Friday, Oct 22 2021 | Time 20:46 Hrs(IST)
Karnataka

ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಜೀವನ ಮಿಷನ್ ಯಶಸ್ವಿ ಅನುಷ್ಠಾನ

28 Sep 2021 | 6:47 PM

ಕಾರವಾರ ಸೆ ೨೮.

 Sharesee more..

ಎನ್ಇಪಿ ಆಶಯಗಳ ಅನುಷ್ಠಾನಕ್ಕೆ ಶೀಘ್ರದಲ್ಲೇ ಇನ್ಫೊಸಿಸ್ ಜೊತೆ 3 ಒಡಂಬಡಿಕೆ- ಡಾ.ಸಿ.ಎನ್.ಅಶ್ವತ್ಥ ನಾರಾಯಣ

28 Sep 2021 | 6:39 PM

ಬೆಂಗಳೂರು, ಸೆ 28 (ಯುಎನ್ಐ) ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ-2020) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಐಟಿ ದಿಗ್ಗಜ ಇನ್ಫೊಸಿಸ್ ಕಂಪನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ.

 Sharesee more..

ಮೂವರು ಸುಲಿಗೆಕೋರರ ಬಂಧನ: 6.30 ಲಕ್ಷ ರೂ ಮೌಲ್ಯದ ಚಿನ್ನಾಭರಣ, ನಗದು ವಶ

28 Sep 2021 | 5:39 PM

ಬೆಂಗಳೂರು, ಸೆ 28 (ಯುಎನ್ಐ) ನಗರದ ಹೃದಯ ಭಾಗ ಮೆಜೆಸ್ಟಿಕ್ ಪ್ರದೇಶದಲ್ಲಿ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.

 Sharesee more..

ಎಸ್.ಸಿ.-ಎಸ್.ಟಿ ಅನುದಾನ ದುರುಪಯೋಗ ದೌರ್ಜನ್ಯಕ್ಕೆ ಸಮ: ಕೋಟಾ ಶ್ರೀನಿವಾಸ ಪೂಜಾರಿ

28 Sep 2021 | 5:33 PM

ಕಲಬುರಗಿ, ಸೆ 28 (ಯುಎನ್ಐ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಅನುದಾನ ದುರಪಯೋಗವಾದರೆ, ಅದು ದೌರ್ಜನಕ್ಕೆ ಸಮ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

 Sharesee more..

ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ: ಚಾಲಕ ಪಾರು

28 Sep 2021 | 5:21 PM

ಬೆಂಗಳೂರು, ಸೆ 28 (ಯುಎನ್ಐ) ಸಿಲಿಕಾನ್ ಸಿಟಿಯಲ್ಲಿ ಚಲಿಸುತ್ತಿದ್ದ ಹೊಂಡಾ ಅಮೇಜ್ ಕಾರಿನಲ್ಲಿ ಏಕಾಏಕೀ​ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

 Sharesee more..

ಜ್ಞಾನದ ಬಲವೊಂದೇ ಸವಾಲುಗಳಿಗೆ ಪರಿಹಾರ: ಡಾ.ಸಿ.ಎನ್.ಅಶ್ವತ್ಥನಾರಾಯಣ

28 Sep 2021 | 5:18 PM

ಬೆಂಗಳೂರು, ಸೆ 28 (ಯುಎನ್ಐ) ಪದವಿ ಪಡೆದು ವೃತ್ತಿ ಬದುಕಿಗೆ ಕಾಲಿಟ್ಟಾಗ ಸವಾಲುಗಳಿಗೆ ಎದೆಗುಂದಬಾರದು ಹಾಗೂ ನಕಾರಾತ್ಮಕ ವಾತಾವರಣದಿಂದ ನಿರುತ್ಸಾಹಗೊಳ್ಳಬಾರದು ಎಂದು ಉನ್ನತ ಶಿಕ್ಷಣ ಸಚಿವ ಡಾ ಸಿ.

 Sharesee more..

ಅ 11-12ರಂದು ಬೆಂಗಳೂರಿನಲ್ಲಿ 'ಉದ್ಯಮಿಯಾಗು-ಉದ್ಯೋಗ ನೀಡು' ಯೋಜನೆಗೆ ಸಿಎಂ ಚಾಲನೆ

28 Sep 2021 | 4:40 PM

ಬೆಂಗಳೂರು, ಸೆ 28 (ಯುಎನ್ಐ) ವಿದ್ಯಾವಂತ ಯುವಕರನ್ನು ಉದ್ಯಮದತ್ತ ಆಕರ್ಷಿಸುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಆರಂಭಿಸಿ 'ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ 'ಗೆ ಅ 11ರಂದು ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ.

 Sharesee more..

ದತ್ತಪೀಠದ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ: ಹೈಕೋರ್ಟ್‌ ಆದೇಶ ಸ್ವಾಗತಿಸಿದ ಸುನೀಲ್‌ಕುಮಾರ್

28 Sep 2021 | 4:27 PM

ಬೆಂಗಳೂರು, ಸೆ 28 (ಯುಎನ್ಐ) ಚಿಕ್ಕಮಗಳೂರಿನ ದತ್ತ ಪೀಠದಲ್ಲಿ ಹಿಂದೂ ಅರ್ಚಕರೇ ಪೂಜಾ ಸೇವೆಗಳನ್ನು ನಡೆಸಬೇಕು ಎಂದು ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪನ್ನು ಕನ್ನಡ ಮತ್ತು ಸಂಸ್ಕೃತಿಕ ಸಚಿವ ಸುನೀಲ್‌ಕುಮಾರ್‌ ಸ್ವಾಗತಿಸಿದ್ದಾರೆ ಹಿಂದೂ ಅರ್ಚಕರ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಒಂದು ಸಮಿತಿ ರಚನೆ ಮಾಡಿ, ಅದರ ಅಭಿಪ್ರಾಯದಂತೆ ಪೂಜಾ ಕೈಂಕರ್ಯಗಳನ್ನು ಯಾರು ನಡೆಸಬೇಕು ಎಂಬುದನ್ನು ತೀರ್ಮಾನಿಸಬೇಕು ಎಂದು ಹೈಕೋರ್ಟ್‌ ಆದೇಶ ನೀಡಿದೆ.

 Sharesee more..
ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಮುಜಾವರ್ ನೇಮಕ ವಿವಾದ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಮುಜಾವರ್ ನೇಮಕ ವಿವಾದ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

28 Sep 2021 | 3:54 PM

“ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುತ್ತಿದ್ದೇನೆ. ಉನ್ನತಮಟ್ಟದ ಸಮಿತಿಯ ವರದಿಯ ಬಗ್ಗೆ ಯಾವುದೇ ಉಲ್ಲೇಖ ಮಾಡಲಾಗಿಲ್ಲ” ಎಂದು ನ್ಯಾಯಮೂರ್ತಿ ಪಿ ಎಸ್ ದಿನೇಶ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠವು ತೀರ್ಪಿನಲ್ಲಿ ಹೇಳಿದೆ. ದತ್ತಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಅವರನ್ನು ನೇಮಕ ಮಾಡಿ 2018ರ ಮಾರ್ಚ್ 19ರಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ 2018ರ ಏಪ್ರಿಲ್ನಲ್ಲಿ ಹೈಕೋರ್ಟ್ಗೆ ತಕರಾರು ಮನವಿ ಸಲ್ಲಿಸಿತ್ತು. ಅರ್ಜಿ ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ 2021ರ ಆಗಸ್ಟ್ ತಿಂಗಳಲ್ಲಿ ತೀರ್ಪು ಕಾಯ್ದಿರಿಸಿತ್ತು

 Sharesee more..
ಅರ್ಕಾವತಿ ಬಡಾವಣೆ ವಿವಾದ: ಬಿಡಿಎ ಅಧಿಸೂಚನೆ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್; ಮೂವರ ಸಮಿತಿ ರಚಿಸಿದ ನ್ಯಾಯಾಲಯ

ಅರ್ಕಾವತಿ ಬಡಾವಣೆ ವಿವಾದ: ಬಿಡಿಎ ಅಧಿಸೂಚನೆ ಎತ್ತಿ ಹಿಡಿದ ಕರ್ನಾಟಕ ಹೈಕೋರ್ಟ್; ಮೂವರ ಸಮಿತಿ ರಚಿಸಿದ ನ್ಯಾಯಾಲಯ

28 Sep 2021 | 3:51 PM

ಭೂಸ್ವಾಧೀನ ಪ್ರಶ್ನಿಸಿ ಕೆ ಪಿ ಅಂಜನಪ್ಪ ಮತ್ತಿತರರು ಹಾಗೂ 16 ಹಳ್ಳಿಗಳ ಜನರು ಸಲ್ಲಿಸಿದ್ದ ಸುಮಾರು 450 ಅರ್ಜಿಗಳನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತ್ತು. ಸುಪ್ರೀಂಕೋರ್ಟ್ ಆದೇಶದ ನಂತರ ಬಡಾವಣೆಗೆ ಹೊಂದಿಕೊಂಡಂತೆ ಅಲ್ಲಲ್ಲಿ ಖಾಲಿ ಇದ್ದ (ದ್ವೀಪಗಳ ಬಗೆಯ) ಸ್ಥಳವನ್ನು ಸ್ವಾಧೀನಪಡಿಸಿಕೊಳ್ಳಲು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ.

 Sharesee more..

ಹಾನಗಲ್ ಕ್ಷೇತ್ರಕ್ಕೆ ಜೆಡಿಎಸ್ ನಿಂದ ನಯಾಜ್ ಸ್ಪರ್ಧೆ

28 Sep 2021 | 3:50 PM

ಬೆಂಗಳೂರು,ಸೆ 28(ಯುಎನ್ಐ)ಅಕ್ಟೋಬರ್ 8 ರಂದು ನಡೆಯಲಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಯನ್ನಾಗಿ ನಯಾಜ್ ಅವರನ್ನು ಜೆಡಿಎಸ್ ಘೋಷಿಸಿದೆ.

 Sharesee more..

ಉಪಚುನಾವಣೆಗೆ ಜೆಡಿಎಸ್ ಸನ್ನದ್ಧ-ಎಚ್‌ಡಿಕೆ

28 Sep 2021 | 2:30 PM

ರಾಮನಗರಸೆ 28(ಯುಎನ್‌ಐ); ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಎದುರಿಸಲು ಜೆಡಿಎಸ್ ಸನ್ನದ್ಧವಾಗಿದೆ ಎಂದು ಪಕ್ಷದ ಮುಖಂಡ ಎಚ್.

 Sharesee more..

ಜಿಲ್ಲೆಗೊಂದು ಪೊಲೀಸ್ ಠಾಣೆ ಗುರಿ; ಆರಗ ಜ್ಞಾನೇಂದ್ರ

28 Sep 2021 | 2:27 PM

ಮೈಸೂರುಸೆ 28(ಯುಎನ್‌ಐ); ಜಿಲ್ಲೆಗೊಂದು ಮಹಿಳಾ ಪೊಲೀಸ್ ಠಾಣೆ ತೆರೆಯುವ ಗುರಿ ಹೊಂದಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

 Sharesee more..

ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸಿ; ಉದಾಸಿ

28 Sep 2021 | 2:22 PM

ಗದಗ ಸೆ 28(ಯುಎನ್‌ಐ); ಬ್ಯಾಂಕ್ ಸಿಬ್ಬಂದಿ ದೈನಂದಿನ ವ್ಯವಹಾರದಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯವಾಗಿ ವರ್ತಿಸಬೇಕು ಎಂದು ಸಂಸದ ಶಿವಕುಮಾರ ಉದಾಸಿ ಸಲಹೆ ಮಾಡಿದ್ದಾರೆ.

 Sharesee more..