Friday, Oct 22 2021 | Time 20:36 Hrs(IST)
Karnataka

ಶಾಹೀನ್ ಚಂಡಮಾರುತ, ಮುಂದಿನ 4 ದಿನ ಮಳೆ ಕಾಟ ….

01 Oct 2021 | 9:04 AM

ಬೆಂಗಳೂರು, ಅ 1 (ಯುಎನ್ಐ) ಶಾಹೀನ್ ಚಂಡಮಾರುತದ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಶಾಹೀನ್ ಚಂಡಮಾರುತದ ಪರಿಣಾಮ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 Sharesee more..
ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣ: ತಂದೆ ದೂರು

ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣ: ತಂದೆ ದೂರು

30 Sep 2021 | 10:23 PM

ಕನ್ನಡ ಹಾಗೂ ತೆಲುಗು ಕಿರುತೆರೆಗಳಲ್ಲಿ ಸಕ್ರಿಯವಾಗಿರುವ ಓರ್ವ ನಟ ಹಾಗೂ ಸೌಜನ್ಯ ಆಪ್ತ ಸಹಾಯಕ ಮಹೇಶ್ ವಿರುದ್ಧ ತಂದೆ ಮಾದಪ್ಪ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಕಿರುತೆರೆ ನಟ ತನ್ನ ಮಗಳಿಗೆ ಪರಿಚಿತನಾಗಿದ್ದ. ಮದುವೆಯಾಗು ಎಂದು ನನ್ನ ಮಗಳಿಗೆ ಕಿರುಕುಳ ನೀಡುತ್ತಿದ್ದ. ಆತನೇ ಮನೆಬಳಿ ಬಂದು ಕಿರುಕುಳ ನೀಡಿರುವ ಸಾಧ್ಯತೆ ಇದೆ. ಆದ್ದರಿಂದ ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರನ್ನು ಬಂಧಿಸುವಂತೆ ಅವರು ದೂರಿನಲ್ಲಿ ಹೇಳಿದ್ದಾರೆ ಎನ್ನಲಾಗಿದೆ

 Sharesee more..
ವಿನಾಯಕ ಬಾಳಿಗಾ ಕೊಲೆ ಪ್ರಕರಣ: ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ವಿನಾಯಕ ಬಾಳಿಗಾ ಕೊಲೆ ಪ್ರಕರಣ: ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

30 Sep 2021 | 9:43 PM

ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ (ಎಸ್ಪಿಪಿ) ಹಿರಿಯ ವಕೀಲ ರವೀಂದ್ರನಾಥ ಕಾಮತ್ ಅವರನ್ನು ನೇಮಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಗುರುವಾರ ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ರದ್ದುಪಡಿಸಿದೆ

 Sharesee more..
ಉಪಚುನಾವಣೆ ಟಿಕೆಟ್ ನೀಡಿಕೆಯಲ್ಲಿ ಗೊಂದಲ ಇಲ್ಲ: ಡಿ.ಕೆ. ಶಿವಕುಮಾರ್

ಉಪಚುನಾವಣೆ ಟಿಕೆಟ್ ನೀಡಿಕೆಯಲ್ಲಿ ಗೊಂದಲ ಇಲ್ಲ: ಡಿ.ಕೆ. ಶಿವಕುಮಾರ್

30 Sep 2021 | 9:32 PM

'ಟಿಕೆಟ್ ಹಂಚಿಕೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಮೂಡಿದೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಗೊಂದಲ ಇದೆ ಎಂದು ನಿಮಗೆ (ಮಾಧ್ಯಮಗಳಿಗೆ) ಯಾರಾದರೂ ಹೇಳೀದ್ದಾರಾ? ಟಿಕೆಟ್ ಹಂಚಿಕೆ ವಿಚಾರವಾಗಿ ಸ್ಥಳೀಯ ನಾಯಕರು, ಪಕ್ಷದ ಹಿರಿಯ ನಾಯಕರ ಜತೆ ನಿರಂತರ ಚರ್ಚೆ ನಡೆಯುತ್ತಿದೆ. ಸ್ಥಳೀಯ ನಾಯಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳಬೇಕು ಎಂಬ ಕಾರಣಕ್ಕೆ ಇಂದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಭೆ ಮಾಡುತ್ತಿದ್ದೇವೆ. ಗೊಂದಲ ಸೃಷ್ಟಿ ಮಾಡುವುದೇ ನಿಮ್ಮ ಕೆಲಸವೇ?

 Sharesee more..

ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಕೆಗೆ ನಿರ್ದೇಶನ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

30 Sep 2021 | 9:11 PM

ಬೆಂಗಳೂರು, ಸೆ 30 (ಯುಎನ್ಐ) ನೆಲಮಂಗಲ-ತುಮಕೂರು ರಾಷ್ಟ್ರೀಯ ಹೆದ್ದಾರಿ -48 ರಲ್ಲಿ ಬೀದಿ ದೀಪಗಳನ್ನು ಅಳವಡಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ತುಮಕೂರಿನ ವಕೀಲರಾದ ರಮೇಶ್ ನಾಯ್ಕ್ ಎಲ್, ಬೀದಿ ದೀಪ ಅಳವಡಿಕೆ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಜಾಗೊಳಿಸಿದೆ.

 Sharesee more..

ಒಂದೆರಡು ದಿನದಲ್ಲಿ ಕೈ ಅಭ್ಯರ್ಥಿಗಳ ಹೆಸರು ಅಂತಿಮ : ಡಿಕೆಶಿ

30 Sep 2021 | 9:08 PM

ಬೆಂಗಳೂರು, ಸೆ 30 (ಯುಎನ್ಐ) ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇನ್ನು ಎರಡು, ಮೂರು ದಿನಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಅಖೈರು ಗೊಳಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ.

 Sharesee more..

ಗೃಹ ಮಂಡಳಿಯಿಂದ ಪಕ್ಷಪಾತದ ನಿಲುವು; ನಿವೇಶನ ಹಿಂಪಡೆಯಲು ಹೈಕೋರ್ಟ್ ಆದೇಶ

30 Sep 2021 | 8:56 PM

ಬೆಂಗಳೂರು: ಸೆ 30(ಯು.

 Sharesee more..

ಕೋವಿಡ್, ಬಿಪಿಎಲ್ ಕುಟುಂಬಗಳಿಗೆ ತಲಾ ಒಂದೂವರೆ ಲಕ್ಷ ರೂ. ಪರಿಹಾರ

30 Sep 2021 | 8:55 PM

ಬೆಂಗಳೂರು, ಸೆ 30 (ಯುಎನ್ಐ) ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ತಲಾ ಒಂದೂವರೆ ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

 Sharesee more..
ಗೃಹ ಮಂಡಳಿಯಿಂದ ಪಕ್ಷಪಾತದ ನಿಲುವು;  ನಿವೇಶನ ಹಿಂಪಡೆಯಲು ಹೈಕೋರ್ಟ್ ಆದೇಶ

ಗೃಹ ಮಂಡಳಿಯಿಂದ ಪಕ್ಷಪಾತದ ನಿಲುವು; ನಿವೇಶನ ಹಿಂಪಡೆಯಲು ಹೈಕೋರ್ಟ್ ಆದೇಶ

30 Sep 2021 | 8:47 PM

ಕರ್ನಾಟಕ ಗೃಹ ಮಂಡಳಿಯು (ಕೆಎಚ್ಬಿ) ನಾಗರಿಕ ಉಪಯೋಗಕ್ಕೆ ಮೀಸಲಾಗಿರುವ ನಿವೇಶನವನ್ನು (ಸಿ ಎ ಸೈಟ್) ಬಿಜೆಪಿಯ ಲೋಕಸಭಾ ಸದಸ್ಯ ಉಮೇಶ್ ಜಾಧವ್ ಅವರ ಪತ್ನಿ ಹಾಗೂ ಮೂರ್ತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಗಾಯತ್ರಿ ಅವರಿಗೆ ಷರತ್ತುಬದ್ಧ ಕ್ರಯಪತ್ರದ ನಿಯಮಗಳಿಗೆ ವಿರುದ್ಧವಾಗಿ ಕ್ರಯ ಮಾಡಿಕೊಡುವ ಮೂಲಕ ಪಕ್ಷಪಾತ ಎಸಗಿದೆ ಎಂದು ಗುರುವಾರ ಕರ್ನಾಟಕ ಹೈಕೋರ್ಟ್ ಹೇಳಿದ್ದು, ನಿವೇಶನವನ್ನು ಮರಳಿ ವಶಕ್ಕೆ ಪಡೆಯುವಂತೆ ಕೆಎಚ್ಬಿಗೆ ಆದೇಶಿಸಿದೆ. ಅಲ್ಲದೇ, ಕಾನೂನುಬಾಹಿರವಾಗಿ ನಡೆದುಕೊಂಡಿರುವ ಕೆಎಚ್ಬಿಯು ಒಂದು ಲಕ್ಷ ರೂಪಾಯಿ ದಂಡವನ್ನು ಒಂದು ತಿಂಗಳ ಒಳಗಾಗಿ ಬೆಂಗಳೂರು ವಕೀಲರ ಸಂಘಕ್ಕೆ ಪಾವತಿಸಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.

 Sharesee more..

ಜೆಡಿಎಸ್ ಗೆ ಸ್ವತಂತ್ರ ಅಧಿಕಾರ: ನಿಖಿಲ್ ಶಪಥ

30 Sep 2021 | 8:36 PM

ರಾಮನಗರ , ಸೆ 30 (ಯುಎನ್ಐ) ಒಂದೂವರೆ ವರ್ಷದಲ್ಲಿ ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಂಚರಿಸಿ ಪಕ್ಷ ಸಂಘಟಿಸಿ, ಯಾರ ಹಂಗಿಲ್ಲದೆ ಸ್ವತಂತ್ರವಾಗಿ ಅಧಿಕಾರಕ್ಕೆ ತರುವುದಾಗಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶಪಥ ಮಾಡಿದ್ದಾರೆ ಬಿಡದಿಯ ತೋಟದ ಮನೆಯಲ್ಲಿ ನಡೆಯುತ್ತಿರುವ ಜನತಾ ಪರ್ವ 1.

 Sharesee more..

ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್ ನಿಯಂತ್ರಣ

30 Sep 2021 | 7:01 PM

ಬೆಂಗಳೂರು ಸೆ ೩೦ (ಯುಎನ್‌ಐ) : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವ್ ಪ್ರಮಾಣ ಶೇಕಡ ೦.

 Sharesee more..

ದಾವಣಗೆರೆ ಜಿಲ್ಲೆಯಾದ್ಯಂತ ವಿವಿಧ ಕಾರ್ಯಕ್ರಮ

30 Sep 2021 | 6:59 PM

ದಾವಣಗೆರೆ ಸೆ ೩೦ (ಯುಎನ್‌ಐ) : ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ರಾಜ್ಯ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ದಾವಣಗೆರೆ ಜಿಲ್ಲಾದ್ಯಂತ ಅಕ್ಟೋಬರ್ ೨ ರಿಂದ ನವೆಂಬರ್ ೧೪ ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

 Sharesee more..

ಶೈಕ್ಷಣಿಕ ದಾಖಲೆಗಳ ಡಿಜಿಟಲ್ ಭಂಡಾರ - ಎನ್‌ಎಡಿ ನೋಂದಣಿ ಚುರುಕುಗೊಳಿಸಲು ಅಶ್ವತ್ಥನಾರಾಯಣ ಸೂಚನೆ

30 Sep 2021 | 5:56 PM

ಬೆಂಗಳೂರು, ಸೆ 30 (ಯುಎನ್ಐ) ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಭಂಡಾರಕ್ಕೆ(ನ್ಯಾಷನಲ್ ಅಕಾಡೆಮಿಕ್ ಡಿಪಾಸಿಟರಿ- ಎನ್‌ಎಡಿ) ಶೈಕ್ಷಣಿಕ ಸಂಸ್ಥೆಗಳ ನೋಂದಣಿ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ ಸಿ.

 Sharesee more..

ಸದೃಢ ಸಮಾಜಕ್ಕಾಗಿ ನಾಯಕತ್ವ ವಹಿಸಲು ಶಿಕ್ಷಕರಿಗೆ ಅಶ್ವತ್ಥನಾರಾಯಣ ಕರೆ

30 Sep 2021 | 5:52 PM

ಬೆಂಗಳೂರು, ಸೆ 30 (ಯುಎನ್ಐ) ಸಮಾಜವನ್ನು ಸದೃಢಗೊಳಿಸಿ ಭಾರತವನ್ನು ಸಶಕ್ತಗೊಳಿಸುವ ಕಾರ್ಯದಲ್ಲಿ ಶಿಕ್ಷಕ ಸಮುದಾಯವು ನಾಯಕತ್ವ ವಹಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ.

 Sharesee more..

ಮಂತ್ರಿಮಾಲ್‌ನಿಂದ 5 ಕೋಟಿ ರೂ. ಬಾಕಿ ಆಸ್ತಿ ತೆರಿಗೆ ವಸೂಲಿ: ಬಿಬಿಎಂಪಿ

30 Sep 2021 | 4:42 PM

ಬೆಂಗಳೂರು, ಸೆ 30 (ಯುಎನ್ಐ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶ್ಚಿಮ ವಲಯದ ಅಭಿಷೇಕ್ ಡೆವಲಪರ್ಸ್‌ ನಿಂದ ಬಿಬಿಎಂಪಿ, ಬರೋಬ್ಬರಿ 10 43 ಕೋಟಿ ರೂ.

 Sharesee more..