 5:37 PM

ಬೆಂಗಳೂರು, ಅ 1 (ಯುಎನ್ಐ) ನಟಿ ಸೌಜನ್ಯಾ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

 Sharesee more..

ಬೀದರನ್ನು ಸಂಪೂರ್ಣ ಪ್ರವಾಹ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಸಿಎಂಗೆ ಮನವಿ ಮಾಡಲಾಗುವುದು: ಪ್ರಭು ಚವ್ಹಾಣ

01 Oct 2021 | 5:28 PM

ಬೀದರ, ಅ 1 (ಯುಎನ್ಐ) ಬೀದರ ತಾಲೂಕಿನ ಅಲ್ಲಾಪುರ ಮತ್ತು ನೇಮತಾಬಾದ್ ಗ್ರಾಮದ ಜಮೀನುಗಳಿಗೆ ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಶುಕ್ರವಾರ ಖುದ್ದು ಭೇಟಿ ನೀಡಿ ಮಳೆಯಿಂದಾದ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರು.

 Sharesee more..

11ನೇ ಮಹಡಿಯಿಂದ ಬಿದ್ದು ಬಾಲಕ ಸಾವು

01 Oct 2021 | 5:20 PM

ಬೆಂಗಳೂರು, ಅ 1 (ಯುಎನ್ಐ) ಆಟವಾಡುತ್ತಿದ್ದಾಗ ಹನ್ನೊಂದನೇ ಮಹಡಿಯಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

 Sharesee more..

ಬೆಂಗಳೂರಿನಲ್ಲಿ ಐವರು ಮೃತಪಟ್ಟ ಪ್ರಕರಣ: ಶಂಕರ್‌ ಸೇರಿ ಮೂವರ ಬಂಧನ

01 Oct 2021 | 5:13 PM

ಬೆಂಗಳೂರು, ಅ 1 (ಯುಎನ್ಐ) ನಗರದ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕ ಹಲ್ಲೇಗೆರೆ ಶಂಕರ್ ಸೇರಿ ಮೂವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

 Sharesee more..
2018ರ ಭೀಮಾ ಕೋರೆಗಾಂವ್‌ ಗಲಭೆಗೆ ಭಿಡೆ, ಏಕಬೋಟೆ ಪ್ರಚೋದನೆ: ತನಿಖಾ ಆಯೋಗಕ್ಕೆ ಹರ್ಷಾಲಿ ಪೋತ್ದಾರ್ ವಿವರಣೆ

2018ರ ಭೀಮಾ ಕೋರೆಗಾಂವ್‌ ಗಲಭೆಗೆ ಭಿಡೆ, ಏಕಬೋಟೆ ಪ್ರಚೋದನೆ: ತನಿಖಾ ಆಯೋಗಕ್ಕೆ ಹರ್ಷಾಲಿ ಪೋತ್ದಾರ್ ವಿವರಣೆ

01 Oct 2021 | 5:10 PM

ಆರ್‌ಎಸ್‌ಎಸ್‌ ಮಾಜಿ ಕಾರ್ಯಕರ್ತ ಸಾಂಭಾಜಿ ಭಿಡೆ ಮತ್ತು ಬಿಜೆಪಿ ಮಾಜಿ ಕಾರ್ಪೊರೇಟರ್‌ ಮಿಲಿಂದ್‌ ಏಕಬೋಟೆ ಅವರು ಗಲಭೆಗೆ ಪ್ರಚೋದನೆ ನೀಡಿದ್ದರು ಎಂದು ನಿಷೇಧಿತ ಸಿಪಿಐ (ಎಂ) ಜೊತೆ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಭೀಮಾ ಕೋರೆಗಾಂವ್‌ ಪ್ರಕರಣದಲ್ಲಿಯೂ ಆರೋಪಿಯಾಗಿರುವ ಹರ್ಷಾಲಿ ಪೋತ್ದಾರ್‌ ಹೇಳಿದ್ದಾರೆ.

 Sharesee more..
ನ್ಯಾಯಾಲಯದಲ್ಲಿ ಕೃಷಿ ಕಾಯಿದೆಗಳನ್ನು ಪ್ರಶ್ನಿಸಿರುವಾಗ ಧರಣಿ ಮುಂದುವರಿಕೆ, ನಗರ ಉಸಿರುಗಟ್ಟುವಂತೆ ಮಾಡುತ್ತಿರುವುದೇಕೆ? ಅರ್ಜಿದಾರರಿಗೆ ಸುಪ್ರೀಂ ಪ್ರಶ್ನೆ

ನ್ಯಾಯಾಲಯದಲ್ಲಿ ಕೃಷಿ ಕಾಯಿದೆಗಳನ್ನು ಪ್ರಶ್ನಿಸಿರುವಾಗ ಧರಣಿ ಮುಂದುವರಿಕೆ, ನಗರ ಉಸಿರುಗಟ್ಟುವಂತೆ ಮಾಡುತ್ತಿರುವುದೇಕೆ? ಅರ್ಜಿದಾರರಿಗೆ ಸುಪ್ರೀಂ ಪ್ರಶ್ನೆ

01 Oct 2021 | 5:03 PM

“ನಗರವನ್ನು ಉಸಿರುಗಟ್ಟಿಸಿದ್ದೀರಿ. ಈಗ ನಗರದ ಒಳಗೆ ಬಂದು ಪ್ರತಿಭಟನೆ ನಡೆಸಲು ಬಯಸಿದ್ದೀರಿ. ಇದು ಇಲ್ಲಿಗೆ ನಿಲ್ಲಬೇಕು. ನೀವು ಹೆದ್ದಾರಿಗಳು ಮತ್ತು ರಸ್ತೆಗಳನ್ನು ನಿರ್ಬಂಧಿಸಿದ್ದೀರಿ. ಪ್ರತಿಭಟನಾಕಾರರು ಆಸ್ತಿ-ಪಾಸ್ತಿಗಳನ್ನು ನಾಶ ಮಾಡುತ್ತಿದ್ದಾರೆ. ಅಲ್ಲದೇ ಭದ್ರತಾ ಸಿಬ್ಬಂದಿಗೆ ಬೆದರಿಕೆ ಹಾಕುತ್ತಿದ್ದಾರೆ. ಇದು ಮಾಧ್ಯಮಗಳಲ್ಲಿ ಕಾಣಿಸುತ್ತಿದೆ” ಎಂದು ಪೀಠ ಹೇಳಿತು.

 Sharesee more..

ಬಾಲಕರಿಬ್ಬರೂ ಮಲಪ್ರಭಾ ನದಿಪಾಲು

01 Oct 2021 | 5:02 PM

ಬಾಗಲಕೋಟೆ, ಅ 1 (ಯುಎನ್ಐ) ಮಲಪ್ರಭಾ ನದಿಯಲ್ಲಿ ಈಜು ಕಲಿಯಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಗುಳೇದಗುಡ್ಡ ತಾಲ್ಲೂಕಿನ ಕೊಟ್ನೂರು ಗ್ರಾಮದ ಶುಕ್ರವಾರ ಮಧ್ಯಾಹ್ನ ನಡೆದಿದೆ.

 Sharesee more..

ನಟಿ ಸೌಜನ್ಯಳ ಮರಣೋತ್ತರ ವರದಿಗಾಗಿ ಕಾಯುತ್ತಿದ್ದೇನೆ: ವಿವೇಕ್

01 Oct 2021 | 1:43 PM

ರಾಮನಗರ, ಅ 1 (ಯುಎನ್ಐ) ಸೌಜನ್ಯ ಆತ್ಮಹತ್ಯೆಗೆ ಸಾವಿಗೆ ಕಾರಣ ಏನು ಎಂಬುದು ಗೊತ್ತಿಲ್ಲ.

 Sharesee more..

ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ: ಕುಟುಂಬಸ್ಥರ ಸಮ್ಮುಖ ಸ್ಥಳ ಮಹಜರು

01 Oct 2021 | 1:23 PM

ರಾಮನಗರ, ಅ 1 (ಯುಎನ್ಐ) ಚೌಕಟ್ಟು ಸಿನಿಮಾ ನಟಿ ಸೌಜನ್ಯ ಅಲಿಯಾಸ್ ಸವಿ ಮಾದಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದ ರಾಮನಗರ ತಾಲೂಕಿನ ದೊಡ್ಡಬೆಲೆ ಗ್ರಾಮದ ಸನ್ ವರ್ತ್ ಅಪಾರ್ಟ್ ಮೆಂಟ್ ನಲ್ಲಿರುವ ನಿವಾಸದಲ್ಲಿ ಪೊಲೀಸರು ಶುಕ್ರವಾರ ಸ್ಥಳ ಮಹಜರು ಕಾರ್ಯ ಮಾಡಿದರು.

 Sharesee more..

ಮತಾಂತರ ನಿಷೇಧಕ್ಕೆ ಕಾನೂನು: ಆರಗ ಜ್ಞಾನೇಂದ್ರ

01 Oct 2021 | 1:13 PM

ಹಾಸನ, ಅ 1 (ಯುಎನ್ಐ) ಮತಾಂತರದಿಂದ ರಾಜ್ಯದಲ್ಲಿ ಕೋಮು ಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಸಮಾಧಾನ ಹೊರಹಾಕಿದ್ದಾರೆ ಹಾಸನದ ಹಳೆಬೀಡಿನಲ್ಲಿ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಮತಾಂತರಕ್ಕೆ ಶಾಸಕರ ಕುಟುಂಬವೇ ಒಳಗಾಗಿರುವುದು ನಿಜಕ್ಕೂ ವಿಪರ್ಯಾಸ ಮತಾಂತರ ನಿಷೇಧಕ್ಕೆ ಸೂಕ್ತ ಕಾಯಿದೆ ತರುವುದಾಗಿ ಹೇಳಿದರು.

 Sharesee more..

ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ: ಮಹೇಶ್ ವಶ

01 Oct 2021 | 1:10 PM

ಬೆಂಗಳೂರು, ಅ 1 (ಯುಎನ್ಐ) ನಟಿ ಸೌಜನ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

 Sharesee more..

ಬೆಳಗಾವಿ ಜಿಲ್ಲೆಯಲ್ಲಿನ ವಸತಿ ಯೋಜನೆಗಳಿಗೆ ಅನುದಾನ ಬಿಡುಗಡೆ

01 Oct 2021 | 12:57 PM

ಬೆಂಗಳೂರು, ಅಕ್ಟೋಬರ್ 1 (ಯುಎನ್ಐ) ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಹಲವು ವಸತಿ ಯೋಜನೆಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ ಎಂದು ವಿಧಾನ ಪರಿಷತ್ನ ಮುಖ್ಯಸಚೇತಕ ಮಹಾಂತೇಶ್ ಕವಟಗಿಮಠ ತಿಳಿಸಿದ್ದಾರೆ ಜಿಲ್ಲೆಯ ಬೈಲಹೊಂಗಲ, ಬೆಳಗಾವಿ ಗ್ರಾಮಾಂತರ, ಕಿತ್ತೂರು, ರಾಯಭಾಗ ತಾಲ್ಲೂಕಿನಲ್ಲಿನ ವಸತಿ ಯೋಜನೆಗಳಿಗೆ ಬಸವ ವಸತಿ ಯೋಜನೆ, ದೇವರಾಜು ಅರಸು ಯೋಜನೆ ಮತ್ತು ನೆರೆ ಹಾವಳಿ ಪರಿಹಾರ 2019-20 ರ ಅಡಿಯಲ್ಲಿ ಅನುದಾನ ಬಿಡುಗಡೆಯಾಗಿದೆ ಎಂದರು.

 Sharesee more..